ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ಸೇವೆ
ಮೈಸೂರು : ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಡಾ.ರಾಜೇಂದ್ರ ಮತ್ತು ನಗರದ ಪೊಲೀಸ್ ಆಯುಕ್ತರಾದ ರಮೇಶ.ಬಿ ಅವರಿಂದ ಸುದ್ದಿಗೋಷ್ಠಿ ನಡೆಸಿದರು. ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ಸೂಚನೆ ನೀಡಿದ ಅವರು ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ…
ಮೈಸೂರು ವಿವಿಯಲ್ಲಿ ಮುಗಿಯದ ಗೊಂದಲ ಹಳ್ಳ ಹಿಡಿಯುವತ್ತ ಆಡಳಿತ !?
ಮೈಸೂರು : ವಿವಿ ಕುಲಪತಿಯಾಗಿ ಪ್ರೊ. ಎನ್.ಕೆ.ಲೋಕನಾಥ್ ನೇಮಕಕ್ಕೆ ಹೈಕೋರ್ಟ್ 21 ರಂದು ತಡೆಯಾಜ್ಞೆ ನೀಡಿದ್ದು, 24 ಗಂಟೆ ಕಳೆದರೂ ಮೈಸೂರು ವಿವಿಯ ಕುಲಪತಿ ವಿಚಾರವಾಗಿ ಸರ್ಕಾರ ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿಲ್ಲ. ವಿವಿ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ…
ಗ್ರಾಹಕರ ಸೋಗಿನಲ್ಲಿ ಬಂದು ಚಾಕು ತೋರಿಸಿ ಕಾರು ಕದ್ದ ಕಳ್ಳರು
ಮೈಸೂರು : ಖದೀಮರು ಗ್ರಾಹಕರ ಸೋಗಿನಲ್ಲಿ ಬಂದು ಚಾಲಕನಿಗೆ ಚಾಕು ತೋರಿಸಿ ಬಾಡಿಗೆ ಕಾರು ಕದ್ದೋಯ್ದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಹಲ್ಯ ಗ್ರಾಮದ ಬಳಿ ನಡೆದಿದೆ. ಅಪ್ಸರ್ ಪಾಷಾ ಎಂಬುವವರಿಗೆ ಸೇರಿದ ಟಾಟಾ ಇಂಡಿಕಾ ಕಾರನ್ನ ಕಳ್ಳತನ ಮಾಡಿದ್ದಾರೆ.…
ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್ ಗೆ ಉಡುಗೊರೆ ಕೊಟ್ಟ ಮೋದಿ
ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅಮರಿಕ ಅಧ್ಯಕ್ಷ ಜೋ ಬೈಡನ್ ದಂಪತಿಗೆ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ವಿದೇಶದ ಅತಿಥಿಗಳು ಭಾರತಕ್ಕೆ ಆಗಮಿಸಿದಾಗ ಅಥವಾ ತಾವೇ ವಿದೇಶಕ್ಕೆ ಹೋದಾಗ ಮೋದಿ ಪ್ರತಿ ಬಾರಿ ಭಾರತೀಯ ಕಲೆ, ಸಂಸ್ಕೃತಿಗೆ ಸಂಬಂಧಿಸಿದ…
ಸುತ್ತಿಗೆಯಿಂದ ಹೊಡೆದು ತಂದೆಯಿಂದಲೇ ಮಕ್ಕಳ ಹತ್ಯೆ !
ಮಂಡ್ಯ : ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಆದಿತ್ಯ(3) ಹಾಗೂ ಅಮೂಲ್ಯ(4) ತಂದೆಯಿಂದಲೇ ಹತ್ಯೆಯಾದ ಮಕ್ಕಳು. ಶ್ರೀಕಾಂತ್ ಎಂಬ ವ್ಯಕ್ತಿಯೇ ತನ್ನಿಬ್ಬರ ಮಕ್ಕಳನ್ನ…
ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ – ಸಿದ್ದರಾಮಯ್ಯ
ನವದೆಹಲಿ : ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ…
ತಲೆ ಮೇಲೆ ಭಾರದ ವಸ್ತು ಎತ್ತಿಹಾಕಿ ಭೀಕರ ಹತ್ಯೆ
ಹುಣಸೂರು:- ನಗರದ ಬೋಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ಮನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯಾ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯ ರಾತ್ರಿ…
ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ: ಇಂದು ಬೆಳಗ್ಗೆ ವಿಧಾನಸೌಧ ಮುಂದೆ 9ನೇ ಅಂತಾರಾಷ್ಟಿçÃಯ…
ವಿದ್ಯಾರ್ಥಿಗಳೊಂದಿಗೆ ಚಾಮರಾಜನಗರದ ಡಿಸಿ ಯೋಗ
ಚಾಮರಾಜನಗರ : ಪ್ರಕೃತಿ ಜೊತೆ ನಿರಂತರ ಸಂಪರ್ಕ ಸಾಧಿಸಬೇಕಾದರೇ ಯೋಗ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ರಮೇಶ್ ಎಂದು ತಿಳಿಸಿದರು. ಚಾಮರಾಜನಗರ ಜಿಲ್ಲಾಡಳಿತವು ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿ ಜೊತೆಗೂಡಿ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿದ್ದ…
ಯೋಗ ಮಾನಸಿಕ ದೈಹಿಕ ಆರೋಗ್ಯ ಹೆಚ್ಚಿಸುತ್ತದೆ – ಪ್ರತಾಪ್ ಸಿಂಹ
ಮೈಸೂರು :ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ,…

