ಸಾವಿಗೆ ಬಂದು ಒಡವೆ ನಗದು ಜೊತೆ ಎಸ್ಕೇಪ್ !?
ಮೈಸೂರು : ತಂದೆ ಸಾವಿನ ಹಿನ್ನಲೆ ಮನೆಗೆ ಬಂದಿದ್ದ ಮಗಳು ಒಡವೆ ನಗದು ಸಮೇತ ಎಸ್ಕೇಪ್ ಆಗಿರುವ ಪ್ರಕರಣವೊಂದು ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಿಲ್ಪ ಎಂಬಾಕೆ ಒಡವೆ ಹಾಗೂ ನಗದು ಸಮೇತ ಪರಾರಿಯಾದವಳು.ತಂದೆ ಕೆಂಡಗಣ್ಣಸ್ವಾಮಿ ಎಂಬುವರು ಈ ಬಗ್ಗೆ ಪ್ರಕರಣ…
ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಯುವಕನ ಕಿರುಕುಳಕ್ಕೆ ಬೇಸತ್ತ ಯುವತಿ ಆತ್ಮಹತ್ಯೆ
ಮೈಸೂರು : ಪ್ರೀತ್ಸೇ ಪ್ರೀತ್ಸೇ ಎಂದು ಹಿಂದೆ ಬಿದ್ದ ಯುವಕನ ಕಿರುಕುಳಕ್ಕೇ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ(21) ಮೃತ ದುರ್ದೈವಿ.ಅದೇ ಗ್ರಾಮದ ಯುವಕ ಶಿವು( 26)…
ಮಾಜಿ ಪತ್ನಿಯ ಖಾಸಗಿ ಫೋಟೋ ಹರಿಬಿಟ್ಟ ಮಾಜಿ ಪತಿ !?
ಮೈಸೂರು : ಹೆಂಡತಿ ಮೇಲಿನ ಸಿಟ್ಟು ತೀರಿಸಿಕೊಳ್ಳಲು ಪತಿರಾಯ ಖಾಸಗಿ ಹಾಗೂ ಅರೆನಗ್ನ ಫೋಟೋಗಳನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರ ನಿವಾಸಿ ಉಮ್ಮೆಹನಿ ಎಂಬುವರು…
ಶಾಸಕರು ಲೆಟರ್ ತಗೊಂಡು ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ಕೊಡಬೇಕು ಅಂತಾರೆ : ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು : ಶಾಸಕರ ಲೆಟರ್ ತೆಗೆದುಕೊಂಡು ಮುಖ್ಯಮಂತ್ರಿಗಳ ಕಚೇರಿಗೆ ತೆಗೆದುಕೊಂಡು ಹೋದ್ರೆ 30 ಲಕ್ಷ ಕೇಳ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಸಿಎಂ ಕಚೇರಿ ಎಲ್ಲಿಗೆ ಬಂದಿದೆ…
ಕುತೂಹಲಕ್ಕೆ ಕಾರಣವಾದ ಚೀನಾದ ಅತ್ಯಂತ ಶ್ರೀಮಂತ ಜಾಕ್ ಮಾ ಪಾಕಿಸ್ತಾನದ ಬೇಟಿ
ಚೀನಾದ ಅತ್ಯಂತ ಶ್ರೀಮಂತ ಹಾಗೂ ಆಲಿಬಾಬಾ ಗ್ರೂಪ್‍ನ ಸಹ-ಸಂಸ್ಥಾಪಕ ಜಾಕ್ ಮಾ ಅವರ ದಿಢೀರ್ ಪಾಕಿಸ್ತಾನ ಭೇಟಿ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬೋರ್ಡ್ ಆಫ್ ಇನ್ವೆಸ್ಟ್ ಮೆಂಟ್ ನ ಮಾಜಿ ಅಧ್ಯಕ್ಷ ಮುಹಮ್ಮದ್ ಅಜ್ಫರ್ ಅಹ್ಸನ್ ಅವರು ಜಾಕ್ ಮಾ…
ತುಪ್ಪದ ಬೆಡಗಿ ರಾಗಿಣಿ ನಟನೆಯ ಶೀಲ ಚಿತ್ರ ಬಿಡುಗಡೆಗೆ ರೆಡಿ
ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ ಶೀಲ ಚಿತ್ರ ರೆಡಿಯಾಗಿದೆ. ಕನ್ನಡ ಹಾಗೂ ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್ ವಿಡಿಯೋ ಹಾಗೂ ಹಾಡೊಂದನ್ನು ಪ್ರದರ್ಶಿಸಲಾಯಿತು ಶೀಲ ಮಹಿಳಾ ಪ್ರಧಾನ…
ಮೋದಿ ನಿವಾಸದ ಮೇಲೆ ಅನುಮಾನಾಸ್ಪದ ಡ್ರೋನ್ ಹಾರಾಟ,,!?
ಪ್ರಧಾನಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್…
ಜನರಿಗೆ ಅಭಿವೃದ್ಧಿಗಿಂತ ದುಡ್ಡು ಕಾಂಗ್ರೆಸ್ ಕೊಡುವ ಅಕ್ಕಿಯೇ ಶ್ರೇಷ್ಠ ಅನಿಸಿತು – ಮಾಧುಸ್ವಾಮಿ
ತುಮಕೂರು : ಅಭಿವೃದ್ಧಿ ಕೆಲಸ ಮಾಡಿದಕ್ಕೆ ಜನ ಪ್ರತಿಫಲ ಕೊಡುತ್ತಾರೆ ಎಂದುಕೊಂಡಿದ್ದೆ, ಆದರೆ ಕಡೆಗಣಿಸಿದ್ದಾರೆ ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ…
ಎಲ್ಲಾ ಜಾತಿಯ ಬಡವರ ಏಳಿಗೆಗಾಗಿ ದುಡಿಯುತ್ತೇನೆ – ಸಿಎಂ ಸಿದ್ದರಾಮಯ್ಯ
- ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ - ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ. ಸಮಾಜದ ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯ - ಎಷ್ಟೇ ಕಷ್ಟ ಬಂದರೂ…
ಎಲ್ಲರಿಗೂ ಎಲ್ಲಾ ಕಡೆಯೂ ಉನ್ನತ ಶಿಕ್ಷಣ ಸಿಗಬೇಕು : ಥಾವರ್ ಚಂದ್ ಗೆಹ್ಲೋಟ್
ಮೈಸೂರು : ಉನ್ನತ ಶಿಕ್ಷಣವು ಎಲ್ಲರಿಗೂ ಹಾಗೂ ಎಲ್ಲಾ ಕಡೆಯೂ ಸಿಗಬೇಕೆಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು ಎಂದು ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ…

