ಕಲೆಯಲ್ಲಿ ವಿಶ್ವಕರ್ಮ ಸಮಾಜ ಶ್ರೀಮಂತವಾಗಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ : ವಿಶ್ವಕರ್ಮ ಸಮಾಜ ಹಿಂದುಳಿದ ಸಮಾಜವಲ್ಲ, ಅತ್ಯಂತ ಮುಂದುವರಿದ ಸಮಾಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಕಾಪು ತಾಲೂಕಿನ ಪಡುಕುತ್ಯಾರುವಿನಲ್ಲಿರುವ ಶ್ರೀಮತ್ ಜಗದ್ಗುರು ಆನೆಗುಂದಿ…
ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಲೆ ಪತಿ ಅರೆಸ್ಟ್
ಮೈಸೂರು : ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ ಪತಿಯೇ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕು ದೊಡ್ಡಹೊಮ್ಮ ಗ್ರಾಮದಲ್ಲಿ ನಡೆದಿದೆ. ರೂಪ 35 ಮೃತ ದುರ್ದೈವಿ ಪತಿ ಪುರುಷೋತ್ತಮ್ 40 ಕೊಲೆ ಆರೋಪಿ. ಮೂಲತಃ ಯಳಂದೂರು ಕೆಸ್ತೂರು ಗ್ರಾಮದ…
ರಾಜ್ಯದಲ್ಲಿ ಬರ ಹಿನ್ನಲೆ ಸರಳ ದಸರಾ ಆಚರಣೆಗೆ ಮುಂದಾದ ಸರ್ಕಾರ
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2023 ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕಾವೇರಿ ವಿವಾದ ಸುಪ್ರೀಂ ತೀರ್ಪು ಗಾಯದ ಮೇಲೆ ಬರೆ ಎಳೆದಂತೆ – ಸಿಟಿ ರವಿ
ಬೆಂಗಳೂರು : ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಬೇಕೆಂಬ ದುರುದ್ದೇಶ ನಮಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಂದಿಡಬೇಕಾದ…
ತಮಿಳುನಾಡು ರಸ್ತೆ ಬಂದ್ ಮುಂದಾದ ರೈತರನ್ನು ಬಂಧಿಸಿದ ಪೊಲೀಸರು
ಚಾಮರಾಜನಗರ : ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಕರ್ನಾಟಕ ತಮಿಳುನಾಡು ಹೆದ್ದಾರಿ ಬಂದ್ ಮಾಡಲು ಮುಂದಾಗಿದ್ದು, ಸಂಚಾರಕ್ಕೆ ತೊಂದರೆಯಾದ ಹಿನ್ನಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆ ಚಾಮರಾಜನಗರದಲ್ಲಿ…
ಖಾಲಿ ಮಡಿಕೆ ದೊಣ್ಣೆ ಹಿಡಿದು ಕನ್ನಡ ಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ಚಾಮರಾಜನಗರ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರಿಂ ಕೋರ್ಟ್ ನೀಡಿದ ಆದೇಶ ಕರ್ನಾಟಕಕ್ಕೆ ಮರಣ ಶಾಸನವಾಗಿದೆ ಎಂದು ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಖಾಲಿ ಮಡಿಕೆ ದೊಣ್ಣೆ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ…
ಕಾವೇರಿ ನೀರು ಹಂಚಿಕೆ ಕೇಂದ್ರ ಜಲ ಶಕ್ತಿ ಸಚಿವರ ಸ್ಪಂದನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ಜಲ ಸಂಪನ್ಮೂಲ ಖಾತೆ…
ಸರ್ಕಾರಗಳ ಅಣುಕು ಶವಯಾತ್ರೆ ಮಾಡಿದ ರೈತರು
ಚಾಮರಾಜನಗರ :ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಬ್ಬು ಬೆಳೆಗಾರರ ಸಂಘ, ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಬಳಿ ಜಮಾ ಯಿಸಿದ ಪ್ರತಿಭಟನಾಕಾರರು ರಾಜ್ಯ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ವಿರುದ್ಧ…
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ
ಮೈಸೂರು : ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು ವಿದ್ಯಾರ್ಥಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಜೆ ಪಿ ನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ 17 ಸಾವನ್ನಪ್ಪಿರುವ ದುರ್ದೈವಿ. ಕೃಷ್ಣ ಮೈಸೂರಿನ ಜೆ ಪಿ ನಗರದ ನಿವಾಸಿ.ಕೃಷ್ಣ ಸ್ನೇಹಿತನ ಹಲ್ಲೆ…
ಕಾವೇರಿ ವಿಚಾರದಲ್ಲಿ ನಮಗೆ ಕೋಪ ಬರತ್ತೆ – ನಟ ಪ್ರಮೋದ್ ಶೆಟ್ಟಿ
ಮೈಸೂರು : ಕಾವೇರಿ ಹೋರಾಟಕ್ಕೆ ಚಿತ್ರ ರಂಗದ ನಟರು ಭಾಗಿಯಾಗದ ವಿಚಾರಕ್ಕೆ ಮೈಸೂರಿನಲ್ಲಿ ನಟ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ ನೀಡಿದರು. ಏಕಾ ಏಕಿ ನಾವು ಹೋರಾಟಕ್ಕೆ ದುಮುಕಲು ಸಾಧ್ಯವಿಲ್ಲ.ಪ್ರಚಾರಕ್ಕೋಸ್ಕರ ಹೋರಾಟಕ್ಕೆ ದುಮುಕಿದ್ದಾರೆ ಎನ್ನುತ್ತಾರೆ.ನಾವು ಚಿಕ್ಕವರು ಇತ್ತೀಚಿಗಷ್ಟೇ ಬಂದವರು.ನಾವು ಹೋರಾಟ ಮಾಡಿದ್ರೆ ಯಾರೋ…

