ಮೈಸೂರು : ಕರ್ತವ್ಯ ಲೋಪದ ಮೇಲೆ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ C.N. ಶ್ರೀಧರ್ ಅಮಾನತು ಮಾಡಲಾಗಿದೆ.
ನಿನ್ನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲು ಬಟನ್ ಒತ್ತಿದಾಗ ಅದು ಕಾರ್ಯ ನಿರ್ವಹಿಸದೆ ಮುಜುಗರವಾಗಿತ್ತು. ಈ ಹಿನ್ನಲೆ ಶ್ರೀಧರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.