ಕೆ.ಆರ್ ನಗರದಲ್ಲಿ ಸಂತ್ರಸ್ತೆ ಮಗನ ದೂರಿಗೂ ಶಾಸಕ ರವಿಶಂಕರ್ ಗೂ ಸಂಬಂಧವಿಲ್ಲ : ಉದಯ್ ಶಂಕರ್
ಹೊಸೂರು : ಶಾಸಕ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಮಗ ಕೃಷ್ಣರಾಜನಗರ ಠಾಣೆಗೆ ದೂರು ನೀಡಲು ಶಾಸಕ ಡಿ.ರವಿಶಂಕರ್ ಕಾರಣ ಎಂದು ಹಾಸನ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಾಜಿ ಶಾಸಕ ಲಿಂಗೇಶ್ ಆರೋಪ ಸತ್ಯಕ್ಕೆ ದೂರವಾದ…
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ : ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಬೀಕನಹಳ್ಳಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಲಾಗಿದೆ.ರಾಯಣ್ಣ ಅವರ ಕೈಯಲ್ಲಿದ್ದ ಕತ್ತಿ ಮುರಿದು, ಕಾಲು ಸೇರಿದಂತೆ ವಿವಿಧ ಭಾಗಗಳನ್ನ ಕಿಡಿಗೇಡಿಗಲು ವಿರೂಪಗೊಳಿಸಿ, ಕುಕೃತ್ಯ ಮೆರೆದಿದ್ದಾರೆ.ಕಳೆದ ವರ್ಷ ಗ್ರಾಮಸ್ಥರು ಪ್ರತಿಮೆಯನ್ನ ಪ್ರತಿಷ್ಟಾಪಿಸಿದ್ದರು. ತಡರಾತ್ರಿ ಕಿಡಿಗೇಡಿಗಳು…
ಡಿಟಿಪಿ ಸೆಂಟರ್ ನಲ್ಲಿ ಬೆಂಕಿ : ಲಕ್ಷಾಂತರ ಮೌಲ್ಯದ ಪದಾರ್ಥ ನಾಶ
ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದ ಡಿಟಿಪಿ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶವಾದ ಘಟನೆಮದ್ದೂರು ಪಟ್ಟಣದ ತಾಲ್ಲೂಕು ಕಚೇರಿ ಬಳಿ ನಡೆದಿದೆ. ಬೆಳ್ಳಂಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಮಳಿಗೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಪ್ರಸನ್ನ…
ಜೈಲು ಪಾಲದ ಹೆಚ್.ಡಿ ರೇವಣ್ಣ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಜೈಲುಪಾಲಾಗಿದ್ದಾರೆ.ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಮಾಡಿದೆ
ಎಸ್.ಐ.ಟಿ ಅಧಿಕಾರಿಗಳು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಕೈ ಗೊಂಬೆಗಳು : ಸಾರಾ ಮಹೇಶ್
ಮೈಸೂರು : ಎಸ್ಐಟಿ ತಂಡದ ಕೆಲ ಅಧಿಕಾರಿಗಳು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕಾನೂನಿನ ಅಡಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ ಎಂದು ಜೆಡಿಎಸ್ ನಾಯಕ ಸಾರಾ ಮಹೇಶ್ ಆರೋಪಿಸಿದರು. ಸಂತ್ರಸ್ತೆಯನ್ನ ಇಲ್ಲಿವರಗೆ ಯಾಕೆ ನ್ಯಾಯಾಧೀಶರ…
ಕಾಟ ಕೊಡುತ್ತಿದ್ದ ಕಾಡಾನೆ ಸೆರೆ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬAಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಜಿ.ಎಸ್. ಬೆಟ್ಟ ವಲಯದ ಕಾಡಂಚಿನ ಗ್ರಾಮಗಳಾದ ಹಂಗಳ, ಕಲೀಗೌಡನಹಳ್ಳಿ ಮತ್ತು ದೇವರಳ್ಳಿ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳುಗಳಿAದ ಕಾಡಾನೆಯೊಂದು ಲಗ್ಗೆ ಇಟ್ಟು ರೈತರ ಬೆಳೆಗಳನ್ನು ಅಪಾರವಾಗಿ ನಷ್ಟ ಮಾಡುತ್ತಿದ್ದ…
ಪೆನ್ ಡ್ರೈವ್ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್ : ಸಿಪಿ ಯೋಗೇಶ್ವರ್
ರಾಮನಗರ : ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಅವರಿಗೆ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್,…
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಡಿಕೆಶಿ ವಿರುದ್ಧ ಆರೋಪ ಸಲ್ಲದು – ಎಂ ಲಕ್ಷ್ಮಣ್
ಮೈಸೂರು : ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿದೆ.ಈ ಪ್ರಕರಣವನ್ನ ಅಶೋಕ್ ಸೇರಿದಂತೆ ಹಲವರು ಡಿಕೆ ಶಿವಕುಮಾರ್ ಮೇಲೆ ಹೊರಿಸುತ್ತಿದ್ದಾರೆ.ಇದು ಬಿಜೆಪಿ ಜೆಡಿಎಸ್ ನಾಯಕರ ನಾಚಿಕೆಗೇಡಿನ ಸಂಗತಿ.ಈ ಪ್ರಕರಣವನ್ನ ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಕ್ಕೆ ಬಿಜೆಪಿ ಮುಂದಾಗಿದೆ…
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ
ಮೈಸೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಸಿಎಂ ಸಿದ್ದರಾಮಯ್ಯ ತವರಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ದಿಕ್ಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರುಕಾಂಗ್ರೆಸ್ ಸರ್ಕಾರದ ವಿರುದ್ಧ…
ಬೋರ್ ವೆಲ್ ಕಿರಿಕ್ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ !?
ಮೈಸೂರು : ಬೋರ್ ವೆಲ್ ಅಳವಡಿಸುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.ಎರಡು ಬೋರ್ ವೆಲ್ ಗಳ ನಡುವೆ ನಿಯಮಾನುಸಾರ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಉಂಟಾದ ಗಲಾಟೆ ಕೈ ಕೈ…

