• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
ರಾಜ್ಯಸಿನಿಮಾ

ಕಾಂತಾರ ಬೆಡಗಿಗೆ ಹುಟ್ಟು ಹಬ್ಬದ ಸಂಭ್ರಮ ಕೈಯಲ್ಲಿವೆ ಸಾಲು ಸಾಲು ಸಿನಿಮಾಗಳು

ಕಾಂತಾರ ಸಿನಿಮಾ ಮೂಲಕ ದೇಶದ ಗಮನ ಸೆಳೆದಿರುವ ಸಪ್ತಮಿ ಗೌಡ  ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ನ ಅನೇಕರು ಸಪ್ತಮಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅದರಲ್ಲೂ ಸಪ್ತಮಿ ಗೌಡ ಕೈಲಿ ಸಾಲು ಸಾಲು ಚಿತ್ರಗಳಿದ್ದು, ಚಿತ್ರತಂಡದಿಂದಲೂ ಶುಭಾಶಯಗಳ ಹಾರೈಕೆ…

admin admin June 8, 2023
ಬೆಂಗಳೂರು ನಗರಮೈಸೂರು

ಮೈ – ಬೆಂ ದಶಪಥ ಹೈವೇ 5 ತಿಂಗಳಲ್ಲಿ 55 ಮಂದಿ ಅಪಘಾತದಲ್ಲಿ ಸಾವು

ಮಂಡ್ಯ :  ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಆದರೆ ಈ ಹೆದ್ದಾರಿ ಇದೀಗ…

admin admin June 8, 2023
ಅಪರಾಧಮೈಸೂರು

ಅಂಗಡಿ ಬೀಗ ಮುರಿದು ಬನ್ನೂರಿನಲ್ಲಿ ಕಳ್ಳತನ

ತಿ.ನರಸೀಪುರ : ಅಂಗಡಿ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನ ಸಂತೆಮಾಳ ಸಮೀಪವಿರುವ ಶ್ರೀರಂಗ ಫ್ರೂಟ್ ಸ್ಟಾಲ್ ನಲ್ಲಿ ಈ ಘಟನೆ ನಡೆದಿದ್ದು, ರಂಗಸ್ವಾಮಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳತನವಾಗಿದೆ.ಅಂಗಡಿ ಬೀಗ ಮುರಿದು ಅಂಗಡಿಯಲ್ಲಿದ್ದ…

admin admin June 8, 2023
ಅಪರಾಧಮೈಸೂರು

ಮಾಜಿ ಸಚಿವ ಕೋಟೆ ಶಿವಣ್ಣ ಮನೆಯಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಕಾರು ಕದ್ದ ಕಳ್ಳರು

ಮೈಸೂರು: ಮಾಜಿ ಸಚಿವ ಕೋಟೆ ಶಿವಣ್ಣ ಅವರ ಐಷಾರಾಮಿ ಕಾರನ್ನ ಮೂವರು ಮುಸುಕುದಾರಿಗಳು ಬಂದು ಕಳ್ಳತನ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಮೈಸೂರಿನ ವಿಜಯನಗರ ಮೂರನೇ‌ ಹಂತದಲ್ಲಿ ಈ ಘಟನೆ ನಡೆದಿದೆ. ಮಾಜಿ ಸಚಿವ ಕೋಟೆ ಶಿವಣ್ಣ ಅವರಿಗೆ ಸೇರಿದ ಇನ್ನೋವಾ ಕಾರನ್ನ…

admin admin June 7, 2023
ಜಿಲ್ಲೆರಾಜ್ಯ

ವಿದ್ಯುತ್ ಫಿಕ್ಸ್ ಚಾರ್ಜ್ ಬೆಲೆ ಏರಿಕೆ

ಬೆಂಗಳೂರು: ಕರ್ನಾಟಕ ವಿದ್ಯುತ್‌ಚ್ಚಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಿಸಿದ್ದಕ್ಕೆ ರಾಜ್ಯದ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ವಿದ್ಯುತ್ ಬಿಲ್‌ನ ಫಿಕ್ಸ್ಡ್ ಚಾರ್ಜ್ ಸಹ 100 ರೂ. ನಿಂದ 110ಕ್ಕೆ ಏರಿಕೆ ಮಾಡಲಾಗಿದೆ. ಈ ಮೂಲಕ ಸರ್ಕಾರ…

admin admin June 7, 2023
ದೇಶ

ಹಳಿ ತಪ್ಪಿದ ರೈಲು ತಪ್ಪಿದ ಭಾರಿ ದುರಂತ

ಭೋಪಾಲ್: ಎಲ್‌ಪಿಜಿ ಸಾಗಿಸಲಾಗುತ್ತಿದ್ದ ಗೂಡ್ಸ್ ರೈಲಿನ 2 ವ್ಯಾಗನ್‌ಗಳು ಹಳಿ ತಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರದ ಶಹಪುರದಲ್ಲಿ ನಡೆದಿದೆ ಎಂದು ಬುಧವಾರ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಭಾರೀ ದುರಂತ ತಪ್ಪಿದೆ. ಗೂಡ್ಸ್ ರೈಲಿನಿಂದ ಅನ್‌ಲೋಡ್ ಮಾಡಲು ಇರಿಸಿದ್ದಾಗ ಘಟನೆ ನಡೆದಿದೆ…

admin admin June 7, 2023
ತುಮಕೂರುರಾಜಕೀಯರಾಜ್ಯ

ಲೋಕಸಭೆಗೆ ತುಮಕೂರಿನಿಂದ ವಿ.ಸೋಮಣ್ಣ ಸ್ಪರ್ಧೆ !

ತುಮಕೂರು : ಎರಡು ವಿಧನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿರುವ ಮಾಜಿ ಸಚಿವ ವಿ ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ಚಿಂತಿಸಲಾಗಿದೆ ಎಂಬ ಗುಟ್ಟನ್ನು ಹಾಲಿ ಸಂಸದ ಜಿಎಸ್ ಬಸವರಾಜು ಬಿಚ್ಚಿಟ್ಟಿದ್ದಾರೆ. ತುಮಕೂರು ನಗರದಲ್ಲಿ ನಡೆದ ವೀರಶೈವ…

admin admin June 7, 2023
ಜಿಲ್ಲೆರಾಜ್ಯ

ಗೃಹ ಲಕ್ಷ್ಮಿ ಯೋಜನೆ ಯಾರಿಗೆಲ್ಲ ಸಿಗುತ್ತೆ ಗೊತ್ತಾ !?

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಕಾರ್ಡ್​ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ…

admin admin June 7, 2023
ರಾಜಕೀಯರಾಜ್ಯಸಿನಿಮಾ

ರಾಜಕಾರಣಿ ಆಗ್ಬೇಕು ಅಂತ ಅವತ್ತೇ ನಿರ್ಧರಿಸಿದ್ದೆ – ಡಿಕೆ

ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೆಂಪು ಕುರ್ಚಿ ಎರುತ್ತಿದ್ದಾರೆ. ರಾಜಕೀಯ ಸಾಧನೆಯ ಬಗ್ಗೆ ಮಾತನಾಡಿದ್ದಾರೆ. ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್…

admin admin June 6, 2023
ಜಿಲ್ಲೆರಾಜಕೀಯರಾಜ್ಯ

ಬಾಡಿಗೆ ಮನೆಯಲ್ಲಿ ಇದ್ರೂ ಉಚಿತ ವಿದ್ಯುತ್ ಕೊಡ್ತೀವಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು:- ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಯ ಲಾಭ ಬಾಡಿಗೆ ಮನೆಯವರಿಗೂ ಸಿಗಲಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಬಾಡಿಗೆ ಮನೆಯವರಿಗೂ ನೀಡುತ್ತೇವೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರ 41ನೇ ಪುಣ್ಯಸ್ಮರಣೆಯ ದಿನವಾದ…

admin admin June 6, 2023
1 2 … 175 176 177 178 179 … 208 209

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?