ಮೈಸೂರು : ನಾಡಿನೆಲ್ಲೇಡೆ ಬಸವ ಜಯಂತಿ ಸಂಭ್ರಮ
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಣೆ ಬಸವಣ್ಣನ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ.ಬಸವ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡ ಬಿಜೆಪಿ ಮೈಸೂರು ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಮಾಜಿ ಶಾಸಕ ಎಲ್.ನಾಗೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ
ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ
Leave a comment
Leave a comment