ಮೈಸೂರು : ಭಾರಿ ಮಳೆಗೆ ಹುಣಸೂರು ಪಿರಿಯಾಪಟ್ಟಣ ರಸ್ತೆ ಗಂಟೆಗಟ್ಟಲೆ ಬಂದ್ ಆಗಿದ್ದ ಘಟನೆ ನಡೆದಿದೆ.
ಭಾನುವಾರ ಸಂಜೆ ಸುರಿದ ಮಳೆಗೆ ವಾಹನ ಸವಾರರ ಪರದಾಟ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 2075 ರ ಅತಿಕುಪ್ಪೆ ಅರಸು ಕಲ್ಲಳ್ಳಿ ಬಳಿ ಘಟನೆಯಾಗಿದೆ.
ಕಿಲೋ ಮೀಟರ್ ಗಳಷ್ಟು ಸಾಲು ಗಟ್ಟಿ ನಿಂತಿದ್ದ ವಾಹನಗಳು ರಸ್ತೆಗೆ ಲೈಟ್ ಕಂಬ ಮುರಿದು ಬಿದ್ದ ಕಾರಣ ಸಂಚಾರ ಸ್ಥಗಿತ. ಟ್ರಾಫಿಕ್ ಜಾಮ್ ನಿಂದ ಸಾರ್ವಜನಿಕರಿಗೆ ಕಿರಿ ಕಿರಿ
ಮಳೆಗೆ ಗಂಟೆಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು

Leave a comment
Leave a comment