ಜನಸ್ನೇಹಿ ಪೊಲೀಸ್ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ – ಸಿಎಂ ಸಿದ್ದರಾಮಯ್ಯ
- ಕಾನೂನು ಸುವ್ಯವಸ್ಥೆಗೂ ರಾಜ್ಯದ ಅಭಿವೃದ್ಧಿಗೂ ನೇರ ಸಂಬಂಧವಿದೆ. ಹೀಗಾಗಿ L n O ರಕ್ಷಣೆಗೆ ಆಧ್ಯತೆ ನೀಡಲು ಸೂಚಿಸಿದ್ದೇನೆ - ಡಿಸಿಪಿ-ಎಸ್ ಪಿ ಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ಬೆಂಗಳೂರು : ಆಯಾ…
ಮಹಿಳಾ ಮೀಸಲಾತಿ ಆಗ್ರಹಿಸಿ ಪ್ರಧಾನಿಗೆ ಪತ್ರ – ಪುಷ್ಪಾ ಅಮರನಾಥ್
ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ. ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ…
ದಸರಾ ಆನೆಗಳಿಗೆ ಇಂದಿನಿಂದ ಮರಳು ಮೂಟೆ ತಾಲೀಮು
ಮೈಸೂರು : ಮೈಸೂರು ದಸರಾ ಮಹೋತ್ಸವ 2023.ದಸರಾ ಆನೆಗಳಿಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲಿಮು ಆರಂಭವಾಗಿದೆ. ಅರಮನೆಯ ಆವರಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೂಜಾ ಕಾರ್ಯ ನೆರವೇರಿದವು ಕೊಡಿ ಸೋಮೇಶ್ವರ ದೇವಸ್ಥಾನದ…
ಸಚಿವ ಡಿ.ಸುಧಾಕರ್ ಗೆ ಸದ್ಯ ಬಿಗ್ ರಿಲೀಫ್
ಧಾರವಾಡ : ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಮತ್ತು ಭೂಹಗರಣ ಆರೋಪ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ತಡೆ ನೀಡಿದೆ. ಸಚಿವ ಸುಧಾಕರ್‌ಗೆ ಸದ್ಯ ರಿಲೀಫ್ ಸಿಕ್ಕಿದೆ. ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋಪ ಹೊತ್ತಿದ್ದ ಸಚಿವ ಸುಧಾಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ…
ಅತ್ತೆ ಮಾವ ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಚಾಮರಾಜನಗರ : ಅತ್ತೆ,ಮಾವ ಮತ್ತು ಪತಿಯ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಗಿರುವ ಘಟನೆ ನಡೆದಿದೆ. ಮನೆಯಲ್ಲಿ ಪ್ರತಿದಿನ ನಡೆಯುತ್ತಿದ್ದ ಕೌಟುಂಬಿಕ ಕಲಹವೇ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.ಮೇಘ(26),ಪುನ್ವಿತಾ(6) ಮತ್ತು ಮನ್ವಿತಾ(3) ಮೃತ ದುರ್ದೈವಿಗಳು.ಗುಂಡ್ಲುಪೇಟೆ ತಾಲೂಕಿನ…
ಮೈಸೂರಿನಲ್ಲಿ ಸಂವಿಧಾನ ಪೀಠಿಕೆ ಭೋದನೆ ಮಾಡಿದ ಡಿಸಿ ಕೆ.ವಿ ರಾಜೇಂದ್ರ
ಮೈಸೂರು : ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನಲೆ.ರಾಜ್ಯದ ಎಲ್ಲೆಡೆ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅಂತೆಯೇ ಮೈಸೂರಿನಲ್ಲಿಯು ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮೈಸೂರಿನ ಒವೆಲ್ಸ್ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಆಯೋಜನೆಸಂವಿಧಾನ ಪೀಠಿಕೆಯಾನ್ನು…
ಗೌರಿ ಗಣೇಶ ಈದ್ ಮಿಲಾದ್ ಹಬ್ಬ ಹಿನ್ನಲೆ ಧರ್ಮಗಳ ಮುಖಂಡರ ಜೊತೆ ಶಾಂತಿ ಸಭೆ
ಮೈಸೂರು : ಗೌರಿ ಗಣೇಶ್ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನೆಲೆ.ವಿವಿಧ ಧರ್ಮಗಳ ಮುಖಂಡರ ಜತೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ನಡೆಸಿದರು. ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ತಮ್ಮ ತಮ್ಮ ಬಡಾವಣೆಗಳಲ್ಲಿ ಕೋಮು…
ಚೈತ್ರಾ ಕುಂದಾಪುರ ವಂಚನೆ ಪ್ರಕರಣ ತನಿಖೆಗೆ ಬೊಮ್ಮಾಯಿ ಆಗ್ರಹ
ಮಂಗಳೂರು : ಆರೋಪಿ ಸ್ಥಾನದಲ್ಲಿರುವ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಸಮಗ್ರ ತನಿಖೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಆರೋಪಿ ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಚೈತ್ರಾ ಕುಂದಾಪುರ ಕೇಸ್ ವ್ಯವಹಾರಕ್ಕೂ ನಮಗೂ…
ಬಿಜೆಪಿ ಸಂಸದರು ಮೋದಿ ಹತ್ತಿರ ರಾಜ್ಯದ ಬರ ಪರಿಹಾರ ಕೇಳಲಿ – ಚೆಲುವರಾಯಸ್ವಾಮಿ
ಬೆಂಗಳೂರು : ಬಿಜೆಪಿ ಅವರು ಬರ ವಿಚಾರಕ್ಕೆ ಸಿದ್ದರಾಮಯ್ಯ ಫೋಟೋ ಹಾಕುವ ಬದಲು ಮೋದಿ ಬಳಿ ಹೋಗಿ ಬರ ಪರಿಹಾರ ಕೇಳಲಿ ಅಂತ ಕೃಷಿ ಸಚಿವ ಚೆಲುವರಾಯಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಭಾವಚಿತ್ರದಲ್ಲಿ ಬರ ಮೂಡಿಸಿರುವ ಬಿಜೆಪಿ…
ಸ್ಮಶಾನ ಮತ್ತು ಖಬರಸ್ಥಾನಗಳಿಗೆ 3 ತಿಂಗಳಲ್ಲಿ ಜಾಗ ಒದಗಿಸಿ ಡಿಸಿ ಸಿಇಒ ಗಳಿಗೆ ಸಿಎಂ ಸೂಚನೆ
- ಸ್ಮಶಾನ ಮತ್ತು ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ಒದಗಿಸಿ: ಬೆಂಗಳೂರು : ರಾಜ್ಯದಲ್ಲಿರುವ ಸ್ಮಶಾನ ಮತ್ತು ಖಬರ್ ಸ್ಥಾನಗಳಿಗೆ ಮೂರು ತಿಂಗಳಲ್ಲಿ ಜಾಗ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.…

