ವೇಣುಗೋಪಾಲ್ ಕೊಲೆ ಪ್ರಕರಣದಲ್ಲಿ ರಾಜಕೀಯ ಶಕ್ತಿ ಬಳಸಿದರೆ ಹುಷಾರ್ ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಟಿ.ನರಸೀಪುರ : ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ಕೊಲೆಯಾದ ವೇಣುಗೋಪಾಲ್ ನಿವಾಸಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ವೇಣುಗೋಪಾಲ್ ಕುಟುಂಬಕ್ಕೆ ಮುತಾಲಿಕ್ ಸಾಂತ್ವನ ಹೇಳಿದ್ದಾರೆ. ಅಲ್ಲದೆ ವೇಣುಗೋಪಾಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಕೆ ಮಾಡಿದ್ದಾರೆ. ನಂತರ ಮಾತನಾಡಿದ ಅವರು,…
ನಾಳೆ ದೆಹಲಿಯಲ್ಲಿ ಅತೃಪ್ತ ಕಾಂಗ್ರೆಸ್ ಶಾಸಕರ ಜೊತೆ ಹೈಕಮಾಂಡ್ ಸಭೆ
ಮೈಸೂರು : ಕಾಂಗ್ರೆಸ್ ಪಾಳೆಯದ ಶಾಸಕ ಸಚಿವರ ಸಮನ್ವಯದ ಕೊರತೆ ಭುಗಿಲೆದ್ದ ಅಸಮಧಾನದ ಹಿನ್ನೆಲೆಕೆಲ ಶಾಸಕ ಮತ್ತು ಸಚಿವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿಎಂ,ಡಿಸಿಎಂ, ಗೃಹಸಚಿವರೂ ಸೇರಿದಂತೆ 19 ಸಚಿವರು ಸೇರಿದಂತೆ ಒಟ್ಟು 37 ನಾಯಕರಿ ಹೈಕಮಾಂಡ್ ಬುಲಾವ್…
ಮಾನವ ಕಳ್ಳ ಸಾಗಾಣಿಕೆ ದಿನಾಚರಣೆ ಹಿನ್ನಲೆ ಕಾನೂನು ಅರಿವು ಕಾರ್ಯಕ್ರಮ ಆಯೋಜನೆ
ತಿ.ನರಸೀಪುರ: ಮಾನವ ಕಳ್ಳ ಸಾಗಾಣಿಕೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನೂ ನರಸೀಪುರ ಪಟ್ಟಣದ ಗುರು ಭವನದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನೂ ನರಸೀಪುರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾದೀಶ ಹನುಮಂತ ಜಿ.ಹೆಚ್ ನೇರವೆರಿಸಿದರು. ನಂತರ…
ಲಾರಿ ಬಸ್ ನಡುವೆ ಅಪಘಾತ 10ಕ್ಕೂ ಹೆಚ್ಚು ಮಂದಿಗೆ ಗಾಯ
ತುಮಕೂರು : ಖಾಸಗಿ ಬಸ್- ಲಾರಿ ನಡುವೆ ಅಪಘಾತವಾಗಿದ್ದು 10 ಕ್ಕೂ ಹೆಚ್ಚು ಮಂದಿಗೆ ಗಾಯಕೊಂದಿರುವ ಘಟನೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಕಳ್ಳಂಬೆಳ್ಳದ ಚಿಕ್ಕನಹಳ್ಳಿ ಬಳಿ ಅಪಘಾತ ನಡೆದಿದ್ದು,ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸಂಜನಾ ಖಾಸಗಿ…
ತಂದೆಯಿಂದಲೇ ಪಾಪ ಕೃತ್ಯ ಮಗಳ ಮೇಲೆ ನಿರಂತರ ಅತ್ಯಾಚಾರ
ಬೀದರ್ : ತಂದೆಯಿಂದಲೇ 12 ವರ್ಷ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದ ಮೇಲೆ ವ್ಯಕ್ತಿ ತನ್ನ ಮಗಳ ಮೇಲೆಯೇ ಅತ್ಯಾಚಾರ…
ಇಂದಿನಿಂದ ಎಕ್ಸ್ಪ್ರೆಸ್ ಹೈವೇನಲ್ಲಿ ಬೈಕ್ ಆಟೋ ಸೇರಿ ಕೆಲ ವಾಹನಗಳಿಗೆ ನಿರ್ಬಂಧ
ಮೈಸೂರು : ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇಂದಿನಿಂದ ಎಕ್ಸ್ಪ್ರೆಸ್ ಹೈವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೈಕ್, ಆಟೋ, ಟ್ರ‍್ಯಾಕ್ಟರ್‌ಗಳು ಇಂದಿನಿಂದ ಸರ್ವೀಸ್ ರಸ್ತೆಯಲ್ಲೇ ಸಂಚರಿಸಲು…
ಅರ್ಥಪೂರ್ಣ ಹಾಗೂ ಅದ್ದೂರಿ ದಸರಾ ಉತ್ಸವಕ್ಕೆ ತೀರ್ಮಾನ – ಸಿಎಂ ಸಿದ್ದರಾಮಯ್ಯ
- ದಸರಾ ಜನರ ಉತ್ಸವವಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ…
ಮಸೀದಿ ಆವರಣದಲ್ಲಿ ತ್ರಿಶೂಲ ಏನು ಮಾಡುತ್ತಿದೆ – ಯೋಗಿ ಆದಿತ್ಯನಾಥ್ ಪ್ರಶ್ನೆ
ಲಕ್ನೋ : ಜ್ಞಾನವಾಪಿ ಮಸೀದಿ ಮಸೀದಿಯಾಗಿದ್ದರೇ ಅದರ ಆವರಣದಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ. ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ…
ನಿರ್ಮಾಣವಾಗುತ್ತಿದೆ ಸಿಎಂ ಸಿದ್ದರಾಮಯ್ಯ ಕನಸಿನ ಮನೆ
ಮೈಸೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಮನೆ ನಿರ್ಮಾಣವಾಗುತ್ತಿದೆ ಎರಡು ಬಾರಿ ರಾಜ್ಯದ ಸಿಎಂ ಆದ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಇದು ಮೊದಲ ಮನೆಯಾಗಿದೆ. ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ 85/120 ವಿಸ್ತೀರ್ಣದಲ್ಲಿ ಮನೆಯನ್ನೂ ನಿರ್ಮಾಣ ಮಾಡುತ್ತಿದ್ದಾರೆ.…
ನಿರ್ಮಾಣವಾಗುತ್ತಿದೆ ಸಿಎಂ ಸಿದ್ದರಾಮಯ್ಯ ಕನಸಿನ ಮನೆ
ಮೈಸೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಮನೆ ನಿರ್ಮಾಣವಾಗುತ್ತಿದೆ ಎರಡು ಬಾರಿ ರಾಜ್ಯದ ಸಿಎಂ ಆದ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಇದು ಮೊದಲ ಮನೆಯಾಗಿದೆ. ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ 85/120 ವಿಸ್ತೀರ್ಣದಲ್ಲಿ ಮನೆಯನ್ನೂ ನಿರ್ಮಾಣ ಮಾಡುತ್ತಿದ್ದಾರೆ.…

