ಬೆಟ್ಟದಲ್ಲಿ ಮಹಿಷ ದಸರಾಗೆ ನಮ್ಮ ವಿರೋಧವಿದೆ – ಶಾಸಕ ಶ್ರೀವತ್ಸ
ಮೈಸೂರು : ಮಹಿಷ ದಸರಾ ಆಚರಣೆ ವಿವಾದ ವಿಚಾರ.ಶಾಸಕ ಟಿ.ಎಸ್ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದಾರೆ.ಜಿಲ್ಲಾಡಳಿತ ಮಹಿಷ ದಸರಾ ಮತ್ತು ಚಾಮುಂಡಿ ಚಲೋ ಎರಡಕ್ಕೂ ಅನುಮತಿ ಕೊಟ್ಟಿಲ್ಲ.ಮೈಸೂರು ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ಮೇಲೆ ನಂಬಿಕೆ ಇದೆ.ಇದಕ್ಕೆಲ್ಲ ಅವಕಾಶ ಕೊಡುವುದಿಲ್ಲ ಎಂದು.ನಾಳೆ ಒಂದು…
ಮಹಿಷ ದಸರಾ ಹೆಸರಿನಲ್ಲಿ ಚಾಮುಂಡಿ ತಾಯಿಗೆ ಅಪಮಾನ ಮಾಡ್ತಾರೆ – ಪ್ರತಾಪ್ ಸಿಂಹ
ಮೈಸೂರು:ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡ್ತಿನಿ.ಫೇಸ್ ಬುಕ್ ಲೈವ್ ನಲ್ಲಿ ಸಂಸದ ಪ್ರತಾಪ್ ಸಿಂಹ ಆಕ್ರೋಶ. ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೆ ಹೇಳಿ ಹೋಗುವುದಿಲ್ಲ.ಚಾಮುಂಡಿಗೆ…
ಪ್ಲಾಸ್ಟಿಕ್ ಸಂಗ್ರಹಿಸಿದ್ದ ಗೋದಾಮಿನ ಮೇಲೆ ನಗರ ಪಾಲಿಕೆ ಅಧಿಕಾರಿಗಳ ದಾಳಿ
ಮೈಸೂರು : ಮೈಸೂರಿನಲ್ಲಿ ಮಹಾನಗರಪಾಲಿಕೆ ಸಿಬ್ಬಂದಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಪ್ಲಾಸ್ಟಿಕ್ ಪದಾರ್ಥಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ದಾಳಿ ಮಾಡಿದ್ದಾರೆ. ಪಾಲಿಕೆಯ ಪರಿಸರ ಇಂಜಿನಿಯರ್ ಮೈತ್ರಿಯವರ ನೇತೃತ್ವದಲ್ಲಿ ನಡೆದಿರುವ ದಾಳಿ ನಡೆದಿದ್ದು ಮೈಸೂರಿನ ಸಂತೇಪೇಟೆಯ ಗೋದಾಮಿನಲ್ಲಿ ಅಡಗಿಸಿಟ್ಟಿದ್ದ ಪ್ಲಾಸ್ಟಿಕ್ ಪದಾರ್ಥಗಳು ವಶಕ್ಕೆ…
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರದ್ದು ಕೋರಿ ಪ್ರತಿಭಟನೆ
ಚಾಮರಾಜನಗರ : ಕಾವೇರಿ ನದಿ ನೀರು ನಿರ್ವಾಹಣ ಮಂಡಲಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಿಂದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ…
ಹಸುವಿನ ಮೇಲೆ ಹುಲಿ ದಾಳಿ
ಮೈಸೂರು : ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೂರ್ತಿ ಎಂಬುವವರಿಗೆ ಸೇರಿದ ಹಸು.ಜಾನುವಾರುಗಳನ್ನ ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡಿಸಿ, ಗಾಯಗೊಳಿಸಿದೆ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಈ ಭಾಗದಲ್ಲಿ…
ಬೇವಿನ ಮರದಲ್ಲಿ ಉಕ್ಕುತ್ತಿದೆ ಹಾಲು!
ಚಾಮರಾಜನಗರ : ಪ್ರಕೃತಿ ವಿಸ್ಮಯ ಬೇವಿನ ಮರದಲ್ಲಿ ಹುಕ್ಕುತ್ತಿರುವ ಘಟನೆ ಹಾಲುಚಾಮರಾಜನಗರ ಜಿಲ್ಲೆಯಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕೃತಿ ವಿಸ್ಮಯ ಸೃಷ್ಟಿ ಸಿಹಿಯಾಗಿದೆಯಂತೆ ಮರದಿಂದ ಹರಿಯುತ್ತಿರೋ ಹಾಲುಬೇವಿನ ಮರದಿಂದ ಬರ್ತಿರೋ ಹಾಲು ನೋಡಲು ಜನರು ಮುಗಿಬೀಳ್ತಿದ್ದಾರೆ. ಮರಕ್ಕೆ ಪೂಜೆ ಪುರಸ್ಕಾರ…
ಕಾಡಾನೆಗಳ ದಾಳಿಗೆ ಬೆಳೆ ನಾಶ
ಮೈಸೂರು : ರೈತರ ಜಮೀನುಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು, ಕಾಡಾನೆಗಳ ದಾಳಿಗೆ ಬೆಳೆನಾಶ, ರೈತರು ಕಂಗಾಲು ನಂಜನಗೂಡು ತಾಲೂಕಿನ ಚಂದ್ರವಾಡಿ ಗ್ರಾಮದಲ್ಲಿ ಘಟನೆ. ನೆಲ್ಲಿತಾಳಪುರ ಗ್ರಾಮದ ರೈತರಾದ ಮನೋಹರ್, ದಿನೇಶ್ ಎಂಬುವವರ ಜಮೀನಿಗೆ ಕಾಡಾನೆಗಳ ದಾಳಿ.ಸುಮಾರು ಎಂಟು ಎಕರೆಯಷ್ಟು ಬಾಳೆ ಬೆಳೆ…
ಗೃಹಲಕ್ಷ್ಮಿ ಯೋಜನೆ ಹಣ ಯಾಕೆ ಕೆಲವರಿಗೆ ಬಂದಿಲ್ಲ ಗೊತ್ತಾ !?
- ಗೃಹಲಕ್ಷ್ಮಿ ಯೋಜನೆ: ಎಷ್ಟು ಜನರಿಗೆ ಹಣ ಹೋಗಿಲ್ಲ? ಕಾರಣವೇನು? ಸಮಗ್ರ ಮಾಹಿತಿ ಇಲ್ಲಿದೆ ಬೆಂಗಳೂರು: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ…
ಕಾವೇರಿ ವಿವಾದ ಆದೇಶ ಏನೇ ಬಂದ್ರು ರೈತರ ಹಿತ ಕಾಯ್ತೇವೆ – ಡಿಕೆ ಶಿವಕುಮಾರ್
ಮೈಸೂರು : ಮತ್ತೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಎಷ್ಟು ಟಿಎಂಸಿ ನೀರಿದ ಅಂತ ದಾಖಲೆ ತೆಗೆದುಕೊಂಡಿದ್ದಾರೆ.ಅವರ ಡ್ಯಾಂ ನ ಮಾಹಿತಿ ಕೂಡ ತೆಗೆದುಕೊಂಡಿದ್ದಾರೆ.ನಮ್ಮ ಡ್ಯಾಂ ಗಳಿಗೆ…
ಮಹಿಷ ದಸರಾ ಮುಂದಿಟ್ಟು ರಾಜಕೀಯ ಜನಪ್ರತಿನಿಧಿಗಳ ವಿರುದ್ಧ ಕೆ.ಆರ್.ಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವಾಗ್ದಾಳಿ
ಮೈಸೂರು : ಕೇವಲ ಮಹಿಷಾ ದಸರೆಯನ್ನು ಮುಂದಿಟ್ಟು ಜನಪ್ರತಿನಿಧಿಗಳು ರಾಜಕೀಯ ದ್ವೇಷಪುರಿತ ಹೇಳಿಕೆ ನೀಡುವವರು ದಸರೆಯಲ್ಲಿ ನಡೆಯುವ ಅವೈಜ್ಞಾನಿಕ ಶುಲ್ಕಗಳ ಬಗ್ಗೆಯೂ ಮಾತನಾಡಲಿ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ…

