ಮೈಸೂರು : ಮೈಸೂರು ಜಿಲ್ಲೆಯಲ್ಲಿ ಸುಮಾರು ಎರಡು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.
ಹುಣಸೂರು ಅಗ್ನಿಶಾಮಕ ಠಾಣೆ ಬಳಿ ಚಿರತೆ ಪ್ರತ್ಯಕ್ಷವಾಗಿ
ಗಿರೀಶ್ ಎಂಬುವವರ ಮನೆ ಬಳಿ ಕಾಣಿಸಿಕೊಂಡಿದ್ದ ಚಿರತೆ
ಮನೆ ಬಳಿ ನಾಯಿ ಕಟ್ಟಿದ ಬೋನು ಇರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ನಾಯಿ ಬೇಟೆಗೆ ಬಂದು ಬೋನಿಗೆ ಬಿದ್ದ ಚಿರತೆ. ಸೆರೆ ಸಿಕ್ಕ ಚಿರತೆಗೆ ಚಿಪ್ ಅಳವಡಿಸಿ ನಾಗರಹೊಳೆ ಉದ್ಯಾನವನಕ್ಕೆ ಸ್ಥಳಾಂತರ ಮಾಡಲಾಗಿದೆ.
ಬೋನಿಗೆ ಬಿದ್ದ ಚಿರತೆ

Leave a comment
Leave a comment