ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಮಪತ್ರ ಸಲ್ಲಿಸಿದ ಮೈತ್ರಿ ಅಭ್ಯರ್ಥಿ ಬೋಜೆಗೌಡ
ಮೈಸೂರು : ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ.ಮೈತ್ರಿ ಅಭ್ಯರ್ಥಿಯಾಗಿ ಸಿ ಎಲ್ ಬೋಜೇಗೌಡ ನಾಮಪತ್ರ ಸಲ್ಲಿಕೆ, ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ ಬೋಜೆಗೌಡಮೈತ್ರಿ ಅಭ್ಯರ್ಥಿಯಾಗಿ 3 ಸೆಟ್ ನಾಮಪತ್ರ ಸಲ್ಲಿಸಿದ ಬೋಜೇಗೌಡ. ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್,…
ಶಾಸಕರಾಗಿ ಒಂದು ವರ್ಷ ಪೂರೈಕೆ ಸಂಭ್ರಮಾಚರಣೆ ಮಾಡಿದ ಶ್ರೀವತ್ಸ ಬೆಂಬಲಿಗರು
ಮೈಸೂರು : ಕೆ.ಆರ್ ಕ್ಷೇತ್ರದ ಶಾಸಕರಾಗಿ ಶ್ರೀವತ್ಸ ಒಂದು ವರ್ಷ ಪೂರೈಕೆ ಹಿನ್ನಲೆ ಅರಮನೆ ಮುಂಭಾಗ ಪಕ್ಷಿಗಳಿಗೆ ಕಾಳು ಹಾಕುವ ಮೂಲಕ ಸಂಭ್ರಮ ಆಚರಣೆ ಮಾಡಿದ್ದಾರೆ.ಶಾಸಕ ಶ್ರೀವತ್ಸ ಬೆಂಬಲಿಗರಿಂದ ವಿನೂತನ ಆಚರಣೆಪಾರಿವಾಳಗಳಿಗೆ ಕಾಳು ಹಾಕಿ ವರ್ಷಾಚರಣೆ ಮಾಡಿದ ಬೆಂಬಲಿಗರು
ಮಳೆಗೆ ಗಂಟೆಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು
ಮೈಸೂರು : ಭಾರಿ ಮಳೆಗೆ ಹುಣಸೂರು ಪಿರಿಯಾಪಟ್ಟಣ ರಸ್ತೆ ಗಂಟೆಗಟ್ಟಲೆ ಬಂದ್ ಆಗಿದ್ದ ಘಟನೆ ನಡೆದಿದೆ.ಭಾನುವಾರ ಸಂಜೆ ಸುರಿದ ಮಳೆಗೆ ವಾಹನ ಸವಾರರ ಪರದಾಟ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 2075 ರ ಅತಿಕುಪ್ಪೆ ಅರಸು ಕಲ್ಲಳ್ಳಿ ಬಳಿ ಘಟನೆಯಾಗಿದೆ.ಕಿಲೋ ಮೀಟರ್ ಗಳಷ್ಟು…
ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ತತ್ವಜ್ಞಾನಿ ದಿನಾಚರಣೆ
ಮೈಸೂರು : ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿಆದಿ ಜಗದ್ಗುರು ಶ್ರೀ ಶಂಕರಾಚಾರ್ಯರಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು. ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕ ಟಿ ಎಸ್ ಶ್ರೀವತ್ಸ ಶಾಸಕರಾದ ಟಿಎಸ್. ಶ್ರೀವತ್ಸ ರವರು…
ಬಿರುಗಾಳಿಯಿಂದ ನಷ್ಟ ಹೊಂದಿರುವ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ
ಚಾಮರಾಜನಗರ: ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದರು. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್…
ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮೈಸೂರು : ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥವಾಗಿರುವ ಘಟನೆ ಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾ.ಪಂ,ಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ…
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರು, ಫೇಲ್ ಎಂದು ತಿಳಿದು ವಿದ್ಯಾರ್ಥಿ ಅತ್ಮಹತ್ಯೆ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಗಿದ್ದರು ಫೇಲ್ ಎಂದು ತಿಳಿದು ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. 16 ವರ್ಷದ ಅಮೃತಾ ಮೃತ ದುರ್ದೈವಿ.ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ.ಎಸ್.ಐಟಿ ತನಿಖೆ ಮಾಡುತ್ತಿದೆ. ನಮ್ಮ ಪೋಲಿಸರ ಬಗ್ಗೆ ನಂಬಿಕೆ ಇದೆ.ನಿಕ್ಷಪಕ್ಷಪಾತ ತನಿಖೆ ಮಾಡಿ ವರದಿ ಕೊಡುತ್ತಾರೆ.ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸ್ ಕೊಡಲಿಲ್ಲ. ಬಿಜೆಪಿ ಅವರು ಸಿಬಿಐನ್ನ ಕರಪ್ಸನ್ ಬ್ಯೂರ್ ಆಫ್…
ಮೈಸೂರಿನ ಬಸವ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ
ವಿಶ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಚಿಸಿ ಮಾಲಾರ್ಪಣೆ ಮಾಡಿದರು.ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಹೆಚ್.ಸಿ.ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ,…
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಮೈಸೂರು : ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್…