ಮೈಸೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ
ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಸಿಎಂ ಸಿದ್ದರಾಮಯ್ಯ ತವರಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ದಿಕ್ಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು
ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಮಹಿಳಾ ಕಾರ್ಯಕರ್ತೆಯರ ಕಿಡಿಕಾರಿದರು. ಈ ಸರ್ಕಾರ
ಹೆಣ್ಣು ಮಕ್ಕಳ ಮಾನ ಬೀದಿಗೆ ತಂದಿದೆ.
ಎಸ್. ಐ. ಟಿ ರದ್ದು ಮಾಡಿ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿದರು.