ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆಯಾಗಿದೆ – ಪೂರ್ಣಿಮಾ
ಮೈಸೂರು : ನನ್ನ ಗಂಡ ಹತ್ತು ಜನ ಬಂದರೂ ಹೆದರಲ್ಲ.ನನ್ನ ಗಂಡ ಹತ್ಯೆ ವೈಯಕ್ತಿಕ ಕಾರಣ ಕೊಲೆ ಅಲ್ಲ.ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ ಎಂದುಮೃತ ವೇಣುಗೋಪಾಲ್ ನಾಯಕ್ ಪತ್ನಿ ಪೂರ್ಣಿಮಾ ಹೇಳಿಕೆ ನೀಡಿದ್ದಾರೆ. ನಾನು,ವೇಣುಗೋಪಾಲ್ ಪ್ರೀತಿಸಿ ಮದುವೆ ಆಗಿದ್ದೆವು.ಮೂರು ವರ್ಷಗಳಿಂದ…
ವೇಣು ಗೋಪಾಲ್ ಹತ್ಯೆ ಧರ್ಮ ರಾಜಕೀಯ ಎರಡು ವ್ಯಾಪ್ತಿಗೂ ಬರಲ್ಲ – ಹೆಚ್.ಸಿ ಮಹದೇವಪ್ಪ
ಮೈಸೂರು: ವೇಣುಗೋಪಾಲ ನಾಯಕ್ ಹತ್ಯೆ ಧರ್ಮ,ರಾಜಕೀಯ ವ್ಯಾಪ್ತಿ ಎರಡುಕ್ಕೂ ಬರಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಮೃತ ವೇಣು ಗೋಪಾಲ್ ಕುಟುಂಬದ ಬೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಬ್ರಿಗೇಡ್ ಕಟ್ಟಿಕೊಂಡು ಹನುಮಂತ ಜಯಂತಿ ಚೆನ್ನಾಗಿಯೆ ಮಾಡಿದ್ದಾರೆ.ಹನುಮ ಜಯಂತಿಗೆ ಯಾರದೆ ಅಡ್ಡಿ…
ಲಾರಿ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು : ಐಷಾರಾಮಿ ಜೀವನಕ್ಕಾಗಿ ಲಾರಿಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.5 ಕೋಟಿ ರೂ. ಮೌಲ್ಯದ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಮುತ್ತುರಾಜ್ ಎಂದು ಗುರುತಿಸಲಾಗಿದೆ. ಆರೋಪಿ…
ದೇಹದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ
ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ…
ದೇಶವ್ಯಾಪಿ ಮುಂಗಾರು ಮಳೆ ಕುಂಠಿತ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ,,!
ದೇಶವ್ಯಾಪಿ ಮುಂಗಾರು ಕುಂಠಿತವಾಗಿದ್ದು, ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ.…
ಸಿಟಿ ರವಿ ಓರ್ವ ರೌಡಿ ಶೀಟರ್ ಬಿಜೆಪಿ ವಿರುದ್ಧ ಲಕ್ಷ್ಮಣ್ ವಾಗ್ದಾಳಿ
ಮೈಸೂರು : ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ತುರ್ತು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಸದಸ್ಯನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ…
ಹಿಂದೂ ಕಾರ್ಯಕರ್ತರು ಒಬ್ಬೊಬ್ಬರೇ ಓಡಾಡಬೇಡಿ ಕಾಂಗ್ರೆಸ್ ಸರ್ಕಾರದಲ್ಲಿ ರಕ್ಷಣೆಯಿಲ್ಲ – ಶ್ರೀರಾಮುಲು
ತಿ.ನರಸೀಪುರ : ಹಿಂದೂ ಕಾರ್ಯಕರ್ತರು ಒಬ್ಬೊಬ್ಬರೆ ಓಡಾಡಬೇಡಿ ಎಂದು ವೇಣುಗೋಪಾಲ್ ಕುಟುಂಬಸ್ಥರ ಭೇಟಿ ಬಳಿಕ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಈ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ.ಎಲ್ಲರನ್ನು ಮುಗಿಸುವ ಪ್ರಯತ್ನವನ್ನ ಮಾಡಿದ್ದಾರೆ.ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ.ಮೋಸ ವಂಚನಿಯಿಂದ ಕೊಲ್ಲುತ್ತಾರೆ.ಈ…
ಲಿಂಗಾಯತ ಒಳ ಪಂಗಡಗಳನ್ನು ಕೇಂದ್ರದ ಒಬಿಸಿ ಮೀಸಲಾತಿಗೆ ಶಿಪಾರಸ್ಸು ಮಾಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ
ಮೈಸೂರು : ಪಂಚಮಸಾಲಿ ಲಿಂಗಾಯತ ಗೌಡ ಒಳಗೊಂಡಂತೆ ಎಲ್ಲಾ ಲಿಂಗಾಯತ ಒಳ ಪಂಗಡಗಳನ್ನು ಕೇಂದ್ರದ ಒಬಿಸಿ ಮೀಸಲಾತಿ ಶಿಪಾರಸ್ಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2ಎ…
ರಾಹುಲ್ ಗಾಂಧಿ ಸದಸ್ಯತ್ವ ಅನರ್ಹತೆ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಮೈಸೂರು : ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹ ಹಿನ್ನೆಲೆ ಮೈಸೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮೌನ ಪ್ರತಿಭಟನಾ ಧರಣಿ ನಡೆಸಲಾಯಿತು. ನಗರದ ಗಾಂಧಿ ವೃತ್ತದ ಬಳಿ ಬೆಳಗ್ಗೆಯಿಂದ ಸಂಜೆವರಗೆ ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನಾ ಹಮ್ಮಿಕೊಂಡಿದೆ.ಮೋದಿಯವರ…
ಅಮುಲ್ ಜೊತೆ ಕೆ.ಎಂ.ಎಫ್ ವಿಲೀನ ಪ್ರಶ್ನೆಯೇ ಇಲ್ಲ ಹಾಲಿನ ದರ ಹೆಚ್ಚಳ ಶೀಘ್ರವೇ ತೀರ್ಮಾನ
ಬೆಂಗಳೂರು: ಹಾಲಿನ ದರ ಹೆಚ್ಚಳ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಂಗಳವಾರ ವಿಧಾನಪರಿಷತ್ತಿನಲ್ಲಿ ಹೇಳಿದರು. ಕೆಎಂಎಫ್ ನ ನಂದಿನಿಯನ್ನು ಅಮುಲ್ ಜೊತೆ ವಿಲೀನ…

