ಮೈಸೂರಿನಲ್ಲಿ ಸ್ನೇಹಿತನ ಕೊಲೆ ಪ್ರಕರಣ ಆರೋಪಿ ತಾಯಿ ಆತ್ಮಹತ್ಯೆ ಜೈಲಲ್ಲಿ ತಂದೆಗೆ ಹೃದಯಾಘಾತ
ಮೈಸೂರು : ಇಂದ್ರಾಣಿ ಪತಿ ಸಾಮ್ರಾಟ್ ಹೃದಯಾಘಾತದಿಂದ ಸಾವು.ಬಾಲರಾಜ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಾಮ್ರಾಟ್.ಸಾಮ್ರಾಟ್ ಮತ್ತೊಬ್ಬ ಆರೋಪಿ ತೇಜಸ್ ತಂದೆ.ಸಾಮ್ರಾಟ್‌ಗೆ ಜೈಲಿನಲ್ಲಿ ಹೃದಯಾಘಾತ.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ.ಪುತ್ರನ ಜೊತೆಗೆ ಜೈಲು ಸೇರಿದ್ದ ತಂದೆ.ಮೊದಲಿಗೆ ತೇಜಸ್ ತಾಯಿಗೆ ಆತ್ಮಹತ್ಯೆ, ಬಳಿಕ ತಂದೆ ಸಾಮ್ರಾಟ್…
ಮನೆ ಬಳಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಅರೆಸ್ಟ್
ಮೈಸೂರು : ಮನೆ ಬಳಿ ಗಾಂಜಾ ಗಿಡ ಬೆಳೆದಿದ್ದ ಆರೋಪಿಯಾನ್ನು ಹುಣಸೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮನೆಯ ಆವರಣದ ಹೂವಿನ ಗಿಡಗಳ ನಡುವೆ ಬೆಳೆದಿದ್ದ ಎರಡು ಗಾಂಜಾ ಗಿಡ.6 ಕೆ.ಜಿ. ಎರಡು ಗಾಂಜಾ ಹಸಿ ಗಿಡವನ್ನು ವಶಕ್ಕೆ ಪಡೆದ…
ಕಾವೇರಿಗಾಗಿ ರೈತರಿಂದ ಬೆಂ-ಮೈ ಎಕ್ಸ್ಪ್ರೆಸ್ ವೇ ತಡೆದು ಬೃಹತ್ ಪ್ರತಿಭಟನೆ
ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ನಿರಂತರವಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುನ್ನು ಖಂಡಿಸಿ ಇಂದು ರೈತ ಸಂಘ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಹಳೆ ಮೈಸೂರು ಭಾಗದ ಜೀವನಾಡಿ…
ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು – ಸಿಎಂ ಸಿದ್ದರಾಮಯ್ಯ
- ವಿವಿಗಳು ಉನ್ನತ ಶಿಕ್ಷಣವನ್ನು, ಜ್ಞಾನವನ್ನು ಯುವಕ-ಯುವತಿಯರಿಗೆ ಒದಗಿಸುವ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಮೂಡಿಸಬೇಕು ಬೆಂಗಳೂರು : ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ…
ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಹಸ್ತದ ಅಗತ್ಯವಿಲ್ಲ – ತನ್ವೀರ್ ಸೇಠ್
ಮೈಸೂರು : ಕಾಂಗ್ರೆಸ್ ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ ಎಂದು ಶಾಸಕ ತನ್ವಿರ್ ಸೇಠ್ ಹೇಳಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಹಸ್ತ ಮುನ್ನಲೆಗೆ ಬಂದಿರುವ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ನಮಗೆ 135 ಸ್ಥಾನ ಕೊಟ್ಟು ಪೂರ್ಣ ಬಹುಮತ ನೀಡಿದ್ದಾರೆ.ಈ…
ಕಾವೇರಿ ಕರ್ನಾಟಕದ ಉಸಿರು – ಸಚಿವ ಡಾ. ಹೆಚ್.ಸಿ ಮಹದೇವಪ್ಪ
ಮೈಸೂರು : ಕಾವೇರಿ ಕರ್ನಾಟಕದ ಉಸಿರು.ನೂರಾರು ವರ್ಷಗಳಿಂದ, ಮದ್ರಾಸ್ ಪ್ರಾಂತ್ಯ ಇದ್ದಾಗಿನನಿಂದಲೂ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಹೇಳಿದರು. ಸುಪ್ರೀಂ ಕೋರ್ಟ್ ನ ಆದೇಶದ ಮೇರೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ…
ಮನೆಗೆ ಕನ್ನ 10 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ದೋಚಿದ ಕಳ್ಳರು
ಮೈಸೂರು : ಮನೆ ಕಳ್ಳತನ ಮಾಡಿ 10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ದೋಚಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಹೌಸಿಂಗ್ ಬೋರ್ಡ್ನಲ್ಲಿ ನಡೆದಿದೆ. ಜಯಶಂಕರ್ ಕುಟುಂಬಸ್ಥರು ಮನೆಯಲ್ಲಿ ಇಲ್ಲದ ವೇಳೆ ಘಟನೆ.ಮನೆ ಬಾಗಿಲಿನ ಬೀಗ ಮತ್ತು ಡೋರ್ ಲಾಕ್ ಒಡೆದು…
ಚಲುವರಾಯಸ್ವಾಮಿ ವಿರುದ್ಧ ಪತ್ರ ಕೃಷಿ ಇಲಾಖೆಯ ಮತ್ತಿಬ್ಬರು ಅಧಿಕಾರಿಗಳು ಅರೆಸ್ಟ್
ಮೈಸೂರು : ಸಚಿವ ಚಲುವರಾಯಸ್ವಾಮಿ ವಿರುದ್ಧ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಕೃಷಿ ಇಲಾಖೆ ಇಬ್ಬರು ಅಧಿಕಾರಿಗಳು ಅರೆಸ್ಟ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳಿಂದ ನಿನ್ನೆ ರಾತ್ರಿ ಅರೆಸ್ಟ್.ಮೈಸೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು.ಜಿಲ್ಲಾಮಟ್ಟದ ಅಧಿಕಾರಿಗೂ ಬಂಧನ ಭೀತಿ ಎದುರಾಗಿದೆ. ರಾಜ್ಯ ರಾಜಕಾರಣದಲ್ಲಿ…
105 ಅಡಿಗೆ ಕುಸಿದ ಕೆ.ಆರ್.ಎಸ್ ಡ್ಯಾಂ ನೀರಿನ ಮಟ್ಟ
ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರನ್ನು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 105 ಅಡಿಗೆ ಕುಸಿತ ಕಂಡಿದೆ. ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದರೂ ರಾಜ್ಯ…
ಪ್ರಜಾಪ್ರಭುತ್ವದ ಸಾಕಾರಕ್ಕೆ ದೇವರಾಜ ಅರಸರ ಆಡಳಿತ ಮಾದರಿ – ಸಚಿವ ಮಹದೇವಪ್ಪ
ಮೈಸೂರು : ಯಾವುದೇ ಜಾತಿ ಹಾಗೂ ಹಣದ ಬೆಂಬಲವಿಲ್ಲದೆ ಪ್ರಜಾಪ್ರಭುತ್ವವನ್ನು ಅನುಷ್ಠಾನಗೊಳಿಸಿ ದೇಶ ಮುನ್ನಡೆಸುವುದನ್ನು ದೇವರಾಜ ಅರಸು ತಮ್ಮ ಆಡಳಿತದ ಮೂಲಕ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಜಿಲ್ಲಾಡಳಿತ,…

