ಮೈಸೂರು : ಮೈಸೂರಿನಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ ಮೃತ ವ್ಯಕ್ತಿಗೆ 56 ವರ್ಷ
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೃದಯ ಸಂಬಂಧಿ ಸಮಸ್ಯೆ ಡಯಾಬಿಟಿಸ್ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ನಾಲ್ಕು ದಿನದ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು
ರೂಪಾಂತರ ಕೊರೊನಾ ಬಗ್ಗೆ ಇನ್ನು ವರದಿ ಬಂದಿಲ್ಲ
ಕೊರೊನಾಗೆ ಮೈಸೂರಿನಲ್ಲಿ ಮೊದಲ ಬಲಿ
Leave a comment
Leave a comment