ಕೊಟ್ಟ ಮಾತು ಮರೆತ್ರಾ ಸಿಎಂ ಸಿದ್ದರಾಮಯ್ಯ!
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರವೂ ಬಂದಾಯಿತು. ಸಿದ್ದರಾಮಯ್ಯ ಸಿಎಂ ಆಗಿದ್ದೂ ಆಯ್ತು. ಆದ್ರೆ ಚುನಾವಣೆ ಮೊದಲು ಕೊಟ್ಟ ಮಾತು ತಪ್ಪಿದ್ದಾರೆ ಎಂಬ ಅಭಿಪ್ರಾಯ ಬಾದಾಮಿ ಜನರಲ್ಲಿ ವ್ಯಕ್ತವಾಗುತ್ತಿದೆ. ಈ ಹಿಂದೆ ಬಾದಾಮಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಈ ಬಾರಿಯ ಚುನಾವಣೆಯಲ್ಲಿ ಬಾದಾಮಿ…
ರಾಮನಗರ ಮೆಡಿಕಲ್ ಕಾಲೇಜು ಎಲ್ಲೂ ಹೋಗಲ್ಲ – ಡಿಕೆ ಸುರೇಶ್
ಬೆಂಗಳೂರು : ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರಕ್ಕೆ ದಿನೇ ದಿನೇ ಹೋರಾಟ ಹೆಚ್ಚಾಗುತ್ತಿರುವ ಕುರಿತು ಚನ್ನಪಟ್ಟಣದ ವಂದಾರಗುಪ್ಪೆ ಗ್ರಾಮದಲ್ಲಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದ ಮೆಡಿಕಲ್ ಕಾಲೇಜು ಎಲ್ಲೂ ಹೋಗಲ್ಲ. ರಾಜಕೀಯ ಉದ್ದೇಶದಿಂದ ಬಂದ್ ಮಾಡುವವರಿಗೆ…
ಕನ್ನಡ ಕಲಿಕಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ – ಶಿವರಾಜ್ ತಂಗಡಗಿ
ಮೈಸೂರು : ಹೊರ ರಾಜ್ಯದವರ ಕನ್ನಡ ಭಾಷಾ ಕಲಿಕೆಗಾಗಿ ಕನ್ನಡ ಕಲಿಕಾ ಕೇಂದ್ರ ಸ್ಥಾಪನೆ ಮಾಡುವ ಸಂಬಂಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್…
40 ಜನ ಅಲ್ಲ 4 ಜನನು ಬಿಜೆಪಿಗೆ ಹೋಗಲ್ಲ – ಶಿವರಾಜ್ ತಂಗಡಗಿ
ಮೈಸೂರು : 40 ಜನ ಕೈ ಶಾಸಕರು ಸಂಪರ್ಕದಲ್ಲಿ ಇದ್ದಾರೆ ಬಿ ಎಲ್ ಸಂತೋಷ್ ಹೇಳಿಕೆ ವಿಚಾರಕ್ಕೆ ನಲವತ್ತಲ್ಲ ಕೇವಲ ನಾಲ್ಕು ಶಾಸಕರನ್ನು ಕರೆದುಕೊಂಡು ಹೋಗಲಿ ಎಂದು ಬಿ ಎಲ್ ಸಂತೋಷ್‌ಗೆ ಸಚಿವ ಶಿವರಾಜ್ ತಂಗಡಿಗೆ ಸವಾಲು ಹಾಕಿದ್ದಾರೆ. ಬಿಜೆಪಿ ಮುಳುಗುವ…
ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ – ಮಾಜಿ ಸಚಿವ ಈಶ್ವರಪ್ಪ
ಮೈಸೂರು : ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿ ಮೇಲೆ ಸಿಎಂ ಆಗಿಲ್ಲ.2013ರಲ್ಲಿ ಕೆಜೆಪಿ- ಬಿಜೆಪಿ ಅಂತ ವಿಭಾಗ ಆಗಿತ್ತು.ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು.ಈ…
ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯ – ಸಿಎಂ ಸಿದ್ದರಾಮಯ್ಯ
- ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ - ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು…
ಹಾಡು ಹಗಲೇ ಬಾಲಕನನ್ನು ಕೊಂದು ತಿಂದು ತೆಗಿದ ಹುಲಿ
ಮೈಸೂರು : ಹಾಡ ಹಗಲ್ಲೇ ಹುಲಿ ಬಾಲಕನನ್ನು ಕೊಂದು ತಿಂದ ಘಟನೆ ಮೈಸೂರು ಜಿಲ್ಲೆ ಹೆಚ್‌ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ದಾಳಿ ಕೃಷ್ನಾಯಕರ ಪತ್ರ ಚರಣ್ (7) ಮೃತ ಬಾಲಕ.ಪೋಷಕರೊಂದಿಗೆ…
ಸನಾತಾನಿಗಳನ್ನು ತನಾತನಿಸ್ ಎಂದ ಪ್ರಕಾಶ್ ರಾಜ್ ಟ್ವೀಟ್ ನೆಟ್ಟಿಗರ ಆಕ್ರೋಶ
ನಿನ್ನೆಯಷ್ಟೇ ತಮಿಳಿನ ಖ್ಯಾತ ನಟ, ರಾಜಕಾರಣಿ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಸನಾತನ ಧರ್ಮವನ್ನು ಅವರು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಮಾತು ಸಾಕಷ್ಟು ಸಂಚಲನ ಮೂಡಿಸಿತ್ತು. ವಿವಾದಕ್ಕೂ ಕಾರಣವಾಗಿತ್ತು. ಹಿಂದೂ…
ಇದು ನನ್ನ ಪುನರ್ಜನ್ಮ – ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಲಘು ಸ್ಟ್ರೋಕ್ ನಿಂದ ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು…
ಮೈಸೂರಿನ ಲಿಂಗಾಬುಧಿ ಕೆರೆ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮೈಸೂರು : ಮೈಸೂರಿನ ಲಿಂಗಾಬುಧಿ ಅಭಿವೃದ್ಧಿ ಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಲಿಂಗಾಬುಧಿ ಕೆರೆಯು ಒಳಚರಂಡಿ ತ್ಯಾಜ್ಯದಿಂದ ಕಲುಷಿತಗೊಂಡು ದುರ್ವಾಸನೆ ಬೀರುತ್ತಿದೆ.ಇದರಿಂದ ಕೆರೆಯಲ್ಲಿನ ಮೀನು,ಪಕ್ಷಿಗಳು ಮರಣ ಹೊಂದುತ್ತಿವೆ.ಕೆರೆಯ ಸ್ವಚ್ಛತೆ ಹಾಗೂ ಸಂರಕ್ಷಣೆಗಾಗಿ ಕೆರೆ ನೀರಿನ ಶುದ್ದಿಕರಣ ಘಟಕ…

