ದಸರಾ ಪ್ರಾರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು – ನ್ಯಾಯಮೂರ್ತಿ ಸುಭಾಷ್ ಬಿ
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭವಾಗುವ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದುರಾಷ್ಟ್ರೀಯ ಹಸಿರು ನ್ಯಾಯಾಧಿಕಣದ ಮುಖ್ಯಸ್ಥರು ಹಾಗೂ ನ್ಯಾಯಮೂರ್ತಿಗಳಾದ ಸುಭಾಷ್ ಬಿ ಅಡಿ ಅವರು ತಿಳಿಸಿದರು. ಜಿಲ್ಲಾ…
ನಾಯಕನಿಲ್ಲದ ಕನ್ನಡ ಚಿತ್ರರಂಗದ ಸಾರಥಿ ಆಗ್ತಾರಾ ಕರುನಾಡ ಚಕ್ರವರ್ತಿ ಶಿವಣ್ಣ !?
ಕನ್ನಡ ಚಿತ್ರರಂಗ ಯಜಮಾನ ಇಲ್ಲದ ಜಾಗವಾಯ್ತಾ ಎಂದು ಕನ್ನಡಿಗರಿಗೆ ಭಾಸವಾಗುತ್ತಿದೆ. ರಾಜ್ ಕುಮಾರ್ ವಿಷ್ಣುವರ್ಧನ್ ಅಂಬರೀಶ್ ನಂತರದಲ್ಲಿ ಆ ಸ್ಥಾನ ತುಂಬ ಬಲ್ಲವರು ಯಾರು ಎಂಬುದು ಪ್ರಶ್ನೆಯಾಗಿದೆ. ಬಣ್ಣದ ಲೋಕ ಧಗಧಗಿಸುತ್ತಿದೆ. ಒಂದು ಕುಟುಂಬ ಮನೆಯೊಂದು ಮೂರು ಬಾಗಿಲು ಆಗಿದೆ. ಒಂದ್ಕಡೆ…
ಜನರ ಜೇಬಿನ ಹಣ ಕಿತ್ತುಕೊಂಡಿದ್ದೆ ಬಿಜೆಪಿ ಸೋಲಿಗೆ ಕಾರಣ :ಸಿಎಂ ಸಿದ್ದರಾಮಯ್ಯ
- ಮೋದಿ ಪ್ರಭಾವ ಮಂಕಾಗುತ್ತಿದೆ - ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ ಜನರ ಜೇಬಿನಲ್ಲಿದ್ದ ಹಣ ಕಿತ್ತುಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಸಿಎಂ ಸಿದ್ದರಾಮಯ್ಯ ಬೆಂಗಳೂರು : ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ.…
ಚಂದ್ರಯಾನ -3 ಉಡಾವಣೆ ಯಶಸ್ವಿಗೆ ಶುಭ ಕೋರಿದ ಯು.ಟಿ ಖಾದರ್
ಬೆಂಗಳೂರು : ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಲಿ ಎಂದು ಸ್ಪೀಕರ್ ಯು.ಟಿ ಖಾದರ್ ಸದನದಲ್ಲಿ ಶುಭ ಹಾರೈಸಿದ್ದಾರೆ. ಸದನದ ಪರವಾಗಿ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಗಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಭ್ರಮದ ಕ್ಷಣಗಳಲ್ಲಿ ನಾವು ಹೆಮ್ಮೆಪಡೋಣ. ಇಸ್ರೋ ಉಡಾವಣೆ ಮಾಡುತ್ತಿರುವ ಚಂದ್ರಯಾನ…
ಆಷಾಡ ಶುಕ್ರವಾರ ಹಿನ್ನಲೆ ಭಕ್ತರಿಗೆ ಪ್ರಸಾದ ವಿತರಿಸಿದ ಸುತ್ತೂರು ಶ್ರೀಗಳು
ಮೈಸೂರು : ಆಷಾಡ ಮಾಸದ ಕೊನೆ ಶುಕ್ರವಾರ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಪ್ರಸಾದ ವಿತರಣೆ ಕಾರ್ಯಕ್ರಮ ಸುತ್ತೂರು ಶ್ರೀ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಭಕ್ತರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ…
ಆಷಾಡ ಮಾಸದ ಕೊನೆಯ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ
ಮೈಸೂರು : ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿ ದೇವತೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ.ಮುಂಜಾನೆಯಿಂದಲೇ 3 ಗಂಟೆಯಿಂದಲೇ ಚಾಮುಂಡಿ ತಾಯಿಗೆ…
ಪೆನ್ ಡ್ರೈವ್ ರಿಲೀಸ್ ಅನ್ನು ಕಾಂಗ್ರೆಸ್ ಅವ್ರೆ ತಡೆಯುತ್ತಿದ್ದಾರೆ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಬೆಂಗಳೂರು : ಅದು ಸಾಮಾನ್ಯ ಪೆನ್‍ಡ್ರೈವ್ ಅಲ್ಲ. ಈ ಪೆನ್‍ಡ್ರೈವ್ ರಿಲೀಸ್‍ಗೆ ನನಗೆ ಆತುರ ಇಲ್ಲ. ಪೆನ್‍ಡ್ರೈವ್ ಬಿಡುಗಡೆಯನ್ನು ಕಾಂಗ್ರೆಸ್‌ನವರೇ ತಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಫೀಕರ್ ಖಾದರ್ ಅವರಿಗೆ ಕೃಷಿ ಇಲಾಖೆಯ ವರ್ಗಾವಣೆಗೆ…
ಮೈಸೂರು ಪಾಲಿಕೆ ಸಭೆಯಲ್ಲಿ ಗದ್ದಲ ಸೆಕ್ಯೂರಿಟಿ ಏಜೆನ್ಸಿ ಕುರಿತು ಮಾಹಿತಿ ನೀಡುವಂತೆ ಜೆಡಿಎಸ್ ಒತ್ತಾಯ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಜುಲೈ ಮಾಹೆಯ ಕೌನ್ಸಿಲ್ ಸಭೆಯ ಪಾಲಿಕೆಯ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಯಿತು. ಮೇಯರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಭೆ ಆರಂಭದಲ್ಲೇ ಗದ್ದಲ ಉಂಟಾಯಿತು ಸಭೆಯಲ್ಲಿ ಪಾಲಿಕೆಯ ಸೆಕ್ಯೂರಿಟಿ ಏಜೆನ್ಸಿ ಕುರಿತು ಮಾಹಿತಿ ನೀಡುವಂತೆ ಜೆಡಿಎಸ್…
ಮೈ – ಬೆo ದಶಪಥ ರಸ್ತೆಯಲ್ಲಿ ಭೀಕರ ಅಪಘಾತ ಜಸ್ಟ್ ಮಿಸ್
ರಾಮನಗರ : ಬೆಂ-ಮೈ ದಶಪಥವರಸ್ತೆಯಲ್ಲಿ ನಡೆದ ರೋಚಕ ಅಪಘಾತ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಭೀಕರ ಅಪಘಾತವೊಂದು ಅದೃಷ್ಟ ವಶಾತ್ ತಪ್ಪಿದೆ. ಬೃಹತ್ ಕಂಟೇನರ್ ಲಾರಿ ಎಕ್ಸ್…
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಚಿವ ಮಹದೇವಪ್ಪ ಬೇಟಿ ಶುಚಿತ್ವ ಕಾಪಾಡುವಂತೆ ಸಿಬ್ಬಂದಿಗೆ ಸೂಚನೆ
ಮೈಸೂರು, ಜು.13: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಗುರುವಾರ ವರಕೋಡು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಶಾಲೆಯ ಮೂಲಭೂತ ಸೌಕರ್ಯವನ್ನು ಪರಿಶೀಲಿಸಿದರು. ಈ ವೇಳೆ ಶಾಲೆಯ ಗ್ರಂಥಾಲಯ, ವಿಜ್ಙಾನ ಪ್ರಯೋಗಾಲಯಗಳಿಗೆ…

