• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
ದೇಶವ್ಯವಹಾರ

ಪಾಕಿಸ್ತಾನ ಚೀನಾದ ಜೊತೆ ಸಂಬಂಧ ಕಷ್ಟ – ಜೈಶಂಕರ್

ನವದೆಹಲಿ: ಯಾವುದೇ ಒಂದು ಸದಸ್ಯ ರಾಷ್ಟ್ರ ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದರೂ ಭಾರತ ‘ಸಾರ್ಕ್’ನೊಂದಿಗೆ (ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ) ಸಭೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, ಪಾಕಿಸ್ತಾನದಲ್ಲಿ ಸಮಸ್ಯೆಗಳಿವೆ ಎಂಬುದು…

admin admin June 29, 2023
ಅಪರಾಧಚಾಮರಾಜನಗರರಾಜ್ಯ

ಲೈಂಗಿಕ ದೌರ್ಜನ್ಯ ನೀಡಿದ್ದ ವ್ಯಕ್ತಿಗೆ 2 ವರ್ಷ ಜೈಲು

ಚಾಮರಾಜನಗರ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ್ದ ವ್ಯಕ್ತಿಗೆಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 2 ವರ್ಷಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಕೊಳ್ಳೇಗಾಲದ ಭೀಮನಗರ ನಿವಾಸಿ ಶಿವಕುಮಾರ್(37) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಬಾಲಕಿಯನ್ನು ಹಿಡಿದು ಎಳೆದೊಯ್ದು ಮಾನಭಂಗ ಮಾಡುವಉದ್ದೇಶದಿಂದ ಲೈಂಗಿಕ ದೌರ್ಜನ್ಯಎಸಗಿದ್ದ.…

admin admin June 29, 2023
ಜಿಲ್ಲೆಬೆಂಗಳೂರು ನಗರರಾಜ್ಯ

ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು – ಸಿದ್ದರಾಮಯ್ಯ

- ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು: ಮುಖ್ಯಮಂತ್ರಿ ಸಿದ್ದರಾಮಯ್ಯ - ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯ ಪ್ರಗತಿಯೂ ಆಗಬೇಕು ಬೆಂಗಳೂರು, ಜೂನ್ 29: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ…

admin admin June 29, 2023
ಜಿಲ್ಲೆಬೆಂಗಳೂರು ನಗರಮೈಸೂರುರಾಜಕೀಯರಾಜ್ಯ

ಶ್ರಮ ಹಾಕಿದ್ದು ಯಾರೋ ಅನುಭವಿಸುತ್ತಿರುವವರು ಯಾರೋ !?

ಮೈಸೂರು : ಶ್ರಮ ಒಬ್ಬರದು ಅದರ ಪ್ರತಿಫಲವನ್ನು ಅನುಭವಿಸುವವರು ಯಾರೋ ಹಿಂದಿನಿಂದಲೂ ಇದು ನಡೆದುಕೊಂಡೇ ಬಂದಿದೆ ಏನು ಮಾಡಲಾಗದು ಎಂದು ಡಿಕೆಶಿ ಮಾರ್ಮಿಕವಾಗಿ ಹೇಳಿದ್ದಾರೆ ವಿಧಾನಸೌಧ ಕಟ್ಟಲು ಕೈದಿಗಳು ಕಾಲಿಗೆ ಸರಪಳಿ ಹಾಕಿದ್ದರು ಕಲ್ಲುಗಳನ್ನು ಹೊತ್ತರು, ಆದರೆ ಅದೇ ಕಟ್ಟಡದಲ್ಲಿ ಬೇರೆಯವರು…

admin admin June 29, 2023
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ಅಕ್ಕಿ ಬದಲು ಹಣ ಕೊಡಲು ಸರ್ಕಾರದ ನಿರ್ಧಾರ – ಕೆ.ಎಚ್ ಮುನಿಯಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿ ಕೊಟ್ಟು ಉಳಿದ 5 ಕೆ.ಜಿ ಅಕ್ಕಿಯ ಬದಲು ಅದರ ಹಣವನ್ನು ನೀಡುವುದಾಗಿ ಸರ್ಕಾರ ನಿಧಾರ ಮಾಡಿದೆ. ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ…

admin admin June 28, 2023
ಜಿಲ್ಲೆಬೆಂಗಳೂರು ನಗರಮಂಡ್ಯಮೈಸೂರುರಾಜ್ಯರಾಮನಗರ

ಮೈಸೂರು ಬೆಂಗಳೂರು ಹೈವೇ ರೇಸಿಂಗ್ ಟ್ರ್ಯಾಕ್ ಅಲ್ಲ – ಪ್ರತಾಪ್ ಸಿಂಹ

ಮೈಸೂರು : ಮೈಸೂರು-ಬೆಂಗಳೂರು ಹೈವೇಯನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ.ಹೈವೇಯೇನು ರೇಸಿಂಗ್ ಟ್ಯ್ರಾಕ್ ಅಲ್ಲ, ಇದು ಹೈವೇ ರಸ್ತೆಯಷ್ಟೇ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ವಾಹನ ಸವಾರರು ಮಿತಿ‌ಮೀರಿದ ವೇಗದಲ್ಲಿ ಸಂಚಾರ ಮಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ…

admin admin June 28, 2023
ರಾಜಕೀಯರಾಜ್ಯರಾಜ್ಯಧರ್ಮ ಎಕ್ಸ್‌ಕ್ಲೂಸಿವ್

ಕಾಸಿಗಾಗಿ ಪೋಸ್ಟಿಂಗ್ ಎಂಬ ಗ್ಯಾರೆಂಟಿ ಏನಿದು ಕುಮಾರಸ್ವಾಮಿ ಟ್ವೀಟ್ !?

ಮೈಸೂರು:ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಮಾಜಿ ಸಿಎಂ ಹೆಚ್ಡಿಕೆ ಕಿಡಿ.ಈ ಸರ್ಕಾರ ಬಂದಾಗಿನಿಂದಲೂ ವರ್ಗಾವಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.ಕಾಸಿಗಾಗಿ ಪೋಸ್ಟಿಂಗ್ ಎಂಬ 6ನೇ ಗ್ಯಾರೆಂಟಿಯನ್ನು ಸಹ ಸರ್ಕಾರ ಘೋಷಣೆ ಮಾಡಿದೆಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲಿಯೇ ವರ್ಗವರ್ಗಿ ದಂಧೆ ಹುಂಡಿ ಇದೆ.ಸ್ವತಃ ಸಿಎಂ…

admin admin June 28, 2023
ಜಿಲ್ಲೆತುಮಕೂರುಬೆಂಗಳೂರು ನಗರರಾಜ್ಯರಾಯಚೂರು

ರಾಜ್ಯದೆಲ್ಲೆಡೆ ಲೋಕಾಯುಕ್ತ ಮಿಂಚಿನ ದಾಳಿ

ಬೆಂಗಳೂರು: ಕರ್ನಾಟಕದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಇದರೊಂದಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ…

admin admin June 28, 2023
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ – ಸಿಎಂ ಸಿದ್ದರಾಮಯ್ಯ

- ಡ್ರಗ್ ಮಾಫಿಯಾದ ಬೇರುಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ‌ ಸೂಚನೆ ಹಾಸನ : ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.…

admin admin June 28, 2023
ಚಾಮರಾಜನಗರಜಿಲ್ಲೆರಾಜಕೀಯರಾಜ್ಯಹಾಸನ

ಬಿಜೆಪಿ ಸರ್ಕಾರದ ಪ್ರಮುಖ ಹಗರಣಗಳ ತನಿಖೆ – ಸಿಎಂ ಸಿದ್ದರಾಮಯ್ಯ

ಹಾಸನ : ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್…

admin admin June 27, 2023
1 2 … 166 167 168 169 170 … 208 209

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?