ಸಂಘರ್ಷ ಆದ್ರೂ ಪರ್ವಾಗಿಲ್ಲ ಮಹಿಷ ದಸರಾ ಆಚರಣೆಗೆ ಬಿಡಲ್ಲ – ಪ್ರತಾಪ್ ಸಿಂಹ
ಮೈಸೂರು : ಮಹಿಷ ದಸರಾ ಆಚರಣೆ ಕುರಿತು ಸಂಸದ ಪ್ರತಾಪ್ ಸಿಂಹ ಕೆಂಡಕಾರಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ದಿನ ಸಾವಿರಾರು ಜನ ಬರ್ತಾರೆತಾಯಿ ಆಶೀರ್ವಾದ ಪಡೆಯಲಿಕ್ಕೆ ಜನ ಬರ್ತಾರೆ ನಂಬಿಕಸ್ಥರಿಗೆ ತಾಯಿ ಇರೋದುಅದನ್ನು ಚಾಮುಂಡಿ ಬೆಟ್ಟ ಅಂತಾರೆಮಹಿಷ ಬೆಟ್ಟ ಅನ್ನಲ್ಲ ಎಂದು ವಾಗ್ದಾಳಿ…
ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಯಡಿಯೂರಪ್ಪರ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ – ಪ್ರತಾಪ್ ಸಿಂಹ
ಮೈಸೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಅವರು ನಮ್ಮ ಪಕ್ಷದ ಪ್ರಶ್ನಾತಿತ ನಾಯಕರುಏಕಾಂಗಿಯಾಗಿ ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಕಾರಣಅವರೇ ಈ ಹೇಳಿಕೆ…
ವಿಪಕ್ಷ ನಾಯಕರು ಕಾಂಗ್ರೆಸ್ ಸೇರಲು ಶುಭ ಮೂಹೂರ್ತಕ್ಕಾಗಿ ಕಾಯುತ್ತಿದ್ದಾರೆ : ಡಿಕೆಶಿ
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನ ಕೆಲವು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಶುಭ ಮೂಹೂರ್ತಕ್ಕಾಗಿ ಕಾಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಶಿವಕುಮಾರ್, ದಕ್ಷಿಣ ಕನ್ನಡದ ಬೈಂದೂರು ಕ್ಷೇತ್ರದ…
ಚೀನಾ ವಿವಾದಿತ ಗಡಿಯಲ್ಲಿ ಏರ್ಫೀಲ್ಡ್ ನಿರ್ಮಿಸಲು ಭಾರತ ಸಜ್ಜು
ದೆಹಲಿ : ಚೀನಾ ಹಾಗೂ ಭಾರತದ ಗಡಿ ಭಾಗದ ಪೂರ್ವ ಲಡಾಖ್‍ನ ನ್ಯೋಮಾ ಬೆಲ್ಟ್‌ನಲ್ಲಿ 218 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಏರ್‌ಫಿಲ್ಡ್ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಸಜ್ಜಾಗಿದೆ. ಇದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೆಪ್ಟೆಂಬರ್ 12 ರಂದು…
ಕಾವೇರಿ ವನ್ಯಜೀವಿ ಧಾಮದಲ್ಲಿ ಬಿಳಿ ಕಡೆವೆ ಪತ್ತೆ
ಚಾಮರಾಜನಗರ : ಕಾವೇರಿ ವನ್ಯಜೀವಿ ಧಾಮದಲ್ಲಿ ಬಿಳಿ ಕಡೆವೆ ಪತ್ತೆಯಾಗಿದೆ. ಕ್ಯಾಮೆರಾ ಟ್ರಾಪ್‌ನಲ್ಲಿ ಬಿಳಿಬಣ್ಣದ ಕಡವೆಯ ಚಿತ್ರ ಸೆರೆಯಾಗಿದೆ. ವನ್ಯಜೀವಿ ತಜ್ಞ ಡಾ.ಸಂಜಯ್‌ಗುಬ್ಬಿ ತಂಡ ಚಿರತೆಗಳ ಅಧ್ಯಯನಕ್ಕೆ ಅಳವಡಿಸಿದ್ದ ಕ್ಯಾಮರಾದಲ್ಲಿ ಸೆರೆ. ಈ ಹಿಂದೆ ಇದೇ ಪ್ರದೇಶದಲ್ಲಿ ಬಿಳಿ ಕೆನ್ನಾಯಿ ಪತ್ತೆಯಾಗಿತ್ತು.…
ತರಕಾರಿ ವಾಹನದಲ್ಲಿ ರಕ್ತ ಚಂದನ ಮರ ಸಾಗಾಣಿಕೆಗೆ ಯತ್ನ ಐವರ ಬಂಧನ
ಚಾಮರಾಜನಗರ : ತರಕಾರಿ ವಾಹನದಲ್ಲಿ ರಕ್ತ ಚಂದನ ಮರ ಸಾಗಾಣಿಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಆರ್.ಎಫ್.ಓ ನವೀನ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರತ್ಯೇಕ ಮೂರು ತಂಡಗಳೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಮಾಡಿದಾಗ…
ತಮಿಳುನಾಡು ಸಿಎಂ ಜೊತೆ ಡಿಕೆ ಶಿವಕುಮಾರ್ ವ್ಯಾಪಾರ ಸಂಬಂಧ ಹೊಂದಿದ್ದಾರೆ – ಸಿಪಿ ಯೋಗೇಶ್ವರ್
ರಾಮನಗರ : ತಮಿಳುನಾಡು ಸಿಎಂ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವ್ಯಾಪಾರ ಸಂಬಂಧ ಇದೆ. ಬೆಂಗಳೂರಿನಲ್ಲಿ ಇವರಿಬ್ಬರದ್ದು ಬಹಳ ವ್ಯವಹಾರಗಳಿವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ…
ಕೇರಳದಲ್ಲಿ ಹೆಚ್ಚುತ್ತಿದೆ ಹಂದಿ ಜ್ವರ ಗಡಿ ಭಾಗದಲ್ಲಿ ಕಟ್ಟೆಚ್ಚರ
ಚಾಮರಾಜನಗರ : ಕೇರಳದಲ್ಲಿ ಹೆಚ್ವುತ್ತಿರುವ ಹಂದಿ ಜ್ವರ, ಆಫ್ರಿಕನ್ ಸ್ವೈನ್ ಪ್ರಕರಣ ಕರ್ನಾಟಕ-ಕೇರಳಾ ಗಡಿ ಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಗುಂಡ್ಲುಪೇಟೆ ಮತ್ತು ಮೈಸೂರಿನ ಎಚ್.ಡಿ ಕೋಟೆಯ ಬಾವಲಿ ಚೆಕ್ ಪೋಸ್ಟ್ ಬಳಿ ಕಟ್ಟೆಚ್ಚರ.ಕೇರಳಾದಿಂದ ಬರುವ ವಾಹನಗಳ ಮೇಲೆ ತೀವ್ರ ನಿಗಾ.ವಾಹನಗಳಿಗೆ ಸ್ಯಾನಿಟೈಸ್.ಪ್ರಯಾಣಿಕರಿಗೆ ಆರೋಗ್ಯ…
ಕಾವೇರಿ ವಿವಾದ ಸೆ.21ಕ್ಕೆ ಅರ್ಜಿ ಮುಂದೂಡಿದ ಸುಪ್ರೀಂ ಕೋರ್ಟ್
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಕರ್ನಾಟಕ ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ, ಹೆಚ್ಚು ನೀರು ಬಿಡುವುದಕ್ಕೆ ಕರ್ನಾಟಕಕ್ಕೆ…
ಸೂರ್ಯ ಚಂದ್ರ ಯಾವಾಗ ಹುಟ್ಟಿದ್ರು ಕೇಳೋಕಾಗತ್ತ ಗೃಹ ಸಚಿವ ಪರಮೇಶ್ವರ್ ವಿರುದ್ಧ ಮುತಾಲಿಕ್ ಕೆಂಡ
ಗದಗ : ಹಿಂದೂ ಧರ್ಮ ಹುಟ್ಟಿಸಿದ್ಯಾರು ಎಂಬ ಗೃಹಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ ಗೃಹಸಚಿವ ಪರಮೇಶ್ವರ್ ಅವರ ಸನಾತನ ಧರ್ಮ ಹೇಳಿಕೆ ಖಂಡಿಸಿ ಗದಗದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ…

