ಗೃಹ ಲಕ್ಷ್ಮಿ ಅರ್ಜಿ ಸಲ್ಲಿಸಲು ದುಡ್ಡು ಕೊಡಬೇಡಿ – ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ ಖರ್ಚಿಲ್ಲದೆ ಮಹಿಳೆಯರಿಗೆ ಹಣ ನೀಡಬೇಕೆನ್ನುವುದು…
ಅರ್ಜಿ ಹಾಕದಿದ್ರೆ ಉಚಿತ ವಿದ್ಯುತ್ ಸಿಗಲ್ಲ – ಕೆ.ಜೆ ಜಾರ್ಜ್
ಚಿಕ್ಕಮಗಳೂರು: ಗೃಹಜ್ಯೋತಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸೋಕೆ ಜುಲೈ 25ರ ವರೆಗೂ ಸಮಯವಿದೆ. ಅರ್ಜಿ ಹಾಕದವರಿಗೆ ವಿದ್ಯುತ್ ಉಚಿತ ಸಿಗುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ನಗರದ ಐಡಿಎಸ್‌ಜಿ ಕಾಲೇಜು ಗ್ರೌಂಡ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,…
ಇಂದಿನಿಂದ ಗೃಹ ಜ್ಯೋತಿ ಯೋಜನೆ ಆರಂಭ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ…
ಔರಾದ್ ಕರ್ ವರದಿ ಶೀಘ್ರವೇ ಜಾರಿ – ಜಿ.ಪರಮೇಶ್ವರ್
ಮೈಸೂರು : ಪೊಲೀಸರ ಅನುಕೂಲಕ್ಕಾಗಿ ಔರಾದ್ ಕರ್ ವರದಿಯನ್ನು ಆದಷ್ಟು ಜಾರಿಗೆ ತರಲು ಯತ್ನಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದರು.ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿ ಗಾರರೊಂದಿಗೆ ಡಾ. ಪರಮೇಶ್ವರ ಅವರು ಮಾತನಾಡಿದರು.ಔರಾದ್ಕರ್ ವರದಿಯನ್ನು ಸಂಪೂರ್ಣ ವಾಗಿ…
ಸಿಟಿ ರವಿ ಮೊದಲು ನಿಮ್ಮ ಪಂಚೆ ಸರಿ ಮಾಡ್ಕೊಳಿ – ಚೆಲುವರಾಯಸ್ವಾಮಿ
ಮೈಸೂರು : ಕಾಂಗ್ರೆಸ್-ಬಿಜೆಪಿ ನಡುವೆ ಪಂಚೆ ರಾಜಕೀಯ ಮುನ್ನೆಲೆಗೆ ಬಂದಿರುವ ವಿಚಾರಕ್ಕೇ ಸಚಿವ ಚೆಲುವರಾಯಸ್ವಾಮಿ ಸಿಟಿ ರವಿಗೆ ಟಾಂಗ್ ಕೊಟ್ಟಿದ್ದಾರೆ. ಮೊದಲು ಸಿ ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ.ಸಿದ್ದು, ಡಿಕೆಶಿ ಪಂಚೆ ಬಗ್ಗೆ ಮಾತಾಡಿರುವ ಸಿ ಟಿ ರವಿಗೆ…
ಕ.ರಾ.ಮು.ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮರಿಗೆ ಗೌರವ ಡಾಕ್ಟರೇಟ್
ಮೈಸೂರು : ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ವತಿಯಿಂದ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಜುಲೈ 2 ರಂದು ವಿಶ್ವ ವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ಹಿನ್ನಲೆಯಲ್ಲಿ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಈ…
ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಉದ್ಯೋಗ ನೀಡಿದ ಸಿಎಂ
ಬೆಂಗಳೂರು : ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ…
ಮೈಸೂರಿನ ಮಾಜಿ ಸೇನಾಧಿಕಾರಿ ವಿಧಿವಶ
ಮೈಸೂರು : ಮೈಸೂರಿನಮಾಜಿ ಸೇನಾಧಿಕಾರಿ ವಿಧಿವಶನಿವೃತ್ತ ಕರ್ನಲ್ ಕೃಷ್ಣಮೂರ್ತಿ ನಿಧನರಾಗಿದ್ದಾರೆವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರನ್ನು ಚೆಲ್ಲಿದ್ದಾರೆ. ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸೇನಾಧಿಕಾರಿ1971ರ ಯುದ್ದದಲ್ಲಿ ಕೃಷ್ಣಮೂರ್ತಿ ಭಾಗವಹಿಸಿದ್ದರು.ಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ…
ಎರಡನೇ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಭಕ್ತರ ದಂಡು
- 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನದ ವ್ಯವಸ್ಥೆ ಮೈಸೂರು: ಆಷಾಢ ಮಾಸ ಹಿನ್ನೆಲೆಯಲ್ಲಿ 2ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ ಆಷಾಢ ಮಾಸದ ಶುಕ್ರವಾರದಂದು…
ಹಾಸನದಲ್ಲಿ ಹೆಚ್ಚಾದ ಬೈಕ್ ವೀಲಿಂಗ್ ಪುಂಡರ ಅಟ್ಟಹಾಸ
ಹಾಸನ : ಹಾಸನದಲ್ಲಿ ಬೈಕ್ ವೀಲ್ಹಿಂಗ್ ಪುಂಡರ ಅಟ್ಟಹಾಸ ಹೆಚ್ಚಾಗಿದ್ದು, ವೀಲ್ಹಿಂಗ್ ಮಾಡುತ್ತಿದ್ದ ವೇಳೆ ಯುವತಿಯರಿಗೆ ಗುದ್ದಿದ ಪುಂಡರ ಬೈಕ್ ನಿಂದ ಭೂಮಿಕಾ ಸಿಂಚನ ಇಬ್ಬರು ಯುವತಿಯರಿಗೆ ಗಂಭೀರ ಗಾಯಯಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ…

