ಕಾಂಗ್ರೆಸ್ ನಾಯಕರಿಗೆ ದಮ್ ತಾಕತ್ ಇದ್ದರೆ ಷರತ್ತು ಹಾಕದೆ ಗ್ಯಾರೆಂಟಿ ಕೊಡಲಿ – ಆರ್.ಅಶೋಕ್
ಬೆಂಗಳೂರು: ಕಾಂಗ್ರೆಸ್‍ನವರಿಗೆ ದಮ್ ಇದ್ದರೆ, ತಾಕತ್ ಇದ್ದರೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಷರತ್ತು ರಹಿತವಾಗಿ ಗ್ಯಾರಂಟಿಗಳನ್ನು ಜಾರಿ ಮಾಡಬೇಕು. ಇಲ್ಲವಾದರೆ ಇದೇ 19 ರ ನಂತರ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಹೋರಾಟ ಆರಂಭಿಸಲಾಗುವುದು ಎಂದು ಶಾಸಕ ಆರ್.ಅಶೋಕ ತಿಳಿಸಿದರು. ಮತಾಂತರ ನಿಷೇಧವನ್ನು…
ತುಮಕೂರಿನಲ್ಲಿ ಮರ್ಯಾದಾ ಹತ್ಯೆ ಹುಡುಗಿಯನ್ನು ಕತ್ತು ಹಿಸುಕಿ ಕೊಂದ ಅಪ್ಪ ಚಿಕ್ಕಪ್ಪ
ತುಮಕೂರು: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆ, ಸಹೋದರ ಮತ್ತು ಚಿಕ್ಕಪ್ಪ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಸಂತ್ರಸ್ತೆ ನೇತ್ರಾವತಿ ಪರಿಶಿಷ್ಟ ಜಾತಿಗೆ ಸೇರಿದ ಹುಡುಗನನ್ನು ಪ್ರೀತಿಸುತ್ತಿದ್ದಳು. ಇದರಿಂದ ಆಕ್ರೋಶಗೊಂಡ…
ಸಿದ್ದರಾಮಯ್ಯ ಪ್ರಶ್ನೆ ಮಾಡೋ ನೈತಿಕತೆ ಬಿಜೆಪಿಗಿಲ್ಲ – ಎಂ. ಲಕ್ಷ್ಮಣ್
ಮೈಸೂರು : ಕೆಲ ನಿಜ ಸಂಗತಿಗಳನ್ನ ಜನರ ಮುಂದೆ ಮಾಧ್ಯಮದ ಮೂಲಕ ತಿಳಿಸಲು ಇಚ್ಚಿಸುತ್ತೇವೆ.ವಿಧಾನಸಭಾ ಚುನಾವಣೆ ನಡೆದು ಒಂದು ತಿಂಗಳು ಕಳೆದಿದೆ.ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯಾಗಿ ಟೇಕ್ ಆಫ್ ಆಗಿದೆ.ಬಿಜೆಪಿ ಜೆಡಿಎಸ್ ಪಕ್ಷಗಳು ಅವರ ಕೆಲಸ ಮಾಡಬೇಕು.ಅದನ್ನ ಬಿಟ್ಟು ಮೊಸರಲ್ಲಿ ಕಲ್ಲು…
9 ವರ್ಷಗಳ ಮೋದಿ ಯೋಜನೆ ಕುರಿತು ಜಾಗೃತಿ ಮೂಡಿಸುತ್ತೇವೆ – ಪ್ರತಾಪ್ ಸಿಂಹ
ಮೈಸೂರು : ಒಂದು ತಿಂಗಳ ಕಾಲ ಪ್ರಧಾನಿ ಮೋದಿ ಕೊಟ್ಟಿರುವ 9ವರ್ಷಗಳ ಯೋಜನೆಯ ಜಾಗೃತಿ ಮೂಡಿಸುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಜೂನ್ 22ರಂದು ಕಾರ್ಯಕರ್ತರ ಸಭೆ ನಡೆಯಲಿದೆ.ರಾಜ್ಯದ ಪ್ರಮುಖ ನಾಯಕರು ಬರಲಿದ್ದಾರೆ.ಮೈಸೂರು ಭಾಗಕ್ಕೆ ಸಚಿವೆ ನಿರ್ಮಲ…
ಪರಮೇಶ್ವರ್ ಮುಗಿಸಿ ಸಿಎಂ ಆದ ನಿಮ್ಮ ಪ್ರಬುದ್ಧತೆ ನನಗಿಲ್ಲ ಸಿದ್ದರಾಮಯ್ಯ ಕುಟುಕಿದ ಪ್ರತಾಪ್ ಸಿಂಹ
ಮೈಸೂರು : ಪ್ರತಾಪ್ ಸಿಂಹ ಒಬ್ಬ ಎಳಸು ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೇ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ನನ್ನನ್ನು ಎಳಸು ಎಂದರು ಬೇಜಾರಿಲ್ಲ.ನಾನು ಕೇಳಿದ ಪ್ರಶ್ನೆಗಳಿಗ್ಯೆಕೆ ಉತ್ತರ ನೀಡುತ್ತಿಲ್ಲ.ನೀವು ಬುದ್ದಿವಂತರಿದ್ದಿರಿ, ರಾಜ್ಯದ ಹಣಕಾಸು ವ್ಯವಸ್ಥೆ ತಿಳಿದಿರುವ ನೀವು…
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ನಾಳೆ ಚಾಲನೆ – ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ನೀಡಲಾಗುವುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ನಾಳೆಯಿಂದ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಯೋಜನೆ…
ಕೇಂದ್ರ ಸರ್ಕಾರ ಏನೇ ಮಾಡಿದ್ರು ಅಕ್ಕಿ ಕೊಟ್ಟೆ ಕೊಡ್ತೀವಿ – ಸಿದ್ದರಾಮಯ್ಯ
ಬೆಂಗಳೂರು : ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಕ್ತಿ ಭವನದಲ್ಲಿ…
ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ಹೈಕೋರ್ಟ್ ಎಚ್ಚರ
ಬೆಂಗಳೂರು: ’ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ‘ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ…
ಕಾಂಗ್ರೆಸ್ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ
ಮೈಸೂರು : ಬೆಂಗಳೂರು ಮೈಸೂರು ಹೈವೇ ಟೋಲ್ ದರ 22%ಹೆಚ್ಚಳ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ಡಿಕೆ ಕಿಡಿ ಕಾರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೈ-ಬೆಂಗಳೂರು ದಶಪಥ ಹೆದ್ದಾರಿ ಟೋಲ್ ದರವನ್ನ ಯಾರಿಗೂ ಗೊತ್ತಿಲ್ಲದಂತೆ ಹೆಚ್ಚಳ ಮಾಡಿದೆ.ಇದು…
ಭವಿಷ್ಯ ಅಕಾಡೆಮಿ ಪ್ರೀಮಿಯರ್ ರೆಸಿಡೆನ್ಸಿಯಲ್ NEET ಕೋಚಿಂಗ್ ಇನ್ಸ್ಟಿಟ್ಯೂಟ್ ಫಾರ್ ರಿಪಿಟರ್ಸ್
ಪರಿಚಯಿಸಲಾಗುತ್ತಿದೆ ಭವಿಷ್ಯ ಅಕಾಡೆಮಿ : ಮೈಸೂರಿನ ಪ್ರೀಮಿಯರ್ ರೆಸಿಡೆನ್ಶಿಯಲ್ NEET ಕೋಚಿಂಗ್ ಇನ್ಸ್ಟಿಟ್ಯೂಟ್ ಫಾರ್ ಲಾಂಗ್-ಟರ್ಮ್ ರಿಪೀಟರ್ಸ್ ಮೈಸೂರು : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭವಿಷ್ಯ ಅಕಾಡೆಮಿ, ಮೈಸೂರಿನಲ್ಲಿ ತನ್ನ ವಸತಿ NEET ಕೋಚಿಂಗ್ ಇನ್ಸ್ಟಿಟ್ಯೂಟ್ ಅನ್ನು ಅದ್ಧೂರಿಯಾಗಿ ತೆರೆಯುವುದನ್ನು ಘೋಷಿಸಲು…

