ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ 3 ಗಂಟೆವರೆಗೆ ಶೇ 54.20 ರಷ್ಟು ಮತದಾನ
ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು ಈ ಮಧ್ಯೆ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 54.20ರಷ್ಟು ಮತದಾನ ನಡೆದಿದೆ. ಚಿಕ್ಕೋಡಿ ಶೇ 59.65 ರಷ್ಟು, ಬಾಗಲಕೋಟೆಯಲ್ಲಿ ಶೇ 54.95ರಷ್ಟು, ಬೆಳಗಾವಿಯಲ್ಲಿ ಶೇ 53.14 ರಷ್ಟು ಬಳ್ಳಾರಿ ಶೇ…
ಡ್ರೈವರ್ ಕಾರ್ತಿಕ್ ನ ಹೊರ ದೇಶಕ್ಕೆ ಕಳಿಸಿದ್ದು ಕಾಂಗ್ರೆಸ್ – ಜಿಟಿ ದೇವೇಗೌಡ
ಮೈಸೂರು : ಡ್ರೈವರ್ ಕಾರ್ತಿಕ್ ನನ್ನು ಹೊರ ದೇಶಕ್ಕೆ ಕಳಿಸಿದ್ದು ಕಾಂಗ್ರೆಸಿಗರು ಎಂದು ಶಾಸಕ ಜಿ ಟಿ ದೇವೇಗೌಡ ಆರೋಪಿಸಿದರು.ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಜಿಟಿಡಿ ಮಾತನಾಡಿದ ಅವರು,ಡಿಕೆ ಶಿವಕುಮಾರ್ ಅಪ್ಪಣೆ ಪಡೆದು ಕಾರ್ತಿಕ್ ಪೆನ್ ಡ್ರೈವ್ ಹಂಚಿದ್ದಾನೆಎಂದು ಅವರು ದೂರಿದರು.ಪ್ರಜ್ವಲ್…
ಎಸ್.ಐ.ಟಿ ಅಧಿಕಾರಿಗಳು ಕಾಂಗ್ರೆಸ್ ಕೈ ಗೊಂಬೆಯಂತೆ ವರ್ತಿಸುತ್ತಿದ್ದಾರೆ – ಸಾರಾ ಮಹೇಶ್
ಶಾಸಕ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧದ ಕಿಡ್ನಾಪ್ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಮಹಿಳೆ ಸಿಕ್ಕಿದ್ದು ತೋಟದ ಮನೆಯಲ್ಲಿ ಅಲ್ಲ. ಇದನ್ನು ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ. ಜೆಡಿಎಸ್ ಸದಸ್ಯತ್ವಕ್ಕೂ ರಾಜಿನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ…
ನನ್ನ ವಿರುದ್ಧ ಆರೋಪ ಮಾಡಿದ್ರೆ ಮಾನ ನಷ್ಟ ಮೊಕದ್ದಮೆ ದಾಖಲು ಮಾಡ್ತೀನಿ : ಶಾಸಕ ಡಿ.ರವಿ ಶಂಕರ್
ಮೈಸೂರು : ನನ್ನ ವಿರುದ್ದ ಆರೋಪಿಸಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸ್ತೀನಿ.ಕೆ.ಆರ್.ನಗರ ಶಾಸಕ ಡಿ.ರವಿಶಂಕರ್ ಹೇಳಿದ್ದಾರೆ.ನನಗೂ - ಕಿಡ್ನಾಪ್ ಪ್ರಕರಣಕ್ಕೂ ಸಂಬಂಧವಿಲ್ಲ.ನಾನು ಆ ದಿನ ಕೆ.ಆರ್.ನಗರದಲ್ಲಿ ಇರಲೇ ಇಲ್ಲ.ಚುನಾವಣಾ ಪ್ರಚಾರಕ್ಕೆ ಚಿಕ್ಕೋಡಿಯಲ್ಲಿದ್ದೆ.ನನ್ನ ಹೆಸರನ್ನ ತಳಕು ಹಾಕಿ ಕೆಲವರು ಆಪಾದಿಸುತ್ತಿದ್ದಾರೆ.ನನಗೆ ಆ ಸಂತ್ರಸ್ತೆ…
ಪೆನ್ ಡ್ರೈವ್ ಕೇಸ್ : ರೇವಣ್ಣ ನಿವಾಸಕ್ಕೆ ಸಂತ್ರಸ್ತ ಮಹಿಳೆ ಕರೆತಂದ ಪೊಲೀಸರು
ಲೈಂಗಿಕ ಕಿರಿಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಹೆಚ್ ಡಿ ರೇವಣ್ಣ ನಿವಾಸಕ್ಕೆ ಸಂತ್ರಸ್ತ ಮಹಿಳೆಯನ್ನ ಕರೆತಂದು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಹೊಳೆನರಸೀಪುರ…
ರಸ್ತೆ ತಡೆದು ಸರ್ಕಾರಗಳ ವಿರುದ್ಧ ರೈತರ ಆಕ್ರೋಶ
ಮೈಸೂರು : ರಸ್ತೆ ತಡೆದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶಮೈಸೂರು - ನಂಜನಗೂಡು ರಸ್ತೆಯ ರಿಂಗ್ ರೋಡ್ ಜಂಕ್ಷನ್ ಬಳಿ ರಸ್ತೆ ತಡೆದು ರೈತರ ಪ್ರತಿಭಟನೆಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ.…
ಕೈಗೆ ಬಂದ ತುತ್ತು ಬಾಯಿಗೆ ಬಾರದ ಆತಂಕದಲ್ಲಿ ಅನ್ನದಾತರು !?
ಮೈಸೂರು : ನಾಲೆಗೆ ನೀರು ಬಿಡದೆ ಅಧಿಕಾರಿಗಳ ನಿರ್ಲಕ್ಷ್ಯಒಣಗುತ್ತಿರುವ ಭತ್ತದ ಫಸಲು. ಕೈಗೆ ಬಂದ ತುತ್ತು ಬಾಯಿಗೆ ಬಾರದ ಆತಂಕದಲ್ಲಿ ಅನ್ನದಾತರು. ಬನ್ನೂರಿನ ಹೆಗ್ಗೆರೆ ಅಚ್ಚಕಟ್ಟು ಪ್ರದೇಶದಲ್ಲಿ ಈ ಪರಿಸ್ಥಿತಿ. ಕೆರೆಯಲ್ಲಿ ನೀರಿದ್ದರೂ ರೈತ ಬೆಳೆಗೆ ಬಿಡಲು ಹಿಂದೇಟು.ಮೀನು ಮರಿ ಸಾಕುವ…
ರಾಜ್ಯದಲ್ಲಿ ನಾಳೆಯಿಂದ 5 ದಿನ ಮಳೆ
ರಾಜ್ಯದಲ್ಲಿ ನಾಳೆಯಿಂದ ಮೇ 12ರವರೆಗೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ7ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್,…
ಕೆರೆಯಲ್ಲಿ ಈಜಲು ಹೋಗಿ ಯುವಕ ನೀರು ಪಾಲು
ಮೈಸೂರು : ಬೇಸಿಗೆ ಹಿನ್ನೆಲೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೋಣನೂರು ನಡೆದಿದೆ. ಚಾಮರಾಜನಗರದ ರಾಮಸಮುದ್ರ ಗ್ರಾಮದ ದೊಡ್ಡ ಬೀದಿ ನಿವಾಸಿ ಗುಣಶೇಖರ್(22) ಮೃತ ದುರ್ದೈವಿ.ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಗುಣಶೇಖರ್.ಕಪಿಲಾ ನದಿಯಿಂದ ಕೆರೆಗೆ…
ಸ್ಟೇರಿಂಗ್ ರಾಡ್ ಕಟ್ ಹಳ್ಳಕ್ಕೆ ಬಿದ್ದ ಬಸ್
ಮೈಸೂರು : ಸ್ಟೇರಿಂಗ್ ರಾಡ್ ಕಟ್ ಆಗಿ ಹಳ್ಳಕ್ಕೆ ಕೆ.ಎಸ್.ಆರ್. ಟಿ ಸಿ. ಬಸ್ ಉರುಳಿ ಬಿದ್ದು ಘಟನೆ ಕೆ.ಆರ್ ನಗರದ ಶ್ರೀರಾಂಪುರ ಬಳಿ ನಡೆದಿದೆ.ಸಾಲಿಗ್ರಾಮದಿಂದ ಮೈಸೂರಿಗೆ ತೆರಳಿದ್ದ ಬಸ್ಬಸ್ ಹಳ್ಳಕೆ ಉರುಳಿದ ಪರಿಣಾಮಬಸ್ಸಿನಲ್ಲಿದ್ದ 40 ರಿಂದ 50 ಮಂದಿಗೆ ಗಾಯಹತ್ತಾರು…

