ಮೈಸೂರು : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿರುವ ಘಟನೆ ಕೆ.ಜಿ.ಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ ಗೆ ವಾಟ್ಸ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿದ್ದಾರೆ.
8 ದಿನದಿಂದ ಸಂಪರ್ಕಕ್ಕೆಸಿಗದ ಕುಟುಂಬ
ಕೆ.ಜಿ.ಕೊಪ್ಪಲಿನ ಮಹೇಶ್ 35 ಮಹೇಶ್ ಪತ್ನಿ ಭವಾನಿ 28 ಪುತ್ರಿ ಪ್ರೇಕ್ಷಾ 3 ತಂದೆ ಮಹದೇವಪ್ಪ 65 ತಾಯಿ ಸುಮಿತ್ರ 55 ನಾಪತ್ತೆ. ಈ ಸಂಬಂಧ ಭವಾನಿ ಸಹೋದರ ಜಗದೀಶ್ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು
ಮಾರ್ಕೆಟಿಂಗ್ ಬಿಸಿನೆಸ್ ನಡೆಸುತ್ತಿದ್ದ ಮಹೇಶ್,
ವೀರೇಶ್ ಎಂಬುವರು ವ್ಯವಹಾರಕ್ಕೆ ಸಾಥ್ ನೀಡಿದ್ದರು.
ಮಹೇಶ್ ಪರಿಚಯ ಹೇಳಿಕೊಂಡು ವೀರೇಶ್ 30 ರಿಂದ 35 ಲಕ್ಷ ಸಾಲ ಪಡೆದು ಪರಾರಿ. ವೀರೇಶ್ ಗೆ ಸಾಲ ನೀಡಿದವರಿಂದ ಮಹೇಶ್ ಮೇಲೆ ಒತ್ತಡ ಸಾಲಗಾರರ ನಿರಂತರ ಒತ್ತಡಕ್ಕೆ ಹೆದರಿದ ಮಹೇಶ್
ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದೆ. ಸಾಲಗಾರರು ನನಗೆ ತೊಂದರೆ ಕೊಡುತ್ತಿದ್ದಾರೆ. ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಸಾಲಗಾರರು ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ನಾವು ಕೆರೆ ಅಥವಾ ಭಾವಿಗೆ ಬೀಳುತ್ತೇವೆ
ಒಂದು ವೇಳೆ ಮೃತದೇಹ ದೊರೆತರೆ ಅಂತ್ಯಕ್ರಿಯೆ ಮಾಡಿ
ಅವರನ್ನಂತೂ ಬಿಡಬೇಡಿ ಎಂದು ಮಸೇಜ್ ಸಂದೇಶ ಕಳುಹಿಸಿ ನಾಪತ್ತೆ.
ರಂಜಿತಾ,ದಿನೇಶ್,ಚಂದ್ರು ಹಾಗೂ ನೇತ್ರ ಎಂಬುವವರ ಹೆಸರು ವಾಯ್ಸ್ ಮೆಸೇಜ್ ನಲ್ಲಿ ಉಲ್ಲೇಖ
ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು