ಮಹಿಷ ದಸರಾ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ
ಮೈಸೂರು : ಮಹಿಷ ದಸರಾ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ. ಸುದ್ದಿಗೋಷ್ಠಿ ನಡೆಸಿ ಸಂಸದ ಪ್ರತಾಪ್ ಸಿಂಹ ಮಹಿಷ ದಸರಾಗೆ ವಿರೋಧ ವ್ಯಕ್ತ ಪಡಿಸಿದರು. ಟಿಪ್ಪು ಹೈದರಾಲಿ ಕಾಲ ಬಿಟ್ರೆ 414 ವರ್ಷದಿಂದ ನಿರಂತರವಾಗಿ ಮೈಸೂರು ದಸರಾ ನಡೆದುಕೊಂಡಿ ಬರುತ್ತಿದೆ.ಮೈಸೂರು…
ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವು ಕೊಲೆ ಎಂದು ಕುಟುಂಬಸ್ಥರ ಆಕ್ರಂದನ
ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವಿನ್ನಪ್ಪಿರುವ ಘಟನೆ ತಿ.ನರಸೀಪುರ ತಾಲೂಕಿನ ಕರೋಹಟ್ಟಿ ಗ್ರಾಮದಲ್ಲಿ ನಡೆದಿದೆ. ಕೊಲೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಕರೋಹಟ್ಟಿ ಗ್ರಾಮದ ನಟರಾಜು 45 ಮೃತ ದುರ್ದೈವಿ.ಕೊಲೆ ಮಾಡಿ ತಂದು ಬಿಸಾಡಿದ್ದಾರೆ ಎಂದು ಮನೆಯವರ ಆರೋಪ ಮಾಡಿದ್ದಾರೆ…
ಶಿವಮೊಗ್ಗ ಗಲಾಟೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ – ಶೋಭಾ ಕರಂದ್ಲಾಜೆ
ಚಾಮರಾಜನಗರ : ಶಿವಮೊಗ್ಗ ಗಲಾಟೆ ವಿಚಾರಚಾಮರಾಜನಗರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಎಂದು ಹೇಳಿದರು. ಔರಂಗಜೇಬ್‌ನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆಹಿಂದೂಗಳ ರಕ್ತ…
ಪ್ರವಾಸಿಗರಿಗೆ ಮೈಸೂರು ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ – ಶಾಸಕ ಶ್ರೀವತ್ಸ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೈಸೂರಿನ ಜನರ ಸುಗಮ ಸಂಚಾರಕ್ಕಾಗಿ ಮಂಗಳವಾರ ಕೆ ಆರ್ ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ ಅವರು ಆಯಕಟ್ಟಿನ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು. ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನರೀಕ್ಷ…
ಚುನಾವಣೆ ಬಂದಾಗ ಬಿಜೆಪಿ ಅವ್ರಿಗೆ ಹಿಂದೂಗಳು ನೆನಪಾಗ್ತಾರೆ – ಸಚಿವ ಶಿವರಾಜ್ ತಂಗಡಗಿ
ಮೈಸೂರು : ಚುನಾವಣೆ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದುಗಳು ನೆನಪಾಗ್ತಾರೆ ಎಂದು ಮೈಸೂರಲ್ಲಿ ಸಚಿವ ಶಿವರಾಜ ತಂಗಡಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಸರ್ಕಾರದಲ್ಲಿ ರಾಜ್ಯಾಧ್ಯಕ್ಷರ ಕಾರು ಇಳಿಸಿ ಓಡಿಸಿದ್ರುಬಿಜೆಪಿ ಅವಧಿಯಲ್ಲಿ ಹತ್ಯೆಗಳು ನಡೆದಿಲ್ಲವೇ?ಲೋಕಸಭಾ ಚುನಾವಣೆಗೆ ಒಂದು ವರ್ಷವಿದೆ.ಚುನಾವಣೆ ಬಂದಾಗಲೇ ಇವರಿಗೆ…
ಚಾಮರಾಜನಗರದಲ್ಲಿ ನಿಲ್ಲದ ಕಾವೇರಿ ಕಿಚ್ಚು ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನದಿ ಹಂಚಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಪ್ರತಿಭಟನೆ ಮುಂದುವರೆದಿದ್ದು , ಮಂಗಳವಾರ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಯಿತು. ಚಾಮರಾಜನಗರ ರೈಲ್ವೆ ನಿಲ್ದಾಣದ ಮುಂದೆ ಜಮಾಯಿಸಿದ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು…
ಜೆಡಿಎಸ್ ಅಲ್ಪಸಂಖ್ಯಾತರ ಸಾಮೂಹಿಕ ರಾಜೀನಾಮೆ ಅ.16ಕ್ಕೆ ಸಿಎಂ ಇಬ್ರಾಹಿಂ ನೇತೃತ್ವದ ಸಭೆಯಲ್ಲಿ ಅಂತಿಮ ತೀರ್ಮಾನ
ಮೈಸೂರು : ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನಲೆಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿರುವ ವಿಚಾರಕ್ಕೆ ಅಕ್ಟೋಬರ್ 16ಕ್ಕೆ ನಮ್ಮ ನಡೆ ತಿಳಿಸುತ್ತೇವೆ ಎಂದು ಮೈಸೂರಿನಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದಿರ್ ಶಾಹಿದ್ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ…
ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು
ಮೈಸೂರು : ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಗೌಡಿಮಾಚನಾಯಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸರ್ವೆ 3 ಜಮೀನಿನ ಬೇಲಿಗೆ ಅಕ್ರಮವಾಗಿ ಹಾಯಿಸಲಾಗಿದ್ದ ವಿದ್ಯುತ್.ಇದರಿಂದ ವಿದ್ಯುತ್ ಸ್ಪರ್ಶಿಸಿ25 ವರ್ಷದ ಕಾಡಾನೆ ಸಾವು.ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ.ಅರಣ್ಯಧಿಕಾರಿಗಳಿಂದ ಆನೆಯ ಮರಣೋತ್ತರ…
ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯವಿಲ್ಲ ಎಂದು ವಿದ್ಯಾರ್ಥಿಗಳ ಪ್ರತಿಭಟನೆ
ಚಾಮರಾಜನಗರ: ಸಾಲು ಸಾಲು ರಜೆ ಮುಗಿದ ಹಿನ್ನಲೆ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಹೆಚ್ಚಾದ ಪ್ರಯಾಣಿಕರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿಗಧಿತ ಸಮಯಕ್ಕೆ ತೆರಳಲು ಬಸ್ ಸೌಲಭ್ಯ ಇಲ್ಲದೇ ಇರುವುದನ್ನು ಖಂಡಿಸಿ ಬಸ್ ನಿಲ್ದಾಣದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿದ ಘಟನೆ ಜಿಲ್ಲೆಯ…
ಹುಲಿ ದಾಳಿಗೆ ಹಸು ಮೇಯಿಸುತ್ತಿದ್ದ ರೈತ ಬಲಿ
ಮೈಸೂರು : ಹುಲಿ ದಾಳಿಗೆ ರೈತ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೂಡು ಹೋಬಳಿ ಉಡುವೆಪುರ ಬಳಿಯ ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಉಡುವೆಪುರದ ಗಣೇಶ್ (58) ಮೃತ ರೈತ. ಮೃತರಿಗೆ ಪತ್ನಿ, ಮೂವರು ಗಂಡುಮಕ್ಕಳಿದ್ದಾರೆ.ಇಂದು ಸಂಜೆ…

