ಕರ್ನಾಟಕ ಬಂದ್ ಯಶಸ್ವಿಗೆ ಗುಲಾಬಿ ಹೂ ನೀಡಿ ವಿಷ್ಣುವರ್ಧನ್ ಅಭಿಮಾನಿಗಳ ಮನವಿ
ಮೈಸೂರು : ನಾಳಿನ ಕರ್ನಾಟಕ ಬಂದ್ ಗೆ ಯಶಸ್ವಿಗೆ ಗುಲಾಬಿ ಹೂವುಗಳನ್ನು ನೀಡಿ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ವಿಷ್ಣುವರ್ಧನ್ ಅಭಿಮಾನಿಗಳು ಮೈಸೂರಿನಲ್ಲಿ ಮನವಿ ಮಾಡಿದ್ದಾರೆ. ಮೈಸೂರಿನ ದೇವರಾಜ ಅರಸು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿಗಳಿಗೆ ತೆರಳಿ ಗುಲಾಬಿ…
ನಾಯಿ ದಾಳಿಯಿಂದ ಗಾಯಗೊಂಡಿದ್ದ ಜಿಂಕೆ ರಕ್ಷಣೆ
ಮೈಸೂರು : ಜಿಂಕೆ ಮೇಲೆ ನಾಯಿಗಳ ದಾಳಿ ಮಾಡಿದ್ದುಕಾಡಿನಿಂದ ನಾಡಿಗೆ ಬಂದ ಜಿಂಕೆ ರಕ್ಷಣೆ ಮಾಡಲಾಗಿದೆ.ನಾಯಿಗಳ ದಾಳಿಗೆ ಗಾಯಗೊಂಡಿದ್ದ ಜಿಂಕೆ.ಕಾಡಿನಿಂದ ನಾಡಿಗೆ ಬಂದ ಜಿಂಕೆ ರಕ್ಷಣೆ ಮಾಡಿದ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಉಪ ಪೊಲೀಸ್ ಠಾಣೆಯ ಪೊಲೀಸರು. ದಾರಿ ತಪ್ಪಿ…
ಅಕ್ರಮ ಗೋ ಸಾಗಾಣೆ ಮೇಲೆ ದಾಳಿ 200ಕ್ಕು ಹೆಚ್ಚು ಗೋವುಗಳ ರಕ್ಷಣೆ
ಹ್ಯಾಂಡ್ ಪೋಸ್ಟ್ : ಅಕ್ರಮವಾಗಿ ಕೇರಳಕ್ಕೆ ಸಾಗಣಿಕೆಯಾಗುತ್ತಿದ್ದ ಸುಮಾರು ೨೦೦ಕ್ಕೂ ಅಧಿಕ ಗೋವುಗಳನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಗೋಗ್ಯಾನ್ ಫೌಂಡೇಷನ್ ಮತ್ತು ಪ್ರಾಣಿದಯಾ ಸಂಘದವರು ದಾಳಿ ನಡೆಸಿ ವಾಹನ ಸಮೇತ ಹಿಡಿದು ಅಂತರಸಂತೆ ಠಾಣೆ ಪೊಲೀಸರ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.…
ಬಿಜೆಪಿ ಜೆಡಿಎಸ್ ಮೈತ್ರಿ ನಮ್ಮ ತಕರಾರಿಲ್ಲ ನಾನು ಅಡ್ವಾಣಿ ಭೇಟಿ ಮಾಡಿದ್ದು ನಿಜ – ಸಿಎಂ ಸಿದ್ದರಾಮಯ್ಯ
ಚಾಮರಾಜನಗರ : ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಕಾವೇರಿಗಾಗಿ ಮೈಸೂರಿನಲ್ಲಿ ಜೆಡಿಎಸ್ ಧರಣಿ ಪ್ರತಿಭಟನೆ
ಮೈಸೂರು : ಕಾವೇರಿ ನದಿ ನೀರಿನ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ಮುಂದುವರೆದಿದ್ದು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ನಾಯಕರು, ಕಾರ್ಯಕರ್ತರು ನಗರದ ಗಾಂಧೀ ವೃತ್ತದಲ್ಲಿ ಜೆಡಿಎಸ್ ನಿಂದ ಧರಣಿ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕರಾದ ಕೆ ಮಹದೇವ್, ಅಶ್ವಿನ್…
CWRC ಆದೇಶ ಖಂಡಿಸಿ ಮೈಸೂರಿನಲ್ಲಿ ಅಂಚೆ ಚಳುವಳಿ
ಮೈಸೂರು : ಸಿಡಬ್ಲ್ಯೂಆರ್ ಸಿ ಆದೇಶ ಖಂಡಿಸಿ ಮೈಸೂರಿನಲ್ಲಿ ಅಂಚೆ ಚಳುವಳಿ ನಡೆಸಲಾಯಿತು.ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಆಕ್ರೋಶ.ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ.ಪಕ್ಷದ ರಾಜ್ಯಾಧ್ಯಕ್ಷ, ವಕೀಲ ಶಿವಣ್ಣ ಅಂಚೆ ಚಳುವಳಿಗೆ ಚಾಲನೆ ನೀಡಿದರು ದೆಹಲಿಯ ಪ್ರಧಾನಿಗಳ ಕಚೇರಿಗೆ ಅಂಚೆ…
ನೀರು ನಿಲ್ಲಿಸುವಂತೆ ಚಾಮರಾಜನಗರದಲ್ಲಿ ರೈತರ ಆಗ್ರಹ
ಚಾಮರಾಜನಗರ : ಕಾವೇರಿ ನದಿ ನೀರು ಹಂಚಿಕೆ ನಿಯಂತ್ರಣ ಪ್ರಾಧಿಕಾರ ನೀಡಿರುವ ಆದೇಶವನ್ನು ಸುಪ್ರಿಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಮುಖ್ಯಮಂತ್ರಿಗಳು ಚಿಂತನೆ ಮಾಡುವ ಬದಲು ತಮಿಳುನಾಡಿಗೆ ಹರಿಯುವ ಕಾವೇರಿ ನೀರನ್ನು ನಿಲ್ಲಿಸುವಂತೆ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆ ಮತ್ತು ರೈತರು…
ದಸರಾ ಗಜಪಡೆಗೆ ತೂಕ ಪರೀಕ್ಷೆ
ಮೈಸೂರು : ವಿಶ್ವ ವಿಖ್ಯಾತ ಮೈಸೂರು ಮಹೋತ್ಸವ ದಸರಾ ಮಹೋತ್ಸವ 2023ಅರಮನೆಯಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆ.ದಸರಾ ಗಜಪಡೆಗಳಿಗೆ ಇಂದು ತೂಕ ಪರೀಕ್ಷೆ.ತೂಕ ಪರೀಕ್ಷೆಗೆ ಆಗಮಿಸಿದ ಗಜಪಡೆಯ 14 ಆನೆಗಳುಪೊಲೀಸರ ಬಿಗಿ ಭದ್ರತೆಯಲ್ಲಿ ಆಗಮಿಸಿದ ಗಜಪಡೆ.ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ…
ನೀರು ಹಂಚಿಕೆ ವಿಚಾರದಲ್ಲಿ ರಾಜಿಯಿಲ್ಲ – ಸಿಎಂ ಸಿದ್ದರಾಮಯ್ಯ
ಚಾಮರಾಜನಗರ : ಕಾವೇರಿ ನದಿ ನೀರನ್ನು ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ಸ್ ನ್ನು ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಹರಿಸುವಂತೆ ಕಾವೇರಿ ನದಿ ನೀರು ಹಂಚಿಕೆ ನಿಯಂತ್ರಣ ಪ್ರಾಧಿಕಾರದ ಸೂಚನೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು…
ಮಲೈ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಸಿದ್ದರಾಮಯ್ಯಗೆ ಭವ್ಯ ಸ್ವಾಗತ
ಚಾಮರಾಜನಗರ : ಸಿದ್ದರಾಯಮಯ್ಯರವರು ಎರಡನೇ ಭಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲನೇ ಭಾರಿಗೆ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ರಾತ್ರಿ ಆಗಮಿಸಿದರು. ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇನ್ನಿತರ ಸಚಿವರನ್ನು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ…

