ಮೋದಿ ಹುಟ್ಟುಹಬ್ಬ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಪ್ರತಾಪ್ ಸಿಂಹರಿಂದ ಪೂಜೆ ಸಲ್ಲಿಕೆ ಪೌರ ಕಾರ್ಮಿಕರಿಗೆ ಪಾದಪೂಜೆ ಮಾಡಿದ ಬಿಜೆಪಿ ನಾಯಕರು
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ.ಚಾಮುಂಡಿ ಬೆಟ್ಟಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿಮೋದಿ ಅವರ ಆಯುಷ್ಯವೃದ್ದಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಮತ್ತು ಮೇಯರ್ ಶಿವಕುಮಾರ್ ಸೇರಿದಂತೆ ಹಲವರ ಸಮ್ಮುಖದಲ್ಲಿ ಪೂಜೆ…
ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ
ಮೈಸೂರು : ಶುಂಠಿ ತೊಗರಿ ಹಾಗೂ ಕಬ್ಬು ಬೆಳೆ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೂಡಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೋಲೀಸರು.ಸಂತೋಷ್ ಕುಮಾರ್…
ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವ್ಯಕ್ತಿ ಬಲಿ
ಮೈಸೂರು : ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್ ಐ ಪುತ್ರ.ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ ಘಟನೆ.ಗುರುಸ್ವಾಮಿ(68) ಮೃತ ವೃದ್ದ. ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ…
ಸಮಾಜಕ್ಕಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಉಳಿಯುತ್ತಾರೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಕೆಲಸ ಮಾಡಿದವರನ್ನು ಸಮಾಜ ಬಹುಬೇಗ ಮರೆಯುತ್ತದೆ. ಸಮಾಜಕ್ಕಾಗಿ, ಪ್ರಜೆಗಳ ಒಳಿತಿಗಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ…
ಹಿರಿಯರ ಕಾಲಿಗೆ ಬಿದ್ದು ನಮಸ್ಕಾರ ಮಾಡುವುದು ನನ್ನ ರೂಢಿ – ಪ್ರತಾಪ್ ಸಿಂಹ
ಮೈಸೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಾಲಿಗೆ ಬಿದ್ದದ್ದನ್ನು ವೈಭವೀಕರಿಸುವ ಅಗತ್ಯವಿಲ್ಲ ಎಂದು ಸಂಸದ ಪ್ರತಾಪಸಿಂಹ ಹೇಳಿದರು. ನಾನು ಎಲ್ಲರ ಕಾಲಿಗೂ ನಮಸ್ಕಾರ ಮಾಡುತ್ತೇನೆ.ನಾನು ಸಿದ್ದರಾಮಯ್ಯ ಅವರ ಕಾಲಿಗೂ ನಮಸ್ಕರಿಸಿದ್ದೇನೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಲಿಗೂ ಬಿದ್ದಿದ್ದೇನೆ.ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ,…
ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಗಂಭೀರ ಆರೋಪ
ಮೈಸೂರು : ತಮಿಳುನಾಡಿಗೆ ಈಗಲೂ ಕದ್ದುಮುಚ್ವಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ. ಈಗಲೂ ಡ್ಯಾಂ ಗೆ ಹೋಗಿ ನೋಡಿ ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ.ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇನೆ.ಪ್ರತಿನಿತ್ಯ 5 ಸಾವಿರ ಕ್ಯೂಸೆಕ್…
ರಾಜ್ಯ ಸರ್ಕಾರಕ್ಕೆ ರೈತರ ಹಿತ ಬೇಕಾಗಿಲ್ಲ – ಪ್ರತಾಪ್ ಸಿಂಹ
ಮೈಸೂರು : ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲಸ್ಟಾಲಿನ್ ಅವ್ರ ಡಿಎಂಕೆ ಜೊತೆ ಮೈತ್ರಿ ಮುಖ್ಯ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ತಮಿಳು ನಾಡಿಗೆ ನೀರು ಬಿಡಬೇಡಿವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆಮೊನ್ನೆಯ…
ದಸರಾ ಮೇಲೆ ಬರದ ಛಾಯೆ !
ಮೈಸೂರು : ಸಾಹಿತ್ಯ ಸಮ್ಮೇಳನ, ಹಂಪಿ ಉತ್ಸವ ಆಯ್ತು, ಈಗ ಮೈಸೂರು ದಸರಾ ಮೇಲೆ ಬರದ ಛಾಯೆ ಎದುರಾಗಿದೆ. ಭೀಕರ ಬರಗಾಲ ಪರಿಸ್ಥಿತಿ ಪರಿಣಾಮ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ.ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ.ಭೀಕರ…
ಸರ್ಕಾರದ ಆದೇಶಕ್ಕೂ ಕ್ಯಾರೇ ಎನ್ನದ ಮುಕ್ತ ವಿವಿಯ ಹಣಕಾಸು ಅಧಿಕಾರಿ !
ಮೈಸೂರು : ಸರ್ಕಾರದ ಆದೇಶಕ್ಕೆ ಡೊಂಟ್ ಕೇರ್ಮೂರು ಬಾರಿ ವರ್ಗಾವಣೆ ಆದ್ರೂ ಜಾಗ ಬಿಟ್ಟು ಕದಲದ ಖಾದರ್ ಪಾಷಾ.ರಾಜ್ಯ ಮುಕ್ತ ವಿವಿಯಲ್ಲಿ ಹಣಕಾಸು ಅಧಿಕಾರಿಯಾಗಿರುವ ಖಾದರ್ ಪಾಷಾ.ವರ್ಗಾವಣೆ ಮಾಡಿ ತಿಂಗಳು ಕಳೆದರೂ ಮುಕ್ತ ವಿವಿ ಬಿಟ್ಟು ಹೋಗದ ಅಧಿಕಾರಿ. ಮುಕ್ತ ವಿವಿಯಿಂದ…
ಮೈಸೂರಿನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಮೈಸೂರು : ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ಸುರಕ್ಷತಾ ಅಧಿಕಾರಿ. ಮೈಸೂರಿನ ಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೋಕೇಶ್. ಅಂಗಡಿ ಲೈಸೆನ್ಸ್ ರಿನವಲ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ. ನಂಜನಗೂಡಿನ ರಘು ಎಂಬುವವರ ಬಳಿ 7 ಸಾವಿರ ಲಂಚಕ್ಕೆ ಬೇಡಿಕೆ. ರಘು…

