ಮೈಸೂರು : ವರುಣ ಕ್ಷೇತ್ರದಲ್ಲಿ ಮೂರು ಕೋಟಿ 36 ಲಕ್ಷ ರೂಗಳ ವೆಚ್ಚದಲ್ಲಿ ಸುಮಾರು 24 ನೂತನ ಶಾಲಾ ಕೊಠಡಿಗಳನ್ನು ಆಶ್ರಯ ಸಮಿತಿ ಅಧ್ಯಕ್ಷ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಉದ್ಘಾಟಿಸಿ ಲೋಕಾರ್ಪಣೆ ಗೊಳಿಸಿದರು
ತಾಂಡವಪುರ ಮಾರ್ಚ್ 6 ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮೈಸೂರು ತಾಲೂಕಿನ 17 ಶಾಲಾ ಕೋಟಿಗಳನ್ನು ನಿರ್ಮಿಸಲಾಗಿದ್ದು ನಂಜನಗೂಡು ತಾಲೂಕಿನ ಸುಮಾರು 6 ಶಾಲಾ ಕೊರಡಿಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಒಟ್ಟು ಸುಮಾರು ಮೂರು ಕೋಟಿ 36 ಲಕ್ಷ ರೂಗಳಿಗೂ ಹೆಚ್ಚು ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದ್ದು ಕ್ಷೇತ್ರದ ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಯತೆಂದ್ರ ಸಿದ್ರಾಮಯ್ಯನವರು ಏಕಕಾಲದಲ್ಲಿ ನೂತನ ಶಾಲಾ ಕೊಡಡಿಗಳನ್ನು ಉದ್ಘಾಟಿಸಿದರು
ಬಳಿಕ ಮಾತನಾಡಿದ ಡಾಕ್ಟರ್ ಯತೆಂದ್ರ ಸಿದ್ರಾಮಯ್ಯನವರು ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಮೈಸೂರ್ ತಾಲೂಕಿನ ಸೋಮೇಶ್ಪುರ ಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ಕೂಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ಗುಡು ಮಾದನಹಳ್ಳಿ ಗ್ರಾಮದಲ್ಲಿ ಒಂದು ಕೊಠಡಿ ಪುಟ್ಟೇಗೌಡನ ಹುಂಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಎರಡುಕೊಠಡಿ ಮೆಲ್ಲಳ್ಳಿ ಲಕ್ಷ್ಮಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ಚೋರನಹಳ್ಳಿ ಗ್ರಾಮದಲ್ಲಿ ಒಂದು ಶಾಲಾ ಕೊಡದೆ ವರುಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂದು ಕೊಠಡಿ ಕೀಲಿನಪುರ ಗ್ರಾಮದಲ್ಲಿ ಒಂದು ಶಾಲಾ ಕೊಠಡಿ ಮರಿಗೌಡನ ಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂದು ಶಾಲಾ ಕೊಠಡಿ ದೇವೇಗೌಡನ ಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೊರಡಿ ಮುದ್ದೇಗೌಡನ ಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೊರಡಿ ಸಿದ್ದರಾಮಯ್ಯನ ಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೊರಡಿ ಕಿರಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ಕೊಠಡಿ ದುದ್ದುಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ಕೊರಡಿ ಹಾಗೂ ನಂಜನಗೂಡು ತಾಲೂಕಿನ ಛತ್ರ ಹೋಬಳಿಯ ಎಸ್ ಹೊಸಕೋಟೆ ಗ್ರಾಮದಲ್ಲಿ ಒಂದು ಶಾಲಾ ಕೊಠಡಿ ಹಾರೋಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ಅಳಗಂಚಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ಆಲಂಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಕೊಠಡಿ ಹದಿನಾರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಶಾಲಾ ಕೊಠಡಿ ಸೇರಿದಂತೆ ಒಟ್ಟು 24 ಶಾಲಾ ಕೋಟಿಗಳನ್ನು ಸುಮಾರು ಮೂರು ಕೋಟಿ ಮೂವತ್ತಾರು ಲಕ್ಷ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದು ನಮ್ಮ ಸರ್ಕಾರ ಶಾಲಾ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ಕೊಡುವ ಮೂಲಕ ಗ್ರಾಮಸ್ಥರು ಇನ್ನೂ ಸಹ ಶಾಲೆಗಳನ್ನು ನಿರ್ಮಿಸಿಕೊಡಲು ಮನವಿ ಮಾಡಿದ್ದಾರೆ ಅವರ ಮನವಿಗೆ ಸ್ಪಂದಿಸಿ ವರುಣ ಕ್ಷೇತ್ರದಲ್ಲಿ ಮತ್ತಷ್ಟು ಶಾಲೆಗಳನ್ನು ಅಭಿವೃದ್ಧಿಪಡಿಸುವುದಾಗಿ ಡಾಕ್ಟರ ಯತೀಂದ್ರ ಸಿದ್ದರಾಮಯ್ಯನವರು ಭರವಸೆ ನೀಡಿದರಲ್ಲದೆ ಅಭಿವೃದ್ಧಿ ಕೆಲಸಗಳು ನಿರಂತರವಾಗಿರುತ್ತವೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು ಅಲ್ಲದೆ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವಂತ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಿ ಎಂದು ಕಿವಿ ಮಾತು ಹೇಳಿದರು
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ವೀರಶೈವ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ವರುಣ ಮಹೇಶ್ ಮಲೆಯ ಮಾದೇಶ್ವರ ಬೆಟ್ಟದ ಮಾಜಿ ಧರ್ಮದರ್ಶಿ ಕೀಳನಪುರ ಮಹಾದೇವಪ್ಪ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ ಮಂಜುನಾಥ್ ಹಾಗೂ ಶೋಭಾ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದ್ರಾಣಿ ಕುಮಾರ್ ಉಪಾಧ್ಯಕ್ಷೆ ಮಹದೇವಮ್ಮ ಮೈಸೂರು ಜಿಲ್ಲಾ ಹಿರಿಯ ಕಾಂಗ್ರೆಸ್ ಮುಖಂಡರಾದ ಸ ಕಳ್ಳಿ ಬಸವರಾಜು ಉತ್ತನಹಳ್ಳಿ ಶಿವಣ್ಣ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಭಿಷೇಕ್ ಅಭಿ ಗುರುಮಲ್ಲಪ್ಪ ತಾಲೂಕು ಕುರುಬ ಸಂಘದ ಅಧ್ಯಕ್ಷ ಕೆಂಪಣ್ಣ ಹೊಸಕೋಟೆ ರಮೇಶ್ ಬಸವರಾಜು ಚಿನ್ನಂಬಳ್ಳಿ ಸಿ ಆರ್ ಮಹದೇವ್ ಕೆಎಸ್ ಹುಂಡಿ ನಂಜಯ್ಯ ಸುತ್ತೂರು ಸೋಮಣ್ಣ ರವಿ ತಾಂಡವಪುರದ ಚಂದ್ರು ಹಳಗಂಚಿ ಚಿನ್ನಸ್ವಾಮಿ ಕಿರುಗುಂದ ಶಿವ ನಾಗ ಮಲ್ಲಿಪುರ ಪ್ರಕಾಶ್ ಮಹದೇವಸ್ವಾಮಿ ಹಾಗೂ ಹಾರೈ ಸರ್ವೇಶ್ ಪಿಡಿಒ ಶಿವಸ್ವಾಮಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ನವೀನ್ ಸೇರಿದಂತೆ ಗ್ರಾಮ ಪಂಚಾಯತಿಯ ಸದಸ್ಯರು ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು