ರಾಜ್ಯದಲ್ಲಿ ಉತ್ತಮ ಮಳೆ ಶೇ 100ರಷ್ಟು ಬಿತ್ತನೆಯ ನಿರೀಕ್ಷೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ…
ಕಬಿನಿ ಬಹುತೇಕ ಭರ್ತಿ 20ಸಾವಿರ ಕ್ಯೂಸೆಕ್ ನೀರು ಕಪಿಲಾ ನದಿಗೆ ಬಿಡುಗಡೆ
ಮೈಸೂರು : ಕಬಿನಿ ಜಲಾಶಯ ಬಹುತೇಕ ಭರ್ತಿ ಹಿನ್ನೆಲೆ.ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳ ಮಾಡಲಾಗಿದ್ದು ಜಲಾಶಯದಿಂದ 20ಸಾವಿರ ಕ್ಯೂಸೆಕ್ ನೀರನ್ನು ಕಪಿಲಾ ನದಿಗೆ ಬಿಡುಗಡೆ ಮಾಡಲಾಗಿದೆ. ಕಬಿನಿ ಭರ್ತಿಗೆ ಕೇವಲ ಮೂರು ಅಡಿ ಮಾತ್ರ ಬಾಕಿಯಿದೆ. ಕಬಿನಿ ಜಲಾಶಯದ ಸದ್ಯದ…
ಕಾಂಗ್ರೆಸ್ ಒಂದು ಗುಂಪು ನನ್ನನ್ನು ಕರೆಯದಂತೆ ಧಮ್ಕಿ ಹಾಕಿತ್ತು – ಹೆಚ್ಡಿ ದೇವೇಗೌಡ
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ, ಇಂದು ಸುದ್ದಿಗೋಷ್ಟಿ ನಡೆಸಿ ಮೈತ್ರಿ ಕುರಿತು ಸ್ಪಷ್ಟನೆ ನೀಡಿದರು. ಕುಮಾರಸ್ವಾಮಿ ಬಿಜೆಪಿ ಜೊತೆಗೆ ಹೋಗಿದ್ದನ್ನು ಮಾತ್ರ ಮಾತನಾಡುತ್ತಾರೆ. ನಾವು ಲೋಕಸಭೆಯಲ್ಲಿ ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ. ಪಕ್ಷದ ಕಾರ್ಯಕರ್ತರು ದೃತಿಗೆಡಬೇಕಿಲ್ಲ…
ಸೇನಾ ರ್ಯಾಲಿಗೆ ಬರುವ ಅಭರ್ಥಿಗಳಿಗೆ ವ್ಯವಸ್ಥೆ ಕಲ್ಪಿಸಿ – ಡಿಸಿ ಕೆ.ವಿ ರಾಜೇಂದ್ರ
ಮೈಸೂರು : ಆಗಸ್ಟ್ 1 ರಿಂದ ಆಗಸ್ಟ್ 4 ರವರೆಗೆ ನಡೆಯಲಿರುವ ಸೇನಾ ರ್ಯಾಲಿಗೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದರು. ನಗರದ ಸೈನಿಕ ಕಲ್ಯಾಣ…
ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ – ಸಿದ್ದರಾಮಯ್ಯ
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಚಿವರ ತಂಡದ ಭೇಟಿ ರಾಜ್ಯದ ಬಹುತೇಕ ಕಡೆ…
ಸರ್ಕಾರ ಉರುಳಿಸುವ ಷಡ್ಯಂತ್ರದ ಬಗ್ಗೆ ಗೊತ್ತಿಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು ಹವಾಮಾನ ಬದಲಾವಣೆಯಿಂದ ಮಳೆ ಕೊರತೆ: ಮೌಢ್ಯಗಳಲ್ಲಿ ನಂಬಿಕೆಯಿಲ್ಲಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ…
ಮೋಹನ್ ಲಾಲ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಾಗಿಣಿ
ಭಾರತದ ಬೃಹತ್ ಸಾಹಸಮಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಸಾಹಸ ಮತ್ತು ರೋಚಕ ದೃಶ್ಯಗಳು…
ಮೈಸೂರು ಜಿಲ್ಲೆಯ ಮೂರು ತಾಲೂಕುಗಳ ಶಾಲೆಗೆ ರಜೆ ಘೋಷಣೆ
ಮೈಸೂರು : ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮಳೆ ಹೆಚ್ಚು ಸುರಿಯುತ್ತಿರುವುದರಿಂದ ಮೈಸೂರು ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೆಚ್.ಡಿ.ಕೋಟೆ, ಸರಗೂರು ಹಾಗೂ ಪಿರಿಯಾಪಟ್ಟಣ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮುಂಜಾನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಗನವಾಡಿ ಕೇಂದ್ರಗಳು,…
ಕೊಡಗಿನಲ್ಲಿ ಮಳೆಯ ಆರ್ಭಟ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು
ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟದಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗ ತೊಡಗಿದೆ. ಕುಶಾಲನಗರದ ಸಾಯಿ ಬಡಾವಣೆಯ ಮನೆಗೆ ನೀರು ನುಗ್ಗಿ ರಾತ್ರೋ ರಾತ್ರಿ ನಿವಾಸಿಗಳು ಮನೆಯನ್ನೂ ಖಾಲಿ ಮಾಡಿದ್ದಾರೆ. ಹಾರಾಂಗಿ ಜಲಾಶಯದಿಂದ 30,000 ಕ್ಯೂಸೆಕ್ಸ್ ನೀರು ನದಿಗೆ ಬಿಟ್ಟ ಹಿನ್ನಲೆಕುಶಾಲನಗರದ…
ಮೈಸೂರು ಪ್ರವಾಸೋದ್ಯಮ ಉನ್ನತಿಗೆ ಟೂರಿಸ್ಟ್ ಪೊಲೀಸ್ ಕ್ಯು ಆರ್ ಕಾರ್ಡ್ ಪಾಸ್ ವಿತರಣೆಗೆ ಚಿಂತನೆ – ಸಚಿವ ಹೆಚ್.ಕೆ ಪಾಟೀಲ್
ಮೈಸೂರು : 80 ಎಕರೆ ವಿಸ್ತೀರ್ಣ ಹೊಂದಿರುವ ಮೈಸೂರು ವಸ್ತು ಪ್ರದರ್ಶನ ಆವರಣವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.ಈ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ.ಈ ತಂಡ ಅಧ್ಯಯನ ಮಾಡಿ ವರದಿ ನೀಡಲಿದೆ.ಮುಂದಿನ ಹದಿನೈದು ದಿನಗಳಲ್ಲಿ ವರದಿ…

