ವನ್ಯಜೀವಿ ಪ್ರಾಣಿಗಳ ಪದಾರ್ಥ ಅಕ್ರಮ ಸಂಗ್ರಹ ಮಾಡಿದ್ದ ವ್ಯಕ್ತಿ ಅರೆಸ್ಟ್
ಹನೂರು : ವನ್ಯಜೀವಿಗಳ ಪ್ರಾಣಿಗಳ ಪದಾರ್ಥಗಳ ಅಕ್ರಮ ಸಂಗ್ರಹ ಮಾಡಿದ್ದ ವ್ಯಕ್ತಿಯೋರ್ವನನ್ನು ಹನೂರು ತಾಲೂಕಿನ ಜಲ್ಲಿಪಾಳ್ಯದಲ್ಲಿ ಬಂಧನ ಮಾಡಲಾಗಿದೆ. ವಾಸದ ಮನೆಯಲ್ಲು ಚಿಪ್ಪುಹಂದಿಯ ಚಿಪ್ಪುಗಳು, ಜಿಂಕೆ ಕೊಂಬು ಕಾಡು ಪ್ರಾಣಿಗಳ ಉಗುರುಗಳು ಸಂಗ್ರಹ ಮಾಡಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.ಚಿನ್ನತಂಬಿ…
ರೈತರ ಖಾತೆಗೆ ಇಂದು ಕಿಸಾನ್ ಸಮ್ಮಾನ್ ನಿಧಿಯ 2000 ಹಣ ವರ್ಗಾವಣೆ
ಮೈಸೂರು: ಕಿಸಾನ್ ಸಮ್ಮಾನ್ ನಿಧಿಯ 14ನೇ ಕಂತು ಇಂದು ರೈತರ ಖಾತೆಗೆ ವರ್ಗಾವಣೆಯಾಗಲಿದೆ. ಬ್ಯಾಂಕ್ ಮೂಲಕ ರೈತರ ಖಾತೆಗೆ 2000 ಹಣವನ್ನೂ ಪ್ರಧಾನಿ ನರೇಂದ್ರ ಮೋದಿ ಹಾಕಲಿದ್ದಾರೆ. ದೇಶದ 8.5ಕೋಟಿ ರೈತರ ಖಾತೆಗೆ ಹಣ ಜಮಾವಣೆ ಆಗಲಿದೆ. ಪ್ರತಿ ವರ್ಷ ರೈತ…
ಗೃಹ ಲಕ್ಷ್ಮಿ ಯೋಜನೆಗೆ ಭಾರಿ ರೆಸ್ಪಾನ್ಸ್ ಈವರೆಗೂ 70ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರು ನೋಂದಣಿ
- ಮೆಸೇಜ್ ಬಾರದಿದ್ರು ಹೋಗಿ ಹೆಸರು ನೋಂದಣಿ ಮಾಡಬಹುದು ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಗೆ ಅಧಿಕೃತ ಚಾಲನೆ ಸಿಕ್ಕ ಬಳಿಕ ಒಂದು ವಾರದಲ್ಲೇ 70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ. ಆರಂಭದಲ್ಲಿ ಫಲಾನುಭವಿಗಳು…
ಸೌಜನ್ಯ ಕೇಸ್ ಮರು ತನಿಖೆ ಮಾಡಿ : ಸಿಎಂ ಭೇಟಿ ಮಾಡಿದ ಕುಟುಂಬಸ್ಥರು
ಬೆಂಗಳೂರು : ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಸೌಜನ್ಯ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದಾರೆ. ಬುಧವಾರ ಸಂಜೆ ಸೌಜನ್ಯ ಕುಟುಂಬ ಸದಸ್ಯರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸಿದ್ದರಾಮಯ್ಯ ಅವರನ್ನು ಭೇಟಿ…
ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಪ್ರವಾಹದ ಮುನ್ಸೂಚನೆ…
ಬೆಂಗಳೂರು – ಮೈಸೂರು ಹೆದ್ದಾರಿ ಕಾಮಗಾರಿ ಅಪೂರ್ಣ – ಎಡಿಜಿಪಿ ಅಲೋಕ್ ಕುಮಾರ್
ಮೈಸೂರು: ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿಯಲ್ಲಿ ಸುಮಾರು 25 ಅಪಘಾತ ವಲಯಗಳು ಇವೆ.ಎಲ್ಲ ಕಡೆಗೆ ನಾನು ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ.ಪ್ರಯಾಣಿಕರ ಸುರಕ್ಷತೆ…
ಸೋಷಿಯಲ್ ಮೀಡಿಯಾಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಧನ್ಯವಾದ
ಮೈಸೂರು : ಸೋಷಿಯಲ್ ಮೀಡಿಯಾಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ. ಹಿಂದೆಲ್ಲ ಪೊಲೀಸರನ್ನು ಮೂರನೇ ಕಣ್ಣು ಅನ್ನುತ್ತಿದ್ದರು.ಈಗ ಪೊಲೀಸರಿಗೆ ಸಾವಿರ ಕಣ್ಣುಗಳಿವೆ.ಹುಡುಗರು ವ್ಹೀಲಿಂಗ್ ಮಾಡಿ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತಾರೆ.ಪೊಲೀಸರು ಸೋಷಿಯಲ್ ಮೀಡಿಯಾ ನೋಡುತ್ತಿರುತ್ತಾರೆ.ವಿಡಿಯೋ ನೋಡಿ ಕೇಸ್ ಹಾಕುತ್ತಾರೆ.ಒಂದು ರೀತಿಯಲ್ಲಿ…
ನಮ್ಮ ಸರ್ಕಾರ ಸುಭದ್ರವಾಗಿದೆ ಯಾರು ಏನು ಮಾಡೋಕಾಗಲ್ಲ – ಸಚಿವ ಕೆ.ವೆಂಕಟೇಶ್
ಮೈಸೂರು : ಕೇಜೇಹಳ್ಳಿ ಡಿಕೆ ಹಳ್ಳಿ ಗಲಾಟೆ ಪ್ರಕರಣ ಸಂಬಂಧ ಗೃಹ ಸಚಿವ ಪರಮೇಶ್ವರ್ ಗೆ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರಕ್ಕೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರುಪರಿಶೀಲನೆ ಮಾಡುವುದರಲ್ಲಿ ತಪ್ಪೇನಿದೆ.ತನ್ವೀರ್ ಸೇಠ್…
ಮೈಸೂರಿನಲ್ಲಿ ಕಾರ್ಗಿಲ್ ಯೋಧರಿಗೆ ವಿಜಯ ನಮನ
ಮೈಸೂರು : 24ನೇ ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆಕಾರ್ಗಿಲ್ ವಿಜಯೋತ್ಸವವನ್ನು ನಗರದ ಮೆಟ್ರೋ ಪೋಲ್ ವೃತ್ತದ ಬಳಿಯಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಯುವ ಭಾರತ್ ಸಂಘಟನೆ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪುಷ್ಪಾರ್ಚನೆ ಮೂಲಕ…
ಗೃಹಲಕ್ಷ್ಮಿ ಯೋಜನೆಯ ಹೆಸರಲ್ಲಿ ನಕಲಿ ಸರ್ಟಿಫಿಕೆಟ್ ಸಿದ್ಧಪಡಿಸಿದ್ದ ಆರೋಪಿ ಬಂಧನ
ಮೈಸೂರು : ಗೃಹಲಕ್ಷಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನ ಬಂಧನ ಮಾಡಲಾಗಿದ್ದು ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ನಕುಲ್ ನೆಟ್ ವರ್ಲ್ಡ್ ಸೈಬರ್ ಸೆಂಟರ್ ಮಾಲೀಕ ಸುರೇಶ್ ಕುಮಾರ್ ನಕಲಿ ಸರ್ಟಿಫಿಕೆಟ್ ಸಿದ್ಧಪಡಿಸುತ್ತಿದ್ದ…

