ಮಹಿಳೆಯ ಸರ ಕಳ್ಳತನಕ್ಕೆ ಯತ್ನ ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಮೈಸೂರು : ನಗರದ ಕೆ.ಆರ್ ಮೊಹಲ್ಲಾದಲ್ಲಿ ಸರಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ.ಮಹಿಳೆಯರು ವಾಕಿಂಗ್ ಮಾಡುವಾಗ ಸರಕಳ್ಳತನಕ್ಕೆ ಯತ್ನ ಕಳ್ಳ ಯತ್ನ ಮಾಡಿದ್ದಾನೆ.ಕಳ್ಳನ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುವಾಗ ಕೃತ್ಯ ಮಹಿಳೆಯರನ್ನು ಫಾಲೋ ಮಾಡಿದ…
ಮೆಟ್ಟಿಲು ಹತ್ತಿ ಚಾಮುಂಡಿ ತಾಯಿಯ ಹರಕೆ ತೀರಿಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲೆಂದು ಹರಕೆ ಹೊತ್ತಿದ್ದ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತೆಯರು ಅಧಿಕಾರಕ್ಕೆ ಬಂದ ಹಿನ್ನೆಲೆ ಇಂದು ತಾಯಿ ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದರು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜ, ರಾಜ್ಯ ಮಹಿಳಾ…
ರಾಹುಲ್ ಗಾಂಧಿಗೆ ಬಿಗ್ ರಿಲೀಫ್
ದೆಹಲಿ : ಮೋದಿ ಉಪನಾಮದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಹುಲ್…
ಉದ್ಯೋಗ ಶಿಕ್ಷಣ ವಲಸೆಗೆ ಕಾರಣ ಆಗ್ತಿದೆ – ಸಿಎಂ ಸಿದ್ದರಾಮಯ್ಯ
- ಸಿ.ಎಸ್.ಆರ್ ಫಂಡ್ ಅನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಖರ್ಚು ಮಾಡಿದರೆ ಸಮಾಜದ ಪ್ರಗತಿಯ ವೇಗ ಹೆಚ್ವುತ್ತದೆ - ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಈ ಹೊತ್ತಿನ ತಂತ್ರಜ್ಞಾನ ಮತ್ತು…
ಕದ್ದ ಮೊಬೈಲ್ ಕೊಟ್ಟು ಯಾಮರಿಸಬಹುದು ಹುಷಾರ್ !
ಮೈಸೂರು : ಸೆಕೆಂಡ್ ಹ್ಯಾಂಡ್ ಮೊಬೈಲ್ ಖರೀದಿಸುವ ಮುನ್ನ ಹುಷಾರ್ ಆಗಿರಿ ಕದ್ದ ಮೊಬೈಲ್ ಕೊಟ್ಟು ಯಾಮಾರಿಸಬಹುದು ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬನೋತ್ ತಿಳಿಸಿದರು. ನಗರದಲ್ಲಿ ಕಳ್ಳತನವಾದ ಮೊಬೈಲ್ ಗಳಲ್ಲಿ ಸುಮಾರು 135 ಫೋನ್ ಗಳನ್ನು ಕಳ್ಳರಿಂದ ವಶ…
ವೀಲಿಂಗ್ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್
ಮೈಸೂರು : ವೀಲಿಂಗ್ ಶೋಕಿಗಾಗಿ ಬೈಕ್ ಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆಧನುಷ್ (19), ನಿತಿನ್ (19) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 2.5ಲಕ್ಷ ಮೌಲ್ಯದ 4ಬೈಕ್ ವಶಕ್ಕೆ ಪಡೆಯಲಾಗಿದೆ. ಕುವೆಂಪುನಗರ ಠಾಣೆ ಪೋಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರಿನ…
ಯತೀಂದ್ರ ಸಿದ್ದರಾಮಯ್ಯಗೆ ಫುಲ್ ಡಿಮ್ಯಾಂಡ್
ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿರುವ ವರುಣ ಕ್ಷೇತ್ರದಲ್ಲಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಫುಲ್ ಆಕ್ಟೀವ್ ಆಗಿದ್ದಾರೆ. ಸಿಎಂ ಪುತ್ರನಿಗೆ ಮನವಿ ಪತ್ರ ಕೊಡಲು ಜನ ಎಲ್ಲಾ ಕಡೆ ಮುಗಿಬೀಳುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತಮ್ಮ ಕ್ಷೇತ್ರದ…
ಶಿರಾಡಿ ಘಾಟ್ ಸುರಂಗ ಮಾರ್ಗದ ಬಗ್ಗೆ ಗಡ್ಕರಿ ಜೊತೆ ಸಿದ್ದರಾಮಯ್ಯ ಚರ್ಚೆ
ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದಿದ್ದಾರೆ…
ಗಗನದತ್ತ ಟೊಮೋಟೊ ಬೆಲೆ ಕೆಜಿಗೆ 300 ಆದ್ರೂ ಅಚ್ಚರಿಯಿಲ್ಲ
ನವದೆಹಲಿ: ಮುಂಬರುವ ದಿನಗಳಲ್ಲಿ ಟೊಮೆಟೊ ಬೆಲೆ ಕೆ.ಜಿಗೆ ರೂ.300ಕ್ಕೆ ತಲುಪುವ ಸಂಭವವಿದ್ದು, ತರಕಾರಿ ಬೆಲೆಯೂ ಏರಿಕೆಯಾಗುತ್ತದೆ ಎಂದು ಸಗಟು ವ್ಯಾಪಾರಿಗಳು ತಿಳಿಸಿದ್ದಾರೆ.ಸಗಟು ಮಾರುಕಟ್ಟೆಯಲ್ಲಿ ಕೆ.ಜಿಗೆ ರೂ.160 ಇದ್ದ ಟೊಮೆಟೊ ಬೆಲೆರೂ.200ಗೆ ಏರಿಕೆಯಾಗಿದ್ದು, ಚಿಲ್ಲರೆ ಬೆಲೆಯೂ ಹೆಚ್ಚಾಗಬಹುದು ಎಂದು ಅವರು ತಿಳಿಸಿದರು. ಮದರ್…
ಗಂಭೀರ ವಿಚಾರಗಳನ್ನು ಕಾಂಗ್ರೆಸ್ ಕಡೆಗಣಿಸಿದೆ – ಶಾಸಕ ಶ್ರೀವತ್ಸ
ಮೈಸೂರು : ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರ ಶಾಸಕ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದಾರೆಮಾತಿನ ಭರಾಟೆಯಲ್ಲಿ ಈ ರೀತಿಯ ಹೇಳಿಕೆ ಹೊರ ಬಂದಿದೆ ಈ ರೀತಿಯ ಪದ ಬಳಕೆ ಯಾರೇ ಮಾಡಿದ್ರು ತಪ್ಪು ಎಂದರು. ಶಾಸಕರಾದ ಬಳಿಕ ನಮಗೆ ನಡವಳಿಕೆ,…

