ಮಹಿಳಾ ಮತ್ತು ಮಕ್ಕಳ ಖಾತೆ ಸಿಕ್ಕಿದ್ದು ನನ್ನ ಪುಣ್ಯ – ಲಕ್ಷ್ಮಿ ಹೆಬ್ಬಾಳ್ಕರ್
- ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ - ಲಕ್ಷ್ಮೀ ಹೆಬ್ಬಾಳಕರ್ - ಬೆಳಗಾವಿಯಲ್ಲೊಂದು ಅಪರೂಪದ ಕಾರ್ಯಕ್ರಮ… ಸೀಮಂತ, ಅನ್ನಪ್ರಾಶನ, ದತ್ತು ಸ್ವೀಕಾರ ಕೇಂದ್ರ ಉದ್ಘಾಟನೆ… ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ…
ತಮಿಳುನಾಡಿಗೆ ಮತ್ತೆ ನೀರು ಬಿಡುವ ವಿಚಾರ ಚರ್ಚಿಸಿ ತೀರ್ಮಾನ – ಸಿಎಂ ಸಿದ್ದರಾಮಯ್ಯ
ಮೈಸೂರು : ಮತ್ತೇ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆದೇಶ ವಿಚಾರಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕಾರಣ ಮಾಡುತ್ತಿದ್ದಾರೆ.ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.ಸಿಡ್ಲ್ಯೂಆರ್ ಸಿ ಮುಂದಿನ 18 ದಿನ ಪ್ರತಿ…
ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ
ತಮಿಳುನಾಡು :ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರನ್ನು…
ಚಾಮರಾಜನಗರದಲ್ಲಿ ದಿನೇ ದಿನೇ ಜೋರಾಗುತ್ತಿದೆ ಕಾವೇರಿ ಕಿಚ್ಚು
ಚಾಮರಾಜನಗರ : ಕರ್ನಾಟಕ ಕಾವಲು ಪಡೆಯವತಿಯಿಂದ ಕಾವೇರಿ ಕಿಚ್ಚು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾವೇರಿನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು . ಈ ಹೋರಾಟದಲ್ಲಿ ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ರಾಜ್ಯ ಸಾರಿಗೆ ಬಸ್…
ಅನ್ನ ಕೊಟ್ಟ ದೇವ್ರು ನೀನು ಚೆನ್ನಾಗಿರಪ್ಪ ಸಿದ್ದರಾಮಯ್ಯ ಹರಸಿದ ಮಹಿಳೆ
ಮೈಸೂರು : ಸಿಎಂ ಸಿದ್ದರಾಮಯ್ಯ ಕಂಡು ದೂರದಿಂದಲೇ ಕೈ ಮುಗಿದ ಮಹಿಳೆಯೊಬ್ಬರು ಅನ್ನ ಕೊಟ್ಟ ದೇವ್ರು ನೀನು ಚೆನ್ನಾಗಿರಪ್ಪ ಎಂದು ಹೇಳಿದರುಮೈಸೂರಿನ ಉತ್ತನಹಳ್ಳಿ ಮಾರಮ್ಮ ದೇವಸ್ಥಾನಕ್ಕೆ ಭೇಟಿ ವೇಳೆ ಸಿಎಂ ಕಂಡು ಕೈ ಮುಗಿದ ಗ್ರಾಮದ ಮಹಿಳೆ. ದೇವಿಯ ದರ್ಶನ ಪಡೆದು…
9 ಬಾರಿ ಗೆಲ್ಲಿಸಿ 5 ಬಾರಿ ಸೋಲಿಸಿದ್ದಿರಾ ನೀವೇ ನಮ್ಮ ಮಾಲೀಕರು – ಸಿಎಂ ಸಿದ್ದರಾಮಯ್ಯ
- ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ - ಹಸು, ಎಮ್ಮೆ, ಕುರಿ ತಳಿಗಳ ಅಭಿವೃದ್ಧಿ ಪಡಿಸುವ ಹೊಣೆಗಾರಿಕೆಯನ್ನು ಪಶುಸಂಗೋಪನಾ ಇಲಾಖೆ ನಿರ್ವಹಿಸುತ್ತಿದೆ - ಪಶುಸಂಗೋಪನೆ ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ…
ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ…
ಕರ್ನಾಟಕ ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ
ಚಾಮರಾಜನಗರ : ಬೆಂಗಳೂರು ಬಂದ್ ಎಫೆಕ್ಟ್ ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲೂ ತಟ್ಟಿದ್ದು, ಎರಡೂ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಯಲ್ಲಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದ ಬೆಂಗಳೂರಿನಲ್ಲಿ ಸಂಪೂರ್ಣ…
ಜನತಾ ದರ್ಶನ ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ
ಮೈಸೂರು : ರೇಷನ್ ಕಾರ್ಡ್ ಬೇಕಿದೆ, ಖಾತೆ ಬದಲಾವಣೆ ಆಗಬೇಕು, ವಾಸಕ್ಕಾಗಿ ಮನೆ ಅಗತ್ಯವಿದೆ, ವಿದ್ಯುತ್ ಕಂಬ ಅಳವಡಿಸಿಕೊಡಿ, ವ್ಯವಸಾಯಕ್ಕೆ ಕೊಳವೇ ಬಾವಿ ಕೊಡಿಸಿ, ಸಣ್ಣಪುಟ್ಟ ಕೆಲಸ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಾರೆ. ಹೀಗೆ ವಿವಿಧ ಸಮಸ್ಯೆಗಳನ್ನು ಹೊತ್ತುಬಂದ ಜನರ ಕುಂದು ಕೊರತೆಗಳನ್ನು…
ಕಪಿಲಾ ನದಿ ಸೇತುವೆ ಮೇಲೆ ಮಲಗಿ ರೈತರ ಪ್ರತಿಭಟನೆ
- ನಂಜನಗೂಡಿನಲ್ಲೂ ಕಾವೇರಿದ ಕಪಿಲಾ ಕಿಚ್ಚು - ಕಪಿಲಾ ನದಿ ಸೇತುವೆ ಮೇಲೆ ಮಲಗಿಕೊಂಡು ರೈತರ ಬೃಹತ್ ಪ್ರತಿಭಟನೆ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ಮೈಸೂರು : ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ…

