ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆಗೆಯಲು ವಿದ್ಯಾರ್ಥಿಗಳಿಗೆ ಬೇಕಿರುವುದು ಅಚಲ ವಿಶ್ವಾಸ, ದೃಢ ನಂಬಿಕೆ ಎಂದು ಕೆ ಆರ್ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು
ನಗರದ ರಾಮಾನು ರಸ್ತೆಯಲ್ಲಿರುವ ಕೆ ಆರ್ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಕೆ ಆರ್ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸರ್ವಮಂಗಳ ನೇತೃತ್ವದಲ್ಲಿ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ
ಡಿ.ಎಸ್ ಧನ್ವಿ (ಶೇ 99.68), ಭೂಮಿಕಾ. ಆರ್ ( ಶೇ99.36),ಯಮುನಾ ಎಂ (ಶೇ96.16) ,ಯಶಸ್ವಿನಿ ಎಂ (ಶೇ94.24)
ನಯನ (ಶೇ90.56),
ಸನ್ಮಾನಿಸಿ ಅವರು ಮಾತನಾಡಿದರು,
ವಿದ್ಯಾರ್ಥಿಗಳು ಮೊಬೈಲ್ಗಳನ್ನು ತಮಗೆ ಬೇಕಾದಷ್ಟು ಮಾತ್ರ ಉಪಯೋಗಿಸಿ,ಹೆಚ್ಚು ಅಭ್ಯಾಸದತ್ತ ಗಮನ ಹರಿಸಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು
ಇದೇ ಸಂದರ್ಭದಲ್ಲಿ ಕೆಆರ್ ಕ್ಷೇತ್ರ ಮಂಡಲದ ಅಧ್ಯಕ್ಷರಾದ ಗೋಪಾಲ್ ರಾಜ್ ಅರಸ್, ಕೆ ಆರ್ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷ
ಸರ್ವಮಂಗಳ
ಪ್ರಧಾನ ಕಾರ್ಯದರ್ಶಿ ಜಯರಾಮ್,ಕೆಆರ್ ಕ್ಷೇತ್ರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ರೂಪ, ಆಶಾ ಲಕ್ಷ್ಮಿ ನಾರಾಯಣ್,
ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳು, ಹಾಗೂ ವಿದ್ಯಾರ್ಥಿಗಳ ಪೋಷಕರುಗಳು ಹಾಜರಿದ್ದರು