ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ : ಶೋಭಾ ಕರಂದ್ಲಾಜೆ
ದೇಶದಲ್ಲಿ ಮಾನ್ಸೂನ್ ಬೇಗ ಆರಂಭ ಆಗಬೇಕಿತ್ತು, ತಡವಾಗಿದೆ. ಆದರೂ ರೈತರು ಬಿತ್ತನೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು, ದೇಶದಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಬಿಜೆಪಿ ಜೆಡಿಎಸ್ ಮೈತ್ರಿ ಗಾಳಿ ಸುದ್ದಿ – ಕುಮಾರಸ್ವಾಮಿ
ರಾಮನಗರ : ರಾಜ್ಯ ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರವನ್ನ ನಡೆಸುತ್ತಿದ್ದು, ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಲಿದೆ ಎನ್ನುವ ಚರ್ಚೆ ಜೋರಾಗಿದ್ದು, ಈ ವದಂತಿಗೆ…
ಅಭಿಷೇಕ್ ಅಂಬರೀಶ್ ಬೀಗರ ಊಟಕ್ಕೆ ಮಂಡ್ಯದಲ್ಲಿ ಭರ್ಜರಿ ಸಿದ್ಧತೆ
ಮಂಡ್ಯ : ಕನ್ನಡ ಚಿತ್ರರಂಗದ ಮೇರನಟ ಚ ರಾಜಕಾರಣಿ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಮದುವೆ ಇತ್ತೀಚೆಗಷ್ಟೆ ಭಾರಿ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆದಿತ್ತು. ಆದರೆ ಈ ಜೋಡಿಗಳ ಬೀಗರ ಔತಣ ಕೂಟವನ್ನು ನಡೆಸಲು ಸಂಸದೆ ಸುಮಲತಾ…
ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ ಪಾಕಿಸ್ತಾನ್ ವಿಶ್ವಕಪ್ ಕದನ
ಮುಂಬೈ : ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ BCCI ಸಿದ್ಧಪಡಿಸಿದ ಕರಡು ವೇಳಾಪಟ್ಟಿಯನ್ನು ICCಯೊಂದಿಗೆ ಹಂಚಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೆಣಸಲಿವೆ. ಟಿ20…
ಹೊಸ ಮನೆ ಬಾಡಿಗೆ ಮನೆ ಎಲ್ಲರಿಗೂ ವಿದ್ಯುತ್ ಫ್ರೀ ಜಾರ್ಜ್ ಸ್ಪಷ್ಟನೆ
ಬೆಂಗಳೂರು : ಹೊಸ ಮನೆಯವರು ಹಾಗೂ ಹೊಸ ಮನೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ತಿಳಿಸಿದರು. ಗೃಹಜ್ಯೋತಿ ಕಾರ್ಯಕ್ರಮ ಅನುಷ್ಠಾನ ವಿಚಾರವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು,…
ಜೂನ್ 23 ರಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಪೂಜಾ ಆರಂಭ
ಮೈಸೂರು : ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸಲು ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರು ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ…
ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಈ ಕುರಿತ ಜಾಗೃತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಎಂ.ಜಿ…
ಜೂ 23 ರಿಂದ ಆಷಾಡ ಮಾಸ ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಳ ಸಾಧ್ಯತೆ
ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ನೆಲೆಸಿರುವ ಮೈಸೂರು ನಗರದಲ್ಲಿ ಆಷಾಢ ಸಂಭ್ರಮಕ್ಕೆ ಸಿದ್ಧತೆ ಪ್ರಾರಂಭವಾಗಿದ್ದು, ಜೂ.23ರಿಂದ ಆಷಾಢ ಅಧಿಕೃತವಾಗಿ ಪ್ರಾರಂಭವಾಗಲಿದೆ.ಕಳೆದ ಬಾರಿಗಿಂತಲೂ ಈ ಬಾರಿ ಅದ್ಧೂರಿ ಆಷಾಢ ಮಾಸಕ್ಕೆ ಸಿದ್ಧತೆ ನಡೆದಿದೆ. ಏಕೆಂದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಾಗೂ…
ಲಾಯರ್ ಮನೆಗೆ ಕನ್ನ ಹಾಕಿದ್ದ ಕಳ್ಳರ ಬಂಧನ
ಮೈಸೂರು : ವಕೀಲರೊಬ್ಬರ ಮನೆಗೆ ಕನ್ನ ಹಾಕಿ 6 ಲಕ್ಷ ನಗದು ದೋಚಿದ್ದ 5 ಖತರ್ನಾಕ್ ಕಳ್ಳರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 20 ಲಕ್ಷ ಮೌಲ್ಯದ ಒಂದು ಕಾರು…
ಜನ ಶಕ್ತಿ ಮುಂದೆ ಯಾವುದು ದೊಡ್ಡದಲ್ಲ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಜನಶಕ್ತಿ ಮುಂದೆ ಯಾವುದು ದೊಡ್ಡದಲ್ಲ.ಜನ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡುತ್ತಾರೆ.ಇದಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ಯತಿಂದ್ರ ಸಿದ್ದರಾಮಯ್ಯ ಹೇಳಿದರು. ಕೇಂದ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಇದ್ದವು.ಆದರೂ ಜನರು ಬಿಜೆಪಿ ಯನ್ನು…

