ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಡಾ. ಜ್ಯೋತೀಸ್ ಹೆಲ್ತ್ ಕೇರ್ ವತಿಯಿಂದ ನೀರಿನೊಳಗಿನ ಪ್ರಸವ
ಮೈಸೂರು : ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಡಾ. ಜ್ಯೋತೀಸ್ ಹೆಲ್ತಕೇರ್ ನಲ್ಲಿ ನೀರಿನೊಳಗಿನ ಪ್ರಸವದ ಅನುಕೊಲತೆಯನ್ನು ಒದಗಿಸಲಾಗಿದೆ ನಮ್ಮ ಆಸ್ಪತ್ರೆಯಲ್ಲಿನ ನುರಿತ ಪ್ರಸವ ತಜ್ಞರು ಈ ವಿಧಾನದಲ್ಲಿ ತರಭೇತಿ ಪಡೆದಿರುತ್ತಾರೆ.ನೀರಿನೊಳಗಿನ ಪ್ರಸವಕ್ಕೆ ಅನುಕೂಲವಾಗುವಂತ ಎಲ್ಲಾ ಸೌಲಭ್ಯವನ್ನು ಡಾ. ಜ್ಯೋತೀಸ್ ಹೆಲ್ತಕೇರ್ ನಲ್ಲಿ…
ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ ರಾಗಾ ವಿರುದ್ಧ ಸ್ಮೃತಿ ಇರಾನಿ ಕೆಂಡ
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಪರ ಮಾತನಾಡಿದ ರಾಹುಲ್ ಗಾಂಧಿ ಲೋಕಸಭೆಯಿಂದ ನಿರ್ಗಮಿಸುವ ವೇಳೆ ಬಿಜೆಪಿ ಸಂಸದರತ್ತ ಫ್ಲೈಯಿಂಗ್ ಕಿಸ್ ನೀಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ ಸಂಸತ್ ಸದಸ್ಯ ಸ್ಥಾನ ಮರುಸ್ಥಾಪನೆ ಬಳಿಕ…
ಬದಲಾದ ಜೀವನ ಶೈಲಿಯಿಂದ ಭಾರತೀಯರಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ – ಡಾ ಸಿ.ಎನ್ ಮಂಜುನಾಥ್
ಮೈಸೂರು : ಭಾರತೀಯರಲ್ಲಿ ಬದಲಾದ ಜೀವನ ಶೈಲಿಯಿಂದಾಗಿ ಹೃದಯಾಘಾತ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯಸ್ಥ ಡಾ ಸಿ ಎನ್ ಮಂಜುನಾಥ್ ಮೈಸೂರಿನಲ್ಲಿ ಹೇಳಿದರು. ಯುವಕರಲ್ಲಿ, ಮಧ್ಯ ವಯಸ್ಕರಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ.35% ಹೃದಯಾಘಾತ 45 ವರ್ಷಕ್ಕಿಂತ ಕೆಳಗಿವನರಿಗೆ ಆಗುತ್ತಿದೆಕಳೆದ…
ಸ್ಮಶಾನಕ್ಕೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ
ಮೈಸೂರು : ಸ್ಮಶಾನಕ್ಕೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಸಮಾಜ ಕಲ್ಯಾಣ ಸಚಿವ ಡಾಕ್ಟರ್ ಹೆಚ್. ಸಿ ಮಹದೇವಪ್ಪ ಪ್ರತಿ ನಿಧಿಸುವ ಕ್ಷೇತ್ರ ನರಸೀಪುರ ತಾಲ್ಲೂಕಿನ ನರೀಪುರ ಗ್ರಾಮದಲ್ಲಿ ನಡೆದಿದೆ. ಶವ ಇಟ್ಟು ಪ್ರತಿಭಟನೆ ನಡೆಸಿರುವ ಗ್ರಾಮಸ್ಥರು ಆಕ್ರೋಶ ಹೊರ…
ದಸರಾಗೆ ಬರುವ 9 ಆನೆಗಳ ಮೊದಲ ಪಟ್ಟಿ ಬಿಡುಗಡೆ
ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ಪಟ್ಟಿಯನ್ನು ಮೈಸೂರು ವನ್ಯಜೀವಿ ವಿಭಾಗ ಮಂಗಳವಾರ ಬಿಡುಗಡೆಗೊಳಿಸಿದೆ. ಮೈಸೂರು ದಸರಾ ಮಹೋತ್ಸವದ ಗಜಪಯಣ ಸೆ. 1ರಂದು ನಡೆಯಲಿದ್ದು, ನಾಗರಹೊಳೆಯ ಹೆಬ್ಬಾಗಿಲು ವೀರನ ಹೊಸಳ್ಳಿಯಲ್ಲಿ ಚಾಲನೆ ಸಿಗಲಿದೆ.…
ಕಾರ್ಮೋರೆಂಟ್ ಈಗ್ರೆಟ್ ಜಾತಿಯ ಪಕ್ಷಿಗಳನ್ನು ಕೊಂದ ಆರೋಪಿ ಅರೆಸ್ಟ್
ಮೈಸೂರು : ಕಾರ್ಮೋರೆಂಟ್ ಹಾಗೂ ಈಗ್ರೆಟ್ ಜಾತಿಯ ಪಕ್ಷಿಗಳನ್ನ ಕೊಂದ ಪ್ರಕರಣ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು ಸಿಂದುವಳ್ಳಿ ಗ್ರಾಮದ ರವಿ ಬಂಧಿತ ಆರೋಪಿ. ಸಿಂದುವಳ್ಳಿ ಗ್ರಾಮದ ಸಮೀಪ ಮರದಲ್ಲಿ…
ಸಚಿವ ಚೆಲುವರಾಯಸ್ವಾಮಿ ವಿರುದ್ಧ ಪತ್ರ ಪೊಲೀಸ್ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ…
ನಿಜಲಿಂಗಪ್ಪ ದೇಶ ಕಂಡ ಮುತ್ಸದ್ಧಿ ರಾಜಕಾರಣಿ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ…
ನಾನು ಪೆನ್ ಡ್ರೈವ್ ಬಿಡುಗಡೆ ಮಾಡ್ತೀನಿ ಕುಮಾರಸ್ವಾಮಿ ವಿರುದ್ಧ ಎಂ.ಲಕ್ಷ್ಮಣ್ ಕಿಡಿ
ಮೈಸೂರು : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿರುವ ವಿಚಾರ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಎಂಟು ಮಂದಿಯ ಸಹಿಯನ್ನು ಒಬ್ಬರೇ ಮಾಡಿದ್ದಾರೆ.ಕೃಷಿ ನಿರ್ದೇಶಕರು,…
ಸರ್ಕಾರದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ – ಸಚಿವ ಕೃಷ್ಣಭೈರೇಗೌಡ
ಮೈಸೂರು : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ.ಸುಳ್ಳು ದಾಖಲೆ ಪತ್ರಗಳನ್ನ ಸೃಷ್ಟಿ ಮಾಡಿ ಸರ್ಕಾರಕ್ಕೆ ಅಪಪ್ರಚಾರ ಮಾಡುವ ವ್ಯವಸ್ಥಿಯ ಷಡ್ಯಂತ್ರ ನಡೆಯುತ್ತಿದೆ.ಶಾಸಕರನ್ನ…

