ಮೈಸೂರು : ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಜೀಪು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಚ್ ಡಿ ಕೋಟೆಯಿಂದ ಬರುತ್ತಿದ್ದ ಜೀಪ್
ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಅನ್ನೋ ಬಗ್ಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ