ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ…
ಉಪೇಂದ್ರ ಹೇಳಿಕೆ ಸರಿಯಲ್ಲ – ಸಚಿವ ಮಹದೇವಪ್ಪ
ಮೈಸೂರು : ನಟ ಉಪೇಂದ್ರ ಹೇಳಿಕೆ ವಿಚಾರಕ್ಕೇ ಸಚಿವ ಡಾ ಎಚ್.ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಥಿತಿಯನ್ನ ತೋರಿಸುತ್ತದೆ. ಸಮಾಜಕ್ಕೆ ಮಾರ್ಗ ದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ.ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನ ಮತ್ತೆ…
ಬೇಡಿಕೆ ಈಡೇರಿಸುವಂತೆ ರೈತರಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ
ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ ಚಳವಳಿ ನಡೆಸಿದ್ದಾರೆ . ಲಲಿತ ಮಹಾಲ್ ಮೈದಾನದಿಂದ ಡಿ.ಸಿ ಕಚೇರಿ ವರೆಗೆ ಮೆರವಣಿಗೆ ಮಾಡಲಾಯಿತು. ರಾಜ್ಯ ರೈತ ಸಂಘಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳಗಾರರ ಸಂಘದ ವತಿಯಿಂದ…
ಪಲ್ಸರ್ ಮಹೀಂದ್ರಾ ಥಾರ್ ನಡುವೆ ಭೀಕರ ಅಪಘಾತ ಪೇದೆಗಳಿಬ್ಬರ ಸಾವು
ಮೈಸೂರು : ಪಲ್ಸರ್, ಮಹೀಂದ್ರಾ ಥಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದುಪೊಲೀಸ್ ಪೇದೆಗಳಿಬ್ಬರ ಸಾವನ್ನಪ್ಪಿದ್ದಾರೆ. ಕುಂಬಾರಕೊಪ್ಪಲು ಬಡಾವಣೆ ಪಿ.ಮಹೇಶ್(23), ಬಿಜಾಪುರ ಜಿಲ್ಲೆ ಜಮಖಂಡಿ ತಾಲೂಕಿನ ಅಮರನಾಥ ತಾಳಿಕೋಟಿ (24) ಮೃತರು. ರಾಜ್ಯ ಮೀಸಲು ಪಡೆಯ 5 ನೇ ಬಟಾಲಿಯನ್ ಪೇದೆಗಳುತಡರಾತ್ರಿ ಲಲಿತಮಹಲ್…
ರಾಜ್ಯಕ್ಕೆ ಬರಬೇಕಾದ ತೆರಿಗೆ ಕೊಡದೆ ಬಿಜೆಪಿ ವಂಚಿಸಿದೆ – ಸಿಎಂ ಸಿದ್ದರಾಮಯ್ಯ
- ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ - 34 ವರ್ಷಗಳ ಬಳಿಕ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಾಶೀರ್ವಾದ ಕಾಂಗ್ರೆಸ್ ಗೆ ಸಿಕ್ಕಿದೆ - ಪ್ರಧಾನಿ ಮೋದಿಯವರು ರೋಡ್ ಶೋ ನಡೆಸಿದ ಕ್ಷೇತ್ರಗಳಲ್ಲೆಲ್ಲಾ ಬಿಜೆಪಿ…
ಜಾತಿ ನಿಂದನೆ ಕೇಸ್ ಉಪೇಂದ್ರ ಎಸ್ಕೇಪ್ !
ಬೆಂಗಳೂರು : ನಟ ಉಪೇಂದ್ರ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಿಂದ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಇಂದು (ಆಗಸ್ಟ್ 13)ರಂದು ಪ್ರಕರಣ ದಾಖಲಾಗಿದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟಕ್ಕೂ…
ಪ್ರವಾಸೋದ್ಯಮ ಇಲಾಖೆಯಿಂದ ಬ್ರ್ಯಾಂಡ್ ಮೈಸೂರು ಸ್ಪರ್ದೆ ಪೋಸ್ಟರ್ ಬಿಡುಗಡೆ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆಯನ್ನೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದೆ. ಲೋಗೋ ಸಾಲುನುಡಿ ಶುಭ ಸಂದೇಶಕೊನೆಯಿಲ್ಲದ ಸಂತಸದ ಗೂಡುನಮ್ಮ ಮೈಸೂರು ಎಂಬ ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ ಪೋಸ್ಟರ್ ಬಿಡುಗಡೆಯನ್ನು ಸಚಿವ ಮಹದೇವಪ್ಪ ಬಿಡುಗಡೆ ಮಾಡಿದರು.…
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಮೈಸೂರು : ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಅಶೋಕ 40 ಮೃತ ವ್ಯಕ್ತಿ. ಸಾಲಿಗ್ರಾಮದ ಕರ್ನಾಟಕ ಬ್ಯಾಂಕ್‌ನಲ್ಲಿ 2 ಲಕ್ಷದ 67 ಸಾವಿರ ಸಾಲ, ಹಾಗೂ 5 ಲಕ್ಷ ಕೈ ಸಾಲ ಅಲ್ಲದೆ…
ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸಮಾನರು – ಸಿಎಂ ಸಿದ್ದರಾಮಯ್ಯ
ಮೈಸೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ…
ಬಂಡೀಪುರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಾಣ ಪರಿಸರವಾದಿಗಳ ಆಕ್ಷೇಪ
ಚಾಮರಾಜನಗರ : ಬಂಡೀಪುರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ ಬೃಹತ್ ಕಟ್ಟಡ ನಿರ್ಮಾಣ ಮಾಡುತ್ತಿದ್ದುಸೂಕ್ಷ್ಮವಕಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಪರಿಸರವಾದಿಗಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ 1ಎಕರೆ 24 ಗುಂಟೆ ಜಮೀನನ್ನು ಖರೀದಿಸಿರುವ…

