ಮಳೆಯಿಂದ ಜಾನುವಾರು ಸಂತೆಗೆ ಜೀವಕಳೆ
ಸಂಘಟನೆ ಮಂಜುನಾಥ್ ಹೊಸೂರು (ವಿಶೇಷ ವರದಿ) ಮಾನ್ಸೂನ್ ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುಂಚನಕಟ್ಟೆ ಎಪಿಎಂಸಿ ಆವರಣದಲ್ಲಿರುವ ಜಾನುವಾರು ಸಂತೆಗೆ ಮತ್ತೆ ಜೀವಕಳೆ ಬಂದoತಾಗಿದೆ. ಅದರಲ್ಲೂ ಜಿಲ್ಲೆಯಾದ್ಯಂತ ಸುರಿದ ಮಳೆ ಅನ್ನದಾತರ ಬಿತ್ತನೆ ಕೃಷಿ ಚಟುವಟಿಗೆ ಭರ್ಜರಿ ಆರಂಭ ನೀಡಿದ ಬೆನ್ನಲ್ಲೇ…
ಚಾಮರಾಜನಗರ ಮೈಸೂರು ಎರಡನ್ನೂ ಗೆಲ್ತೀವಿ – ಸಚಿವ ವೆಂಕಟೇಶ್
ಚಾಮರಾಜನಗರ : ಚಾಮರಾಜನಗರ ಹಾಗೂ ಮೈಸೂರು ಎರಡೂ ಕ್ಷೇತ್ರ ಗೆಲ್ತೀವಿ ಎಂದು ಸಚಿವ ವೆಂಕಟೇಶ್ ಹೇಳಿದಾರೆ. ನಗರದಲ್ಲಿಂದು ಮಾತನಾಡಿದ ಅವರು, ಚಾಮರಾಜನಗರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲೀಡ್ ಸಿಗುತ್ತೆ. ಮೈಸೂರಿನಲ್ಲಿ 15ರಿಂದ 20 ಸಾವಿರದಲ್ಲಿ ಗೆಲ್ತೀವಿರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು…
ಕುಕ್ಕರಹಳ್ಳಿ ಕೆರೆಗೆ ಕಾಯಕಲ್ಪ- ಇನ್ ಟ್ಯಾಕ್ ಸಂಸ್ಥೆಗೆ ಡಿಪಿಆರ್ ಸಿದ್ಧಪಡಿಸಿ ಜೂನ್ ಅಂತ್ಯದೊಳಗೆ ವರದಿ ನೀಡಲು ಸೂಚನೆ
ಮೈಸೂರು : ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (INTACH) ಸಂಸ್ಥೆಗೆ ವಹಿಸಿದ್ದು ಜೂನ್ ಅಂತ್ಯದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಾದ…
ಚಾಮರಾಜನಗರ ಜಿಲ್ಲೆಯಾದ್ಯಂತ ಮಳೆ
ಚಾಮರಾಜನಗರ : ಕರ್ನಾಟಕ ತಮಿಳುನಾಡು ಕೇರಳ ರಾಜ್ಯಗಳ ಸಂಪರ್ಕ ಸಾಧಿಸುವ ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದರೆ, ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ನಲ್ಲೂ ಭರ್ಜರಿ ಮಳೆಯಾಗುತ್ತಿದೆ. ಇದರ ನಡುವೆ ತಾಳವಾಡಿ ತಾಲ್ಲೂಕಿನಲ್ಲೂ ಸಹ ಮಳೆಯಾಗುತ್ತಿದೆ. ಬಿಸಿಲಿನ…
ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ : ಸಿಎಂ ಸಿದ್ದರಾಮಯ್ಯ
ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ರಸ್ತೆ ಅಪಘಾತ ಕಾಂಗ್ರೆಸ್ ಮುಖಂಡ ಸಾವು
ಮೈಸೂರು : ಮೈಸೂರು - ಮಾನಂದವಾಡಿ ಮಾರ್ಗ ಮಧ್ಯೆ ರಸ್ತೆ ಅಪಘಾತ. ಕಾಂಗ್ರೆಸ್ ಯುವ ಮುಖಂಡ ವೆಂಕಟೇಶ್ ಸಾವು.ಹೊಮ್ಮರಗಳ್ಳಿ ಗ್ರಾಮದಿಂದ ಕರಿಗಾಳ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ. ಮೈಸೂರಿನಿಂದ ಬಂದ ಹೋಮಿನಿ ಕಾರು ಬೈಕ್ ಗೆ ಡಿಕ್ಕಿಡಿಕ್ಕಿಯಾದ ರಭಸಕ್ಕೆ ರಸ್ತೆಗೆ ಬಿದ್ದ…
ಕೆ.ಆರ್ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಎಸ್.ಎಸ್ ಎಲ್.ಸಿ ಸಾಧಕರಿಗೆ ಸನ್ಮಾನ
ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆಗೆಯಲು ವಿದ್ಯಾರ್ಥಿಗಳಿಗೆ ಬೇಕಿರುವುದು ಅಚಲ ವಿಶ್ವಾಸ, ದೃಢ ನಂಬಿಕೆ ಎಂದು ಕೆ ಆರ್ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು ನಗರದ ರಾಮಾನು ರಸ್ತೆಯಲ್ಲಿರುವ ಕೆ ಆರ್ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಕೆ ಆರ್…
ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದ 100ನೇ ವರ್ಷದ ಕರಗ ಮಹೋತ್ಸವ
ಮೈಸೂರು : ಅದ್ದೂರಿಯಾಗಿ ನಡೆದ 100ನೇ ವರ್ಷದ ಮೈಸೂರು ಕರಗ ಮಹೋತ್ಸವ. ಮೈಸೂರಿನ ಇಟ್ಟಿಗೆಗೂಡು ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ಕರಗ ಮಹೋತ್ಸವ.ಕರಗಕ್ಕೆ ಚಾಲನೆ ನೀಡಿದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್. ಪ್ರಾತ ಕಾಲದಲ್ಲಿ ಚಾಮುಂಡೇಶ್ವರಿ ಹಾಗೂ ಮಾರಿಯಮ್ಮ ದೇವಿಗೆ…
ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ : 392.5 ಗ್ರಾಂ ಚಿನ್ನಾಭರಣ ವಶ
ಮೈಸೂರು : ಉದಯಗಿರಿ ಪೊಲೀಸರ ಕಾರ್ಯಚರಣೆಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನಸೈಯದ್ ಜಾನಿ ಕಳ್ಳತನ ಮಾಡಿದ್ದ ಆರೋಪಿ392.5 ಗ್ರಾಂ ಚಿನ್ನಾಭರಣ ವಶ. ಶಕ್ತಿನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಉದಯಗಿರಿ ಪೊಲೀಸರು.ಒಂದು ವಾರದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು
ಎಸ್ಸೆಸ್ಸೆಲ್ಸಿ ಪರೀಕ್ಷೆ : ಸಾಧಕ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
ಮೈಸೂರು : ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಉತ್ತಮ ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ ರಾಜೇಂದ್ರ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಸ್…