• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ ಸಿಎಂ ಸಿದ್ದರಾಮಯ್ಯ
ರಾಜಕೀಯರಾಜ್ಯ

BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ ಸಿಎಂ ಸಿದ್ದರಾಮಯ್ಯ

admin
Last updated: 2024/02/20 at 6:08 AM
admin
Share
2 Min Read
SHARE

– 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ: ಸಿ.ಎಂ.ಸಿದ್ದರಾಮಯ್ಯ ವಿವರಣೆ

ಬೆಂಗಳೂರು : ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು.

ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ.

ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ , ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.

ಉಳಿದಂತೆ ಆರ್.ಅಶೋಕ್ ಅವರ ಆರೋಪ ಮತ್ತು ಸುಳ್ಳುಗಳಿಗೆ ಗೃಹ ಸಚಿವ ಪರಮೇಶ್ವರ್ ಅವರು ಈಗಾಗಲೇ ಸ್ಪಷ್ಟ ಉತ್ತರ ನೀಡಿದ್ದಾರೆ. ಉಳಿದದ್ದಕ್ಕೂ ಉತ್ತರ ನೀಡುತ್ತಾರೆ ಎಂದರು.

ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದರು.

BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ , ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದರು.

ಪತ್ರಿಕೆಗಳ ಶ್ಲಾಘನೆಗಳನ್ನು ಪ್ರಸ್ತಾಪಿಸಿದ ಸಿಎಂ

ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Siddaramiah dkshivakumar congress bjp jds hdkumaraswamy Vijayendra Yadiyurappa politics RAshok
admin February 20, 2024
Share this Article
Facebook Twitter Whatsapp Whatsapp LinkedIn Copy Link
Previous Article ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ !
Next Article ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು : ಡಾ. ಕೆ ವಿ ರಾಜೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?