ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ತೆಳ್ಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಡ್ರಹಳ್ಳಿ ಗ್ರಾಮದಲ್ಲಿ 110 ವರ್ಷದ ಶತಾಯುಷಿ ರಂಗಮ್ಮ ಅವರಿಂದ ಮತದಾನ ಜಾಗೃತಿ ಮೂಡಿಸಿದರು.
ಚಾಮರಾಜನಗರ ಜಿಲ್ಲೆಯ ತೆಳ್ಳನೂರು ಗ್ರಾಮ ಪಂಚಾಯ್ತಿಯ ಸುಂಡ್ರಹಳ್ಳಿ ಗ್ರಾಮದಲ ಶತಾಯಿಸಷಿ ರಂಗಮ್ಮ ಮೊಮ್ಮಗಳೊಂದಿಗೆ ಮತದಾನ ಜಾಗೃತಿ ಮೂಡಿಸಿ ಕಡ್ಡಾಯ ಮತದಾನಕ್ಕೆ ಮನವಿ ಮಾಡಿದರು.