ವ್ಯಕ್ತಿಯ ದೇಹದಿಂದ 15 ಕೆಜಿ ಗೆಡ್ಡೆ ತೆಗೆದ ಕಾವೇರಿ ಹಾರ್ಟ್ ಅಂಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು
- ೧೫ಕೆಜಿ ತೂಗುವ ಗೆಡ್ಡೆಯನ್ನು ರೋಗಿಯ ದೇಹದಿಂದ ತೆಗೆದ ಕಾವೇರಿ ಹಾರ್ಟ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಮೈಸೂರು : ರೆಟ್ರೊಪೆರಿಟೋನಿಯಲ್ ಲಿಪೊಸಾರ್ಕೊಮಾ ಎಂಬ ದೊಡ್ಡ ಗೆಡ್ಡೆಯನ್ನು ತೆಗೆದುಹಾಕಿರುವ ಕಾವೇರಿ ಹಾರ್ಟ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಪ್ರಯತ್ನದಿಂದಾಗಿ 60 ವರ್ಷದ…
ಕಾಂಗ್ರೆಸ್ ಪಕ್ಷ ಸೂಚಿಸಿದ್ರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ – ಯತೀoದ್ರ ಸಿದ್ದರಾಮಯ್ಯ
ಮೈಸೂರು: ಪಕ್ಷ ಸೂಚಿಸಿದರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯ ಹಿನ್ನೆಲೆ ಈ ಕುರಿತು ಡಾ. ಯತೀಂದ್ರ…
ಜುಲೈ 10 ರೊಳಗೆ ಅನ್ನ ಭಾಗ್ಯ ಯೋಜನೆಯ ಹಣ ಹಾಕಲು ನಿರ್ಧಾರ
ಬೆಂಗಳೂರು : ಕೊನೆಗೂ ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 9, 10 ಕ್ಕೆ ಅಕೌಂಟ್‍ಗೆ ಹಣ ಹಾಕಲು ಸರ್ಕಾರ ಮುಂದಾಗಿದೆ. ವಿರೋಧ ಪಕ್ಷಗಳ ಪಟ್ಟು ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ…
ಕುವೈಟ್ ಮಣಿಸಿ ಸ್ಯಾಫ್ ಪುಟ್ಬಾಲ್ ಚಾಂಪಿಯನ್ ಆದ ಭಾರತ
ರೋಚಕ ಹೋರಾಟದಲ್ಲಿ ಭಾರತ ಫುಟ್‌ಬಾಲ್ ತಂಡ 2023ರ ಸಾಲಿನ ಸ್ಯಾಫ್ ಫುಟ್‌ಬಾಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಸಡನ್‌ಡೆತ್ ಪೆನಾಲ್ಟಿಯಲ್ಲಿ ಭಾರತ ಕುವೈಟ್ ತಂಡವನ್ನು ಮಣಿಸುವ ಮೂಲಕ 9ನೇ ಬಾರಿ ಪ್ರಶಸ್ತಿ ಜಯಿಸಿತು. ಕಂಠೀರವ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದ ನಿಗದಿತ 90…
ಮೈಸೂರು ಸ್ಯಾಂಡಲ್ ಸೋಪ್ ಗೆ ಮತ್ತಷ್ಟು ಶಕ್ತಿ ತುಂಬಲು ಪ್ಲಾನ್ ಸಲಹೆ ಇದ್ರೆ ಮೇಲ್ ಮಾಡಿ – ಎಂ.ಬಿ ಪಾಟೀಲ್
ಬೆಂಗಳೂರು : ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾಗಿರುವ ಮೈಸೂರು ಸ್ಯಾಂಡಲ್ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲಾಗುವುದು. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಮುಕ್ತವಾಗಿ ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್…
ಕುಮಾರಸ್ವಾಮಿ ಬೇಜಾರ್ ಅಲ್ಲಿದ್ದಾರೆ ಪಾಪ ಡಿಕೆಶಿ ವ್ಯಂಗ್ಯ
ಬೆಂಗಳೂರು : ಕಾಂಗ್ರೆಸ್ ಗ್ಯಾರೆಂಟಿಗಳ ವಿಚಾರಕ್ಕೆ ಬಿಜೆಪಿ ಪ್ರತಿಭಟನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಒಳ್ಳೆಯದು ಆಗಲಿ ನಮ್ಮ ಗ್ಯಾರೆಂಟಿಯನ್ನು ಒಳ್ಳೆಯ ಪ್ರಚಾರ ಮಾಡ್ತಾ ಇದ್ದಾರೆ. ನಮ್ಮಿಂದ ತಪ್ಪಾಗಿದ್ರೆ ಸಲಹೆ ಕೊಡಲಿ ಸರಿ ಮಾಡಿಕೊಳ್ತೀವಿ ಯಡಿಯೂರಪ್ಪ ಅವರಿಗೆ ಜನ…
ಬ್ಯಾಂಡೇಜ್ ಹಾಕಲು ಕಾಸು ಸೂಜಿ ಚುಚ್ಚಲು ಕಾಸು ಕೇಳುತ್ತಿದ್ದ ವೈದ್ಯೆ ಅಮಾನತು
ಮೈಸೂರು : ಸಿಎಂ ತವರಲ್ಲಿ ಲಂಚಾವತಾರ ತಾಳಿದ ವೈದ್ಯೆಯ ಅಮಾನತು ಮಾಡಿ ಆದೇಶ ಹೊರಡಿಸಿದೆ.ಸೂಜಿ ಚುಚ್ಚಲು, ಬ್ಯಾಂಡೆಂಜ್ ಹಾಕಲು ಕಾಸು ಪಡೆದ ಡಾಕ್ಟರ್ ಕೋಮಲ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಆದೇಶ ಮಾಡಿದ್ದು, ಸುದ್ದಿ ಪ್ರಸಾರದ ಬೆನ್ನಲ್ಲೇ…
ಕೆ.ಆರ್.ಎಸ್ ಡ್ಯಾಂ ಗೆ ಹರಿದು ಬಂದ ಸಾವಿರ ಕ್ಯೂಸೆಕ್ ನೀರು
ಮಂಡ್ಯ: ಸೋಮವಾರ ಮಡಿಕೆರಿಯಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್‍ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.ಮಳೆ ಕೈಕೊಟ್ಟ ಹಿನ್ನೆಲೆ ಡ್ಯಾಂನ ಒಳಹರಿವು ಕುಗ್ಗಿತ್ತು. ಈ ಸಂದರ್ಭದಲ್ಲಿ ನಿನ್ನೆ ಕೊಡಗಿನಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿತ್ತು. ಹೀಗಾಗಿ…
ಆಗಸ್ಟ್ 24 ರಂದು ನಟಿ ಹರ್ಷಿಕಾ ಪೂಣಚ್ಚ ಭುವನ್ ಮದುವೆ
ಬೆಂಗಳೂರು: ಸ್ಯಾಂಡಲ್ ವುಡ್ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಛ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಆಗಸ್ಟ್ 24ರಂದು ಕೊಡವ ಸಂಪ್ರದಾಯದಂತೆ ಇವರ ವಿವಾಹ ನೆರವೇರಲಿದೆಯಂತೆ.ಕೊಡವ ಭಾಷೆಯಲ್ಲಿ ಮುದ್ರಿಸಲಾಗಿರುವ ಇವರ ವಿವಾಹ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.…
ಅಪ್ರಾಪ್ತ ಬಾಲಕರ ಜಗಳ ಕೊಲೆಯಲ್ಲಿ ಅಂತ್ಯ
ಮೈಸೂರು : ಅಪ್ರಾಪ್ತ ಬಾಲಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸನ್ನಿಚೌಕ ಬಳಿ ನಡೆದಿದೆ.ಫರ್ವೇಜ್ ಖಾನ್(17) ಮೃತ ದುರ್ದೈವಿ. ಕೃತ್ಯವೆಸಗಿದ ಆರೋಪಿ 15 ವರ್ಷದ ಬಾಲಕನಾಗಿದ್ದು ಮಂಡಿ ಠಾಣೆ ಪೊಲೀಸರ ವಶದಲ್ಲಿದ್ದಾನೆ.ಡಿ.ಬಿ.ಕೇರಿಯ…

