ರಾಜ್ಯಾದ್ಯಂತ ಹೋರಾಟದ ಹಾದಿ ಹಿಡಿಯಬೇಕಾಗುತ್ತೆ ಸರ್ಕಾರಕ್ಕೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ
ಮೈಸೂರು : ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಆವರಣದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಭೆ.ಜಿಲ್ಲೆಯ ರೈತರ ಸಮಸ್ಯೆ ಬರ ಪರಿಹಾರ, ಮಳೆ ಹಾನಿ, ಬೆಳೆ ನಷ್ಟ, ಬೆಳೆ ವಿಮೆ, ಪರಿಹಾರ, ಕಬ್ಬು ಬೆಳೆಗಾರರು ಹಾಗೂ ಕಾಡಂಚಿನ ಪ್ರಾಣಿಗಳ ಹಾವಳಿ…
ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆ !
ಮೈಸೂರು : ಪಿರಿಯಾಪಟ್ಟಣ ಗೊಲ್ಲರಬೀದಿ ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.ಪ್ರಕಾಶ್(47) ಹಾಗೂ ಯಶೋಧ(46) ಮೃತ ದಂಪತಿ.ತಾಲೂಕು ಪಂಚಾಯ್ತಿ ಟಿಬಿ ಬಳಿ ಟೀ ಅಂಗಡಿ ನಡೆಸುತ್ತಿರುವ ಪ್ರಕಾಶ್ ಹಾಗೂ ಯಶೋಧ ದಂಪತಿಗೆ ತನುಶ್ರೀ ಎಂಬ ಮಗಳಿದ್ದಾರೆ.ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ…
ಹಾಸನೂರು ಬಳಿ ಕಾರ್ ಪಲ್ಟಿ
ಚಾಮರಾಜನಗರ: ಕರ್ನಾಟಕ ತಮಿಳುನಾಡಿಗೆ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಬಳಿ ಹಳ್ಳಕ್ಕೆ ಉರುಳಿದ ಕಾರಿನಲ್ಲಿದ್ದ ಪಾದ್ರಿಯೊಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಶುಕ್ರವಾರ…
ರೋಟೋವೇಟರ್ ಸಿಕ್ಕಿ ಬಾಲಕ ಸಾವು
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕಾಗಲವಾಡಿ ಗ್ರಾಮದ ಬಾಲಕನೋರ್ವ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದ ಜಮೀನಿನಲ್ಲಿ ಟ್ಯಾಕ್ಟರ್ ರೊಟೋವೇಟರ್‌ಗೆ ಆಕಸ್ಮಿಕವಾಗಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಕಾಗಲವಾಡಿ ಗ್ರಾಮದ ಕಾರ್ತಿಕ್ ಎಂಬುವವರು ಪುತ್ರ ಭವೀಶ್(7) ಮೃತ ಬಾಲಕ. ಈತ ದೇವರಸನಹಳ್ಳಿಯ…
ಹುಬ್ಬಳ್ಳಿ ಅಂಜಲಿ ಕೊಲೆ ಆರೋಪಿ : ನಾಲ್ಕು ತಿಂಗಳಿನಿಂದ ಮೈಸೂರಿನಲ್ಲಿ ಕೆಲ್ಸ ಮಾಡ್ತಿದ್ದ ಗಿರೀಶ್
ಮೈಸೂರು : ಹುಬ್ಬಳ್ಳಿ ಅಂಜಲಿ ಹತ್ಯೆ ಕೊಲೆ ಪ್ರಕರಣ.ಆರೋಪಿ ಕಳೆದ ನಾಲ್ಕು ತಿಂಗಳನಿಂದ ಮೈಸೂರಿನ ಮಹಾರಾಜ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ.ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ನಮ್ಮ ತಂದೆ ನೋಡಿಕೊಳ್ಳಲು ಬಂದಿದ್ದ.ಅಲ್ಲಿ ಕೆಲಸ ಬಿಟ್ಟು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ.ರೂಂ…
ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ
ಹೆಚ್.ಡಿ.ಕೋಟೆ: ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೂರ್ಣ ಪ್ರಮಾಣದ ಅಂಕ ಪಡೆದ ರಾಜ್ಯದ ಏಕೈಕ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಂತೆಯೇ, ನಮ್ಮ ಕಾಲೇಜಿನ…
ಕಾರು ಸ್ಕೂಟರ್ ನಡುವೆ ಅಪಘಾತ ಮಹಿಳೆ ಸಾವು
ಮೈಸೂರು : ಕಾರು ಸ್ಕೂಟರ್ ನಡುವೆ ಅಪಘಾತ ಮಹಿಳೆ ಸಾವು. ಮೈಸೂರು ಕೆ ಆರ್ ಎಸ್ ರಸ್ತೆಯಲ್ಲಿ ಘಟನೆ.ಹೆಬ್ಬಾಳು ಬಡಾವಣೆ ನಿವಾಸಿ ರಾಧ 34 ಮೃತ ದುರ್ದೈವಿ.ಸ್ಥಳಕ್ಕೆ ವಿ ವಿ ಪುರಂ ಪೊಲೀಸರು ಭೇಟಿ ಪರಿಶೀಲನೆ.ಕಾರು ಹಾಗೂ ಚಾಲಕ ಪೊಲೀಸರ ವಶಕ್ಕೆ.
ಜಾನುವಾರುಗಳಿಗೆ ಸಮರ್ಪಕ ಮೇವು ನೀರು ಪೂರೈಸುವಲ್ಲಿ ವಿಫಲ : ಹನೂರಿನಲ್ಲಿ ಪ್ರತಿಭಟನೆ
ಹನೂರು: ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಹಾಗೂ ಕುಡಿಯಲು ನೀರು ಒದಗಿಸುವಲ್ಲಿ ವಿಫಲವಾಗಿರುವ ಚಾಮರಾಜನಗರ ಜಿಲ್ಲಾಡಳಿತ ವಿರುದ್ದ ಗುರುವಾರದಂದು ಭಾರತೀಯ ಕಿಸಾನ್ ಸಂಘದಿಂದ ಹನೂರು ತಹಸೀಲ್ದಾರ್ ಕಛೇರಿಯ ಬಳಿ ಪ್ರತಿಭಟನೆ ನಡೆಯಿತು. ಹನೂರು ಪಟ್ಟಣದ ತಹಸೀಲ್ದಾರ್ ಕಚೇರಿಯ ಮುಂಭಾಗ ಜಮಾಯಿಸಿದ ಪ್ರತಿಭಟನಾ ನಿರತರು…
ಆನೆ ಹಾವಳಿ ತಡೆಗೆ ಅಗತ್ಯ ಕ್ರಮ : ಈಶ್ವರ ಖಂಡ್ರೆ
ಮೈಸೂರು : ಕಾಡಿನಂಚಿನಲ್ಲಿರುವ ಗ್ರಾಮಗಳಿಗೆ ಪದೇ ಪದೇ ಆನೆಗಳು ಬಾರದಂತೆ ತಡೆಯಲು ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಹುಣಸೂರು ತಾಲೂಕು ಹನಗೋಡು ಹೋಬಳಿ ವೀರನ ಹೊಸಹಳ್ಳಿ ಸಮೀಪದ…
ಮೆರವಣಿಗೆ ಸಂಭ್ರಮಾಚರಣೆ ಏನು ಬೇಡ ನ್ಯಾಯಲಯಕ್ಕೆ ತಲೆ ಭಾಗಿದ್ದೇನೆ – ಹೆಚ್.ಡಿ ರೇವಣ್ಣ
ಸಂತ್ರಸ್ತೆ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನಿನ್ನೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿರುವ ಶಾಸಕ ಹೆಚ್ ಡಿ ರೇವಣ್ಣ, ಯಾವುದೇ ಮೆರವಣಿಗೆ, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಹೆಚ್.ಡಿ ರೇವಣ್ಣ, . ಇಂದು ನಾನು ನ್ಯಾಯಾಲಯಕ್ಕೆ ತಲೆ ಭಾಗಿದ್ದೇನೆ.…