ಅಧಿಕಾರ ಬಂಧನಕ್ಕಾಗಿ ಘಟ ಬಂಧನಕ್ಕೆ ಒಳಗಾದ ಕಾಂಗ್ರೆಸ್ – ಕುಮಾರಸ್ವಾಮಿ
ಬೆಂಗಳೂರು : ಅಧಿಕಾರ ಬಂಧನಕ್ಕಾಗಿ ಘಟ ಬಂಧನಕ್ಕೆ ಒಳಗಾದ ಕಾಂಗ್ರೆಸ್ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕರ್ನಾಟಕದ ಹೆಮ್ಮೆ ,ಸ್ವಾಭಿಮಾನ ಪರಂಪರೆಗೆ ಕಾಂಗ್ರೆಸ್ ಘಟ ಶ್ರಾದ್ಧ ಮಾಡಿದೆ. ಘಟ ಬಂಧನಕ್ಕೆ ಬಂಧ ಹೊರ ರಾಜ್ಯದ ರಾಜಕಾರಣಿಗಳ…
ಚಾಮುಂಡಿ ಬೆಟ್ಟದಲ್ಲಿ ಅನಧಿಕೃತವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕು – ಪ್ರತಾಪ್ ಸಿಂಹ
ಮೈಸೂರು : ಚಾಮುಂಡಿ ಬೆಟ್ಟದ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ಸ್ವಾಗತಾರ್ಹ.ಈಗಾಗಲೇ ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ…
ಬೈಕ್ ವೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಮೈಸೂರು : ಮೈಸೂರಿನಲ್ಲಿ ಬೈಕ್ ವೀಲಿಂಗ್ ಮಾಡುವವರ ಹೆಡೆಮುರಿ ಕಟ್ಟಿದ ಪೊಲೀಸರು ಪಾಠ ಕಲಿಸಿದ್ದಾರೆ. ನಗರದ ಹೊರ ವಲಯದ ರಿಂಗ್ ರಸ್ತೆ ಸೇರಿದಂತೆ ಹಲವೆಡೆ ಬೈಕ್ ವೀಲಿಂಗ್ ಮಾಡಿ ವಾಹನ ಸವಾರರಿಗೆ ಅಪಾಯ ಉಂಟು ಮಾಡುತ್ತಿದ್ದ ಕಿಡಿಗೇಡಿಗಳು.ಸದ್ಯ ಮೂರು ಬೈಕ್ ಗಳೊಂದಿಗೆ…
ಓಮೆನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ…
ಮೂರು ಜ್ಯೋಟಿಗಳಿಗೆ ಬಂಪರ್ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ !
ಬೆಂಗಳೂರು : ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ.…
ಉಪಕುಲಪತಿಗಳಿಲ್ಲದೆ ನೆನೆಗುದಿಗೆ ಬಿದ್ದ ಮೈಸೂರು ವಿವಿಯ 104ನೇ ಘಟಿಕೋತ್ಸವ
ಮೈಸೂರು : ಮೈಸೂರು ವಿವಿಯ ಕುಲಪತಿಗಳಿಗೆ ಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರಮತ್ತೆ ಗೊಂದಲದ ಗೂಡದ ವಿಶ್ವ ವಿದ್ಯಾನಿಲಯತಡೆಯಾಜ್ಞೆ ನಂತರವೂ ಮತ್ತೊಬ್ಬರನ್ನು ಕುಲಪತಿಯಾಗಿ ನೇಮಕ ಮಾಡದ ಸರ್ಕಾರಕುಲಪತಿಗಳಿಲಿಲ್ಲದೆ ನೆದೆಗುಂಡಿಗೆ ಬಿದ್ದ ವಿವಿಯ 104 ನೇ ಘಟಿಕೋತ್ಸವಕಳೆದ ಸಾಲಿನಲ್ಲಿ ಪದವಿ ಪಡೆದಿದ್ದ ವಿದ್ಯಾರ್ಥಿಗಳಿಗೆ ಇನ್ನೂ…
ಕೌಟುಂಬಿಕ ಕಲಹಕ್ಕೆ ಹಸುಗೂಸು ಬಲಿ
ಮೈಸೂರು : ಕೌಟುಂಬಿಕ ಕಲಹಕ್ಕೆ ಒಂದೇ ದಿನಕ್ಕೆ ಹಸುಗೂಸು ಬಲಿಯಾಗಿರುವ ಘಟನೆ ಕೋಟೆ ತಾಲೂಕಿನ ಕಣಿಯಯಹುಂಡಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನಲೆ ಗರ್ಭಿಣಿಯಾಗಿದ್ದ ಪತ್ನಿ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಹುಟ್ಟಿದ ಮಗು ಒಂದೇ ದಿನಕ್ಕೆ ಸಾವನ್ನಪ್ಪಿದೆಆತ್ಮಹತ್ಯೆಗೆ ಯತ್ನಿಸಿದ…
ರಾಜಕೀಯ ಮಾತನಾಡಲ್ಲ ನನ್ನೇನು ಕೇಳ್ಬೇಡಿ – ಪ್ರತಾಪ್ ಸಿಂಹ
ಮೈಸೂರು : ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಸಂಸದ ಪ್ರತಾಪ್ ಸಿಂಹ ನಿರಾಕರಿಸಿದ್ದಾರೆ ಮಹಾಘಟ ಬಂಧನ, ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ನೊ ಕಮೆಂಟ್ಸ್ ಎಂದಿದ್ದಾರೆ. ನನ್ನನ್ನೇನು ಕೇಳಬೇಡಿ, ನನಗೆ ಏನು ಗೊತ್ತಿಲ್ಲ ಎಂದು ನನ್ನದು ಅಭಿವೃದ್ಧಿ ರಾಜಕಾರಣ, ಅಭಿವೃದ್ಧಿ…
ಸಿದ್ದರಾಮಯ್ಯ ಅವ್ರಿಗೆ ತಾಕತ್ ಇದ್ರೆ ಹೊಸ ಪಕ್ಷ ಕಟ್ಟಿ 5 ಸೀಟು ಗೆದ್ದು ತೋರಿಸಲಿ – ಕುಮಾರಸ್ವಾಮಿ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಹೋಗಿ ಮೆರೆಯುತ್ತಿದ್ದಾರೆ ಅವರಿಗೆ ತಾಕತ್ ಇದ್ರೆ ಹೊಸ ಪಕ್ಷ ಕಟ್ಟಿ 5 ಸ್ಥಾನ ಗೆದ್ದು ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ ಸಿದ್ದರಾಮಯ್ಯ ಜೆಡಿಎಸ್ ವಿಸರ್ಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ ನಾನು…
ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ – ಸಿಎಂ ಸಿದ್ದರಾಮಯ್ಯ
- ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ - ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು ಬೆಂಗಳೂರು : ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ…

