ಅಕ್ಟೋಬರ್ 5 ರಂದು ಇಂಡಿಯಾ ಪಾಕಿಸ್ತಾನ್ ಮ್ಯಾಚ್
ಕಿವೀಸ್-ಆಂಗ್ಲರ ನಡುವೆ ಮೊದಲ ಪಂದ್ಯದೆಹಲಿ: ಬಹುನಿರೀಕ್ಷಿತ ವಿಶ್ವಕಪ್-೨೦೨೩ರ ಸಂಪೂರ್ಣ ವೇಳಾಪಟ್ಟಿ ಮಂಗಳವಾರ ಮಧ್ಯಾಹ್ನ ಮುಂಬೈನಲ್ಲಿ ಬಿಡುಗಡೆಗೊಂಡಿದೆ. ಅಕ್ಟೋಬರ್ ೫ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಕಳೆದ ಬಾರಿ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ಕಾದಾಟದ ಮೂಲಕ ಟೂರ್ನಿಗೆ ಶುಭಾರಂಭ ಲಭಿಸಲಿದೆ. ಅತ್ತ…
ನನ್ನನ್ನು ಎದುರು ಹಾಕಿಕೊಂಡು ಯಾರು ಗೆಲ್ಲಲ್ಲ ಸಚಿವ ರಾಜಣ್ಣ ದರ್ಪದ ವಿಡಿಯೋ ಎಲ್ಲೆಡೆ ವೈರಲ್
ತುಮಕೂರು : ನನ್ನನ್ನು ಎದುರು ಹಾಕೊಂಡು ಯಾರೂ ಗೆಲ್ಲೋಕಾಗಲ್ಲ ಎಂಬ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ರ ದರ್ಪದ ಮಾತು ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ತುಮಕೂರಿನಲ್ಲಿ ನಡೆದ ವಾಲ್ಮಿಖಿ ಸಮುದಾಯದ ಅಭಿನಂದನಾ ಸಮಾವೇಶದಲ್ಲಿ ಕೆ.ಎನ್. ರಾಜಣ್ಣ ಮಾಡಿದ್ದ ಅಬ್ಬರದ ಭಾಷಣದ ತುಣುಕು…
ಇನ್ಮುಂದೆ ನಾನು ಚುನಾವಣೆಗೆ ನಿಲ್ಲಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷಪಡಿಸಿದ್ದಾರೆ. ಕ್ಷೇಮವನದಲ್ಲಿ ನೂತನ ಶಾಕರಿಗೆ ನಡೆದ ಶಿಬಿರದಲ್ಲಿ ಮಾತನಾಡಿದ ಅವರು, ರಾಜಕೀಯ ಚುನಾವಣೆಯಿಂದ ನಿವೃತ್ತಿ ಆಗೋದಾಗಿ ಸ್ಪಷ್ಟಪಡಿಸಿದರು. ಶಾಸಕ ಅಶೋಕ್ ರೈ ಮುಖ್ಯಮಂತ್ರಿಗಳಿಗೆ ಸೋಲಿನ ಬಳಿಕ…
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಫಿಕ್ಸ್ !?
ಚೆನ್ನೈ : ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಅರ್ಜುನ್ ಸರ್ಜಾ ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿದೆ. ಮಗಳನ್ನು ಚಿತ್ರೋದ್ಯಮಕ್ಕೆ ತಾವೇ ಪರಿಚಯ ಮಾಡಿಕೊಟ್ಟಿದ್ದರು.…
ಜನರ ಸಮಸ್ಯೆ ಪರಿಹಾರ ಮಾಡಿ ನೂತನ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ
- ಬೆವರು-ಶ್ರಮ ಸಂಸ್ಕೃತಿಗೆ ಅಸಹ್ಯ ಪಡದವರನ್ನು ಜನ ಗೌರವಿಸಿ ಗೆಲ್ಲಿಸುತ್ತಾರೆ - ಜನಪರ ನಿಲುವು, ಜನಪರ ಭಾಷೆ, ವಿಷಯ ತಜ್ಞತೆ, ಅಧ್ಯಯನಶೀಲತೆ, ಸಿದ್ಧತೆ ಮತ್ತು ತರಬೇತಿ ಪ್ರತಿ ಶಾಸಕರಿಗೆ ಅತ್ಯಗತ್ಯ - ಜನಪರ ಕಾಳಜಿ ಇಲ್ಲದವರು ಆಕಸ್ಮಿಕವಾಗಿ ಒಮ್ಮೆ ಗೆಲ್ಲಬಹುದು ಅಷ್ಟೆ…
ಶಾಲಾ ಮಕ್ಕಳಿದ್ದ ಆಟೋ ಪಲ್ಟಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ತಿ.ನರಸೀಪುರ : ಶಾಲಾ ಮಕ್ಕಳನ್ನ ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ ಶಾಲಾ ಮಕ್ಕಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಜನರು ಬಿಜೆಪಿಯನ್ನು ತಿರಸ್ಕಾರ ಮಾಡಿದ್ದಾರೆ – ಸಚಿವ ಬೋಸರಾಜು
ಮೈಸೂರು : ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕರೆ ನೀಡಿರುವ ವಿಚಾರಕ್ಕೇ ಸಚಿವ ಬೋಸರಾಜು ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪನವರುಹಿರಿಯರು,ಗೌರವಸ್ಥರು,ದೊಡ್ಡನಾಯಕರಿದ್ದಾರೆ ಅವರ ಬಗ್ಗೆ ಗೌರವವಿದೆ.ಈಗ ರಾಜ್ಯದಲ್ಲಿ ಬಿಜೆಪಿಯನ್ನ ಜನ…
ನಟ ಮಾಸ್ಟರ್ ಆನಂದ್ ಗೆ ವಂಚನೆ !
ಬೆಂಗಳೂರು : ಕನ್ನಡ ಚಿತ್ರರಂಗದ ನಟ ನಿರ್ಮಾಪಕ ನಿರ್ದೇಶಕ ಮಾಸ್ಟರ್ ಆನಂದ್‌ಗೆ ವಂಚನೆಯಾಗಿದೆ. ನಿವೇಶನ ನೀಡೋದಾಗಿ ಮಲ್ಟಿ ಲೀಪ್ ವೆಂಚರ್ಸ್ ಹೆಸರಿನ ಕಂಪನಿಯು ಆನಂದ್ ಅವರಿಗೆ 18.50 ಲಕ್ಷ ರೂಪಾಯಿ ವಂಚನೆ ಮಾಡಿದೆ ಎಂದು ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್…
ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎಸುರಿಸಲು ಶಕ್ತವಾಗಿದೆ – ಸಿದ್ದರಾಮಯ್ಯ
- ಬೀಗ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ ಬೆಂಗಳೂರು : ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ…
ಹುಣಸೂರು ಜೋಡಿ ಕೊಲೆ ಆರೋಪಿ ಅಂದರ್
- 485 ರೂಪಾಯಿಗೆ ಇಬ್ಬರನ್ನೂ ಕೊಂದಿರುವ ಕಿರಾತಕ ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕೇವ485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ನಡೆದ ಪಕ್ಕದ ಬೀದಿಯ…

