ನವರಾತ್ರಿ ಪ್ರಯುಕ್ತ ಮಹದೇಶ್ವರ ಬೆಟ್ಟದಲ್ಲಿ ಉಯ್ಯಲೋತ್ಸವ ಸೇವೆ
ಚಾಮರಾಜನಗರ : ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ದಸರಾ ಮಹೋತ್ಸವದ ನವರಾತ್ರಿಯ ಹಬ್ಬದ 9 ದಿನಗಳ ಕಾಲ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹದೇಶ್ವರಸ್ವಾಮಿಯ ಈ ದಿನ ಮೊದಲನೇ ದಿನದ ಉಯ್ಯಾಲೋತ್ಸವ ಸೇವೆ ನಡೆಯಿತು. ಸಾಲೂರು ಮಠಾಧಿಪತಿ ಶ್ರೀ…
ರೈತ ದಸರಾ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಮಹದೇವಪ್ಪ
ಮೈಸೂರು : ರೈತಾ ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಆಹ್ವಾನಿಸಲಾಯಿತು. ಇದೇ ವೇಳೆ ರೈತ ದಸರಾ ಕಾರ್ಯಕ್ರಮದ ಪೋಸ್ಟರ್ ಗಳನ್ನು ಬಿಡುಗಡೆಗೊಳಿಸಲಾಯಿತು. ಮಾನ್ಯ ಪಶುಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವರು ಹಾಗೂ ಚಾಮರಾಜನಗರ…
ದಸರಾ ಉದ್ಘಾಟಿಸಿ ಕನ್ನಡ ನಾಡು ಕನ್ನಡಿಗರ ಕುರಿತು ಹಂಸಲೇಖ ಮಾತು
ಮೈಸೂರು : ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಈ ಬಾರಿಯ ದಸರಾ ಉದ್ಘಾಟಕರಾದ ಖ್ಯಾತ ಸಾಹಿತಿ ಹಾಗೂ ಚಲನಚಿತ್ರ ಸಂಗೀತ ನಿರ್ದೇಶಕರಾದ ನಾದಬ್ರಹ್ಮ ಹಂಸಲೇಖ ಅವರು ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ -2023 ಕ್ಕೆ…
ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ…
ಭಗವಾನ್ ವಿರುದ್ಧ ಎಳ್ಳುನೀರು ಬಿಟ್ಟು ಒಕ್ಕಲಿಗರ ಆಕ್ರೋಶ
ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನರೆಂದು ಹೇಳಿಕೆ ನೀಡಿದ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯ ವಿರೋಧಿಸಿದ ಮೈಸೂರು- ಚಾಮರಾಜನಗರ ಒಕ್ಕಲಿಗರ ಸಂಘದ ಮುಖಂಡರು ಭಗವಾನ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕುವೆಂಪುನಗರದ ಭಗವಾನ್ ನಿವಾಸಕ್ಕೆ ಮುತ್ತಿಗೆ ಹಾಕಿದ ಒಕ್ಕಲಿಗ ಸಮುದಾಯದ…
ಕಾಡಿನಿಂದ ನಾಡಿಗೆ ಬಂದು ಮೇಕೆ ಕೊಂದಿರುವ ಚಿರತೆ ಗ್ರಾಮಸ್ಥರಲ್ಲಿ ಆತಂಕ
ಚಾಮರಾಜನಗರ: ಕಾಡಿನಿಂದ ಬಂದ ಚಿರತೆಗ್ರಾಮದೊಳಗೆ ಪ್ರವೇಶಿಸಿ ಮನೆ ಮುಂಭಾಗ ಕಟ್ಟಿಹಾಕಿದ್ದ ಎರಡು ಮೇಕೆಗಳನ್ನ ಚಿರತೆ ಕೊಂದುಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದ್ದು ಗ್ರಾಮದ ಜನತೆ ಆತಂಕಕ್ಕೊಳಗಾಗಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಲಕ್ಕೂರು ಗ್ರಾಮದ ಮಲ್ಲು…
ಬಂಡೀಪುರದಲ್ಲಿ ರಾತ್ರಿ ವೇಳೆ ರಸ್ತೆ ದಾಟುತ್ತಿರುವ ಹುಲಿಗಳ ಹಿಂಡು ವಿಡಿಯೋ ವೈರಲ್
ಚಾಮರಾಜನಗರ: ಕರ್ನಾಟಕ ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಸಂಪರ್ಕ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದಲ್ಲಿ ಹುಲಿಗಳ ಹಿಂಡು ರಸ್ತೆ ದಾಟುವ ದೃಶ್ಯ ಇದೀಗ ವೈರಲ್ ಆಗಿದೆ. ಬಂಡೀಪುರದ ಹೆದ್ದಾರಿಯಲ್ಲಿ ರಾತ್ರಿಯ ವೇಳೆ ಕಾಡಿನಿಂದ ಬಂದ ಐದು ಹುಲಿಗಳ ತಂಡ ಒಂದಾದ…
ಒಕ್ಕಲಿಗರ ಅವಹೇಳನ ಭಗವಾನ್ ಮನೆ ಮುಂದೆ ಬಿಗಿ ಪೊಲೀಸ್ ಭದ್ರತೆ
ಮೈಸೂರು : ಕುವೆಂಪುನಗರದಲ್ಲಿರುವ ಪ್ರೊ.ಕೆ.ಎಸ್.ಭಗವಾನ್ ಮನೆ ಎದುರು ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಹೇಳಿಕೆ ನೀಡಿದ್ದರು ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅವಹೇಳನ ಹೇಳಿಕೆ.ಮಹಿಷ ಉತ್ಸವ ಕಾರ್ಯಕ್ರಮದ ಭಾಷಣದ ವೇಳೆ ಕಿಡಿ ಹೊತ್ತಿಸಿದ್ದ ಭಗವಾನ್. ಒಕ್ಕಲಿಗ ಜನಾಂಗ ನಿಂದಿಸಿದ್ದ…
ಮಹಾಲಯ ಅಮಾವಾಸೆ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು
ಚಾಮರಾಜನಗರ : ಮಹಾಲಯ ಅಮವಾಸೆ ಹಿನ್ನಲೆಯಲ್ಲಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮವಾಸೆ ಜಾತ್ರೆ ಹಿನ್ನಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಬರುವ…
ಬಿಜೆಪಿ ಜೆಡಿಎಸ್ ಮೈತ್ರಿಗೆ ಎರಡು ಪಕ್ಷದಲ್ಲೂ ಅಸಮಾಧಾನವಿದೆ – ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳಿಗೆ ಹೊಂದಾಣಿಕೆಯ ಬಗ್ಗೆ ಅಸಮಾಧಾನವಿದೆ. ಅಲ್ಲದೆ ಇದರ ಬಗ್ಗೆ ಖುದ್ದು ಸಂಸದ ಸದಾನಂದ ಗೌಡರೇ ಮೈತ್ರಿ ಇಷ್ಟವಿಲ್ಲ ಎನ್ನುತ್ತಾರೆ. ಇದನ್ನೆಲ್ಲ ನೋಡಿದಾಗ ಇವರಲ್ಲಿ ಈ…

