ಚುನಾವಣೆ ನಿಗದಿ ಮುನ್ನವೇ ನಾಯಕರ ಟಾಕ್ ಫೈಟ್ ಸಿದ್ದು – ಸಿಂಹ ಜಾಟಪಟಿ
ಮೈಸೂರು : ಲೋಕಸಭಾ ಚುನಾವಣೆಗೆ ನಿಗದಿ ಮುನ್ನವೇ ನಾಯಕರ ನಡುವೆ ಟಾಕ್ ಫೈಟ್ ಶುರುವಾಗಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಗೆಲ್ಲಲ್ಲು ಬಿಜೆಪಿ ಕಾಂಗ್ರೆಸ್ ಭಾರಿ ಪೈಪೋಟಿ ನಡೆಸುತ್ತಿವೆ. ಕಳೆದ ಎರಡು ಬಾರಿ ತವರಲ್ಲಿ ಮುಖಭಂಗ ಅನುಭವಿಸಿರುವ ಸಿಎಂ ಸಿದ್ದರಾಮಯ್ಯ ಈ…
ದಲಿತರು ಕೇರಿಯಲ್ಲಿ ಮುಸ್ಲಿಂಮರು ಮೊಹಲ್ಲಾದಲ್ಲಿ ಇರ್ಬೇಕು ಸಿದ್ದರಾಮಯ್ಯ ಮತ್ತು ಮಕ್ಕಳು ಸದಾಶಿವನಗರದಲ್ಲಿ ಇರ್ಬೇಕಾ – ಪ್ರತಾಪ್ ಸಿಂಹ
ಮೈಸೂರು : ಪ್ರತಾಪ್ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ.ಮೈಸೂರಿನ ಕುವೆಂಪು ನಗರದಲ್ಲೋ, ಸರಸ್ವತಿ ಪುರಂ…
ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ಮಂಡ್ಯ : ಸಾವಿನಲ್ಲೂ ಯುವಕನೊಬ್ಬ ಸಾರ್ಥಕತೆ ಮೆರೆದಿದ್ದಾನೆ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗದಾನ ಮಾಡಲಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21).ಆರು ದಿನಗಳ ಹಿಂದೆ ಅಪಘಾತವಾಗಿತ್ತು.ಪಾಂಡವಪುರ ರೈಲ್ವೆ ಸ್ಟೇಷನ್ ಬಳಿ ಅಪಘಾತವಾಗಿತ್ತು. ಮೈಸೂರಿನ ಖಾಸಗಿಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು…
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ
ಮೈಸೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾಮ ಹಾಕಿಕೊಂಡು…
ಬದ್ದ ವೈರಿಗಳ ಕದನಕ್ಕೆ ವೇದಿಕೆ ಸಿದ್ಧ ಇಂದು ಇಂಡಿಯಾ ಪಾಕಿಸ್ತಾನ್ ನಡುವೆ ಹಣಾಹಣಿ
ನವದೆಹಲಿ: ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಕಾಯುತ್ತಾನೆ. ಏಷ್ಯಾಕಪ್ ಟೂರ್ನಿ ಬದ್ಧವೈರಿಗಳ ನಡುವೆ ಕಾದಾಟಕ್ಕೆ ವೇದಿಕೆಯಾಗುತ್ತಿದ್ದು, ಶನಿವಾರ ಕ್ಯಾಂಡಿಯಲ್ಲಿ (ಪಲ್ಲೆಕೆಲ್ಲೆ ಮೈದಾನ) ಬಹುನಿರೀಕ್ಷಿತ ಹೈವೋಲ್ಟೇಡ್ ಪಂದ್ಯ ನಡೆಯಲಿದೆ. ಈ ಪಂದ್ಯ ತನ್ನದೇ ರೀತಿಯಲ್ಲಿ ವಿಶೇಷ ಪಡೆದಿದ್ದು, 4…
ಅರಣ್ಯ ಭವನದಲ್ಲಿ ದಸರಾ ಗಜಪಡೆ ವಿಶ್ರಾಂತಿ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023.ಮೈಸೂರಿನ ಅರಣ್ಯ ಭವನದಲ್ಲಿ ಬೀಡು ಬಿಟ್ಟ ದಸರಾ ಗಜಪಡೆಗಳು.ನಿನ್ನೆ ಗಜಪಯಣದ ಮೂಲಕ ಕಾಡಿನಿಂದ ನಾಡಿಗೆ ಆಗಮಿಸಿದ ದಸರಾ ಗಜಪಡೆ ಇಂದು ವಿಶ್ರಾಂತಿ ತೆಗೆದುಕೊಳ್ಳುತ್ತಿವೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ನೆನ್ನೆ ಕಾಡಿನಿಂದ ನಾಡಿಗೆ ಆಗಮಿಸಿದ ಗಜಪಡೆಯಲ್ಲಿ…
ಸ್ಪಾ ಬ್ಯೂಟಿ ಕೇರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ಐವರ ರಕ್ಷಣೆ
ಮೈಸೂರು : ಸ್ಪಾ, ಬ್ಯೂಟಿ ಕೇರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು ವೇಶ್ಯಾವಾಟಿಕೆ ಅಡ್ಡ ಮೇಲೆ ದಾಳಿ.ಐವರು ಮಹಿಳೆಯರ ರಕ್ಷಣೆ ಮಾಡಲಾಗಿದೆ. ಇಬ್ಬರನ್ನು ಬಂಧನ ಮಾಡಲಾಗಿದ್ದು ಉಳಿದವರು ಎಸ್ಕೇಪ್ ಆಗಿದ್ದಾರೆ. ಮೈಸೂರಿನ ಅಗ್ರಹಾರದ ಬಳಿ ಘಟನೆ ನಡೆದಿದೆಎರಡು ವೇಶ್ಯಾವಾಟಿಕೆ ಅಡ್ಡೆ ಮೇಲೆ…
ಮಾದಪ್ಪ ಮತ್ತೆ ಕೊಟ್ಯಾಧಿಪತಿ
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ ಕಾರ್ಯ ಮುಕ್ತಯವಾಗಿದ್ದುಮತ್ತೆ ಮಾದಪ್ಪ ಕೋಟ್ಯಾಧಿಪತಿಯಾಗಿದ್ದಾರೆ. ನಿನ್ನೆ ಬೆಳಗ್ಗೆಯಿಂದ ರಾತ್ರಿವರಗೆ ನಡೆದ ಹುಂಡಿ ಎಣಿಕೆ.ಬರೋಬ್ಬರಿ 2.38 ಕೋಟಿ ನಗದು, 3 ಕೆ.ಜಿ ಬೆಳ್ಳಿ ಮತ್ತು 63 ಗ್ರಾಂ ಚಿನ್ನ ಸಂಗ್ರಹ.ಪ್ರಾಧಿಕಾರ ಮತ್ತು…
ಕಾವೇರಿ ನೀರು ಬೀಡುತ್ತಿರುವುದನ್ನು ಖಂಡಿಸಿ ಮೈಸೂರಿನಲ್ಲಿ ರೈತರಿಂದ ಪಂಜಿನ ಮೆರವಣಿಗೆ
ಮೈಸೂರು : ಮೈಸೂರಿನಲ್ಲಿ ಕಾವೇರಿ ಗಲಾಟೆ ಕಾವೇರಿದ್ದು ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ಖಂಡಿಸಿ ರೈತರು ಪಂಜಿನ ಮೆರವಣಿಗೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ಕಬ್ಬು ಬೆಳೆಗಾರರ ಸಂಘದಿಂದ ಪಂಜಿನ ಮೆರವಣಿಗೆಯನ್ನೂ ರೈತ ಮುಖಂಡ ಕುರುಬೂರು ಶಾಂತಕುಮಾರ್…
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ…

