ಮೈಸೂರು : ಮೈಸೂರಿನಲ್ಲಿ ಹನಿಟ್ರ್ಯಾಪ್ ಆರೋಪ
ಮಹಿಳೆ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕೇರಳಾ ಉದ್ಯಮಿ ಸುನ್ನಿ ಎಂಬುವವರಿಗೆ ಬ್ಲಾಕ್ಮೇಲ್
ಫಜಲುಲ್ಲಾ ರೆಹಮಾನ್,ರಿಜ್ವಾನ್ ಹಾಗೂ ಮೋನಾ ಬಂಧಿತ ಆರೋಪಿಗಳು.ಸುನ್ನಿಯವರನ್ನು ಬಲವಂತವಾಗಿ ಮಹಿಳೆಯ ಜೊತೆ ನಗ್ನವಾಗಿ ಮಲಗಿರುವಂತೆ ಫೋಟೋ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಆರೋಪ
ಬಂಧಿತರಿಂದ 50 ಸಾವಿರ ನಗದು ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಚೆನ್ನೈನಿಂದ ಮೈಸೂರು ಮೂಲಕ ಕೇರಳಾಗೆ ಹೋಗುವಾಗ ಪರಿಚಯವಾಗಿದ್ದ ಆರೋಪಿಗಳು
ಮಾನಂದವಾಡಿ ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿಕೊಂಡ ಆರೋಪ ನಂತರ ಫೋಟೋ ಹಾಗೂ ವಿಡಿಯೋಗಳನ್ನ ತೋರಿಸಿ ಬ್ಲ್ಯಾಕ್ಮೇಲ್
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ 5 ಲಕ್ಷ ವಸೂಲಿ
ಸುನ್ನಿ ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಪರಾರಿಯಾಗಿದ್ದರು
ಕೇರಳದ ತಿರುನೆಲ್ಲಿ ಠಾಣೆ ಪೊಲೀಸರಿಗೆ ಮಾಹಿತಿ
ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನಲೆ ಪ್ರಕರಣ ವರ್ಗಾವಣೆಯಾಗಿತ್ತು
ವಿಚಾರಣೆ ವೇಳೆ ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯ
ಆರೋಪಿಗಳು ನ್ಯಾಯಾಂಗ ಬಂಧನಕ್ಕೆ