ಕಣ್ಣು ಕಿವಿಯಿಲ್ಲದ ಗುಜರಿ ಸರ್ಕಾರ ಕಾವೇರಿಗಾಗಿ ವಿನೂತನ ಪ್ರತಿಭಟನೆ
ಚಾಮರಾಜನಗರ : ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದರೂ ರಾಜ್ಯ ಸರ್ಕಾರವು ಕಣ್ಣು ಕಿವಿ ಇಲ್ಲದ ಗುಜರಿ ಸರ್ಕಾರವಾಗಿದೆ ಎಂದು ಆರೋಪಿಸಿದ ಕನ್ನಡ ಚಳವಳಿಗಾರರು ಚಾಮರಾಜನಗರದಲ್ಲಿ ಶುಕ್ರವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ…
ದಸರಾ ಏರ್ ಶೋ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ…
ಔಷಧಿ ತೆಗೆದುಕೊಳ್ಳಲು ಬಂದಾಗಲೇ ಹೃದಯಾಘಾತ ವ್ಯಕ್ತಿ ಸಾವು
ಮೈಸೂರು : ಔಷಧಿ ತೆಗೆದುಕೊಳ್ಳಲು ಬಂದಾಗಲೇ ಹೃದಯಾಘಾತ ಮೈಸೂರಿನಲ್ಲಿ ಮೆಡಿಕಲ್ ಸ್ಟೋರ್ ಬಳಿ ಕುಸಿದ ಸಾವು ಜಗದೀಶ್ 38 ಹೃದಯಾಘಾತದಿಂದ ಸಾವುಉದಯಗಿರಿ ಮೆಡಿಕಲ್ ಸ್ಟೋರ್‌ನಲ್ಲಿ ಘಟನೆ ಜಗದೀಶ್ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಮೆಡಿಕಲ್…
ಪರಮೇಶ್ವರ್ ಗೆ ನಾಚಿಕೆ ಆಗ್ಬೇಕು – ಅಡ್ಡಂಡ ಕಾರ್ಯಪ್ಪ
ಮೈಸೂರು : ಶಿವಮೊಗ್ಗ ಗಲಭೆ ಪ್ರಕರಣವನ್ನು ಒಂದು ಸಣ್ಣ ಘಟನೆ ಎಂಬ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ವಿರುದ್ಧ ಅಡ್ಡಂಡ ಕಾರ್ಯಪ್ಪ ಟೀಕಾಪ್ರಹಾರ ನಡೆಸಿದ್ದಾರೆ. ಥೂ,ಪರಮೇಶ್ವರ್ ಗೆ ನಾಚಿಕೆಯಾಗಬೇಕು.ರಾಜ್ಯದ ಹಲವೆಡೆ ಪೊಲೀಸರ ಮೇಲೂ ಹಲ್ಲೆಗಳು ನಡೆಯುತ್ತಿವೆ.ಪೊಲೀಸರ ಮೇಲೆ ಹಲ್ಲೆ…
ರಾಜ್ಯದಲ್ಲಿರುವುದು ಜಿಹಾದಿ ಮನಸ್ಥಿತಿಯ ಸರ್ಕಾರ – ಅಡ್ಡಂಡ ಕಾರ್ಯಪ್ಪ
ಮೈಸೂರು : ರಾಜ್ಯದಲ್ಲಿರುವುದು ಜಿಹಾದಿ ಮನಸ್ಥಿತಿಯ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ದ ರಂಗಾಯಣ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮೈಸೂರಿನಲ್ಲಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ.ರಾಜ್ಯದಾದ್ಯಂತ ಸಾವಿರಾರು ಗಣೇಶೋತ್ಸವಗಳು ನಡೆದಿವೆ.ಆದರೆ ಎಲ್ಲಿಯೂ ಗಲಾಟೆಗಳಾಗಿಲ್ಲ.ಆದರೆ…
ಮಹದೇಶ್ವರ ಬೆಟ್ಟದಲ್ಲಿ ಹೆಚ್ಚಾಗುತ್ತಿದೆ ಡ್ರಿಂಕ್ ಅಂಡ್ ಡ್ರೈವ್ ಕೇಸ್
ಚಾಮರಾಜನಗರ : ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದೆ. ಮಹದೇಶ್ವರ ಬೆಟ್ಟ ಹಾಗೂ ಸುತ್ತ ಮುತ್ತಲು ಕ್ಷೇತ್ರದ ಪ್ರಾವಿತ್ರತ್ಯೆ ಕಾಪಾಡುವ ಸಲುವಾಗಿ ಮದ್ಯ ಮಾರಾಟ…
ಯುವ ಸಂಭ್ರಮ ಪೋಸ್ಟರ್ ಬಿಡುಗಡೆ ಮಾಡಿದ ಎಸ್ಪಿ ಸೀಮಾ ಲಾಟ್ಕರ್
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2023 ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಯುವ ದಸರಾ ವಿಶೇಷಾಧಿಕಾರಿಯಾದ ಸೀಮಾ ಲಾಟ್ಕರ್ ಯುವ ಸಂಭ್ರಮ ಪೋಸ್ಟರ್ ಬಿಡುಗಡೆಗೊಳಿಸದರು. ಬಳಿಕ ಮಾತನಾಡಿದ ಅವರು, ಯುವ ಸಂಭ್ರಮವನ್ನು ಅ.6 ರಿಂದ 14…
ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ – ಪ್ರತಾಪ್ ಸಿಂಹ
ಮೈಸೂರು : ರಾಜ್ಯ ಸರಕಾರದ ವಿರುದ್ದ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ಮಾಡಿದ್ದಾರೆಶಿವಮೊಗ್ಗ ಪ್ರಕರಣ ಬಗ್ಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಒಂದೊಂದು ಸರಿ ಒಳ್ಳೆಯವರು ರಾಜ್ಯ ಅಳುತ್ತಾರೆ.ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ ಎಂದು ಕಾಂಗ್ರೆಸ್…
ಕಾವೇರಿಗಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟ ಕಾವೇರಿ ಕ್ರಿಯಾ ಸಮಿತಿ ಹೋರಾಟ
ಮೈಸೂರು : ಮೈಸೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ. ಕಾವೇರಿ ಕ್ರಿಯಾ ಸಮಿತಿ, ಕನ್ನಪರ, ರೈತ ಸಂಘಟನೆಗಳಿಂದ ಟೌನ್‌ಹಾಲ್ ಬಳಿ ನಿತ್ಯ ಪ್ರತಿಭಟನೆ ನಡೆಯುತ್ತಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರ ಧರಣಿ ನಡೆಸುತ್ತಿರುವ ಕಾವೇರಿ ಕ್ರಿಯಾ ಸಮಿತಿ.ಪ್ರತಿ ದಿನ ಒಂದೊಂದು ಸಂಘಟನೆಗಳು ಭಾಗಿ.ರಾಜ್ಯ…
ಬಿಜೆಪಿ ಕಛೇರಿಗೆ ಸಾರಾ ಮಹೇಶ್ ಭೇಟಿ
ಮೈಸೂರು : ಬಿಜೆಪಿ ಕಚೇರಿಗೆ ಮಾಜಿ ಸಚಿವ ಸಾ.ರಾ ಮಹೇಶ್ ಭೇಟಿ ನೀಡಿದ್ದಾರೆ ಮಗನ ಮದುವೆಯ ಆಮಂತ್ರಣ ನೀಡಲು ಖುದ್ದು ಮೈಸೂರು ಬಿಜೆಪಿ ಕಚೇರಿಗೆ ಸಾ.ರಾ ಮಹೇಶ್ ಆಗಮಿಸಿದ್ದಾರೆ. ಬಿಜೆಪಿ ಜೊತೆ ನನಗೆ ಪೂರ್ವಾಶ್ರಮದ ಬಾಂಧವ್ಯ ಇದೆ.ಹೀಗಾಗಿ ಇಲ್ಲಿಗೆ ಬಂದು ಮಗನ…

