ಮೈಸೂರಿನಲ್ಲಿ ಭರ್ಜರಿ ಮಳೆ
ಮೈಸೂರು : ಮೈಸೂರಿನ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ. ಹಲವು ದಿನಗಳ ಬಳಿಕ ಮೈಸೂರಿನಲ್ಲಿ ವರುಣಾ ಬಿಸಿಲಿನ ಬೇಗೆಗೆ ದಣಿದಿದ್ದ ಧಾತ್ರಿಯನ್ನು ತನಿಸಿದ್ದಾನೆ. ಮೈಸೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ದಿಢೀರನೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ ಜಯಲಕ್ಷ್ಮಿಪುರಂ,ಮಾನಸಗಂಗೋತ್ತಿ, ಸರಸ್ವತಿಪುರಂ, ಕುವೆಂಪುನಗರ ಸೇರಿದಂತೆ…
ಪ್ರತಾಪ್ ಸಿಂಹ ಕಛೇರಿಗೆ ತೆರಳಿ ದಾಖಲೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮೈಸೂರು : ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಜಟಾಪಟಿ ವಿಚಾರ ಇಂದು ಸಂಸದ ಪ್ರತಾಪ್ ಸಿಂಹ ಕಛೇರಿಗೆ ತೆರಳಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ದಾಖಲೆ ಸಲ್ಲಿಸಿ ಹೊರ ಬಂದರು. ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದ…
ರಾಜ್ಯಪಾಲರ ಆದೇಶವಿದ್ದರೂ BMO ನೀಡುತ್ತಿಲ್ಲ ಎಂದು ಕರಾಮುವಿ ಅಧ್ಯಾಪಕರ ಪ್ರತಿಭಟನೆ
ಮೈಸೂರು : ಕರಾಮುವಿ ಅಧ್ಯಾಪಕ ಹಾಗೂ ಆಡಳಿತ ಮಂಡಳಿ ಜಟಾಪಟಿ ಮುಂದುವರೆದಿದೆ. ರಾಜ್ಯಪಾಲರು, ಸರ್ಕಾರ ಸ್ಪಷ್ಟ ಆದೇಶವಿದ್ದರೂ KSOU , ವ್ಯವಸ್ಥಾಪನ ಮಂಡಳಿ( BOM) ನಿರ್ಣಯವನ್ನು ಸಭೆ ಮುಗಿದು ತಿಂಗಳುಗಳೇ ಕಳೆದರು ಅವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ಕರಾಮುವಿ ಕಛೇರಿ…
ಎಲ್ಲರಿಗಿಂತ ಗಜಪಡೆ ಕ್ಯಾಪ್ಟನ್ ಅಭಿಮನ್ಯುವೇ ಬಲಶಾಲಿ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023.ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭವಾಗಿದೆ. ಮೊದಲ ದಿನ ದಸರಾ ಗಜಪಡೆಯ ತೂಕ ಪರಿಶೀಲನೆ ಕಾರ್ಯ ನಡೆಯಿತು. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಹಿರಾಮ್ ಅಂಡ್ ಕೊ ಎಲೆಕ್ಟ್ರಾನಿಕ್ ತೂಕ ಮಾಪನ…
ಹುಲಿ ದಾಳಿಗೆ ಬಲಿಯಾಗಿದ್ದ ಬಾಲಕನ ಶವಯಾತ್ರೆಗೆ ಹೆಗಲು ಕೊಟ್ಟಿದ್ದ ಪೊಲೀಸ್ ಅಧಿಕಾರಿ ಕಾರ್ಯಕ್ಕೆ ಮೆಚ್ಚುಗೆ
ಮೈಸೂರು : ಹುಲಿ ದಾಳಿಗೆ ಬಲಿಯಾಗಿದ್ದ ಬಾಲಕನ ಶವಯಾತ್ರೆಗೆ ಹೆಗಲು ಕೊಟ್ಟ ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಕಲ್ಲಟ್ಟಿ ಗ್ರಾಮದಲ್ಲಿ ಘಟನೆ ಹುಲಿಯೊಂದು 7 ವರ್ಷದ ಬಾಲಕನನ್ನು ತಿಂದು ಹಾಕಿತ್ತು. ಬಾಲಕನ ಶವ ಸಂಸ್ಕಾರ…
ದಸರಾ ಮಹೋತ್ಸವ ಅಚ್ಚುಕಟ್ಟಾಗಿ ನೆರವೇರಿಸಿ – ಸಚಿವ ಮಹದೇವಪ್ಪ ಸೂಚನೆ
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಉಪಸಮಿತಿಗಳ ರಚನೆ, ಕಾರ್ಯಕ್ರಮಗಳ ರೂಪುರೇಷೆ ಸಿದ್ಧತೆ ಕುರಿತಂತೆ ಮಂಗಳವಾರ ಅರಮನೆ ಮಂಡಳಿಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ…
ಮಾನವ ವನ್ಯ ಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಾಗಿರುವ ಮಾನವ ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಮಾನವ-…
ಶಿಕ್ಷಣದಿಂದ ಎಲ್ಲವೂ ಸಾಧ್ಯ – ಸಚಿವ ಮಹದೇವಪ್ಪ
ಮೈಸೂರು : ಶಿಕ್ಷಣದ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯ. ಆದ್ದರಿಂದಲೇ ಇಂದು ನಾವು ಚಂದ್ರನನ್ನು ಸಹ ಮುಟ್ಟಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪನವರು ತಿಳಿಸಿದರು. ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ…
ಅರಮನೆಗೆ ಗಜಪಡೆ ಸ್ವಾಗತಿಸಿದ ಸಚಿವ ಡಾ. ಹೆಚ್.ಸಿ ಮಹದೇವಪ್ಪ
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ…
ರೈತರ ಆತ್ಮಹತ್ಯೆ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹಗರು ಮಾತು !
ಹಾವೇರಿ : ರೈತರ ಆತ್ಮಹತ್ಯೆ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಅವರು ಹಗುರವಾಗಿ ಮಾತನಾಡಿದ್ರಾ ಎಂಬ ಪ್ರಶ್ನೆಯೊಂದು ಎದ್ದಿದೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆತ್ಮಹತ್ಯೆ ಪ್ರಕರಣದ ಆತಂಕದ ರೀತಿಯಲ್ಲಿ ವರದಿ ಮಾಡಿದರೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗ್ತಾ ಇದೆ. ಒಬ್ಬರು…

